Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬದುಕುಳಿದ ಏಕೈಕ ಪ್ರಯಾಣಿಕ; ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Medina) ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ (Diesel Tanker) ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್ (Hyderabad) ಮೂಲದ

ಕರ್ನಾಟಕ

ನಟಿ ಸಂಗೀತಾ ಭಟ್ ಆಸ್ಪತ್ರೆಗೆ ದಾಖಲು: ‘ಹೈಸ್ಟರೊಸ್ಕೋಪಿಕ್ ಪೊಲಿಫೆಕ್ಟಮಿ’ ಶಸ್ತ್ರಚಿಕಿತ್ಸೆಗೆ ಒಳಗಾದ ಸ್ಯಾಂಡಲ್‌ವುಡ್ ನಟಿ

ಸ್ಯಾಂಡಲ್‌ವುಡ್ ನಟಿ ಸಂಗೀತಾ ಭಟ್ (Sangeetha Bhat) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಅವರು ಮಕ್ಕಳು ಬೇಡ ಎಂದು ಹೇಳಿದ ಮಾತು ಸಾಕಷ್ಟು ವೈರಲ್ ಆಗಿತ್ತು. ಒಂದು ರೀತಿಯಲ್ಲಿ ವಿವಾದವನ್ನೇ ಸೃಷ್ಟಿ ಮಾಡಿತ್ತು. ಆದರೆ ಅದಕ್ಕೆ

ದೇಶ - ವಿದೇಶ

ಹೆರಿಗೆ ಕೊಠಡಿಯೊಳಗೆ ವೈದ್ಯೆಯ ಮೇಲೆ ಇಂಟರ್ನ್ ವಿದ್ಯಾರ್ಥಿನಿಯರ ಹಲ್ಲೆ; ವಿಡಿಯೋ ವೈರಲ್

ಮಧ್ಯಪ್ರದೇಶ: ಹೆಚ್ಚು ಓದುತ್ತಿದ್ದಂತೆ ನಾವುಗಳು ಮನುಷ್ಯತ್ವ ಮರೆತು ವರ್ತಿಸುತ್ತಿದ್ದೇವೆ. ಎಲ್ಲಿ ಹೇಗೆ ವರ್ತಿಸಬೇಕು ಎನ್ನುವುದನ್ನು ಮರೆತು ಬಿಟ್ಟಿದ್ದೇವೆ ಎಂದೆನಿಸುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಿದ್ರೂ ತಪ್ಪಿಲ್ಲ. ಹೆರಿಗೆ ಕೊಠಡಿಯೊಳಗೆ ಕರ್ತವ್ಯದಲ್ಲಿದ್ದ

ಅಪರಾಧ ಕರ್ನಾಟಕ

ಹೆರಿಗೆ ನಂತರ ಆಸ್ಪತ್ರೆಯಲ್ಲೇ ಶಿಶುವನ್ನು ಬ್ಲೇಡಿನಿಂದ ಕತ್ತು ಸೀಳಿ ತಾಯಿ ಕೊ*ಲೆ ಮಾಡಿದ್ದೇಕೆ?

ಶಿವಮೊಗ್ಗ: ಕಳೆದ ಶನಿವಾರ (ಆಗಸ್ಟ್​16) ದಂದು ಶಿವಮೊಗ್ಗ (Shivamogga) ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್​ನ ಶೌಚಾಲಯಲದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಪೊಲೀಸರು (Police) ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ದೇಶ - ವಿದೇಶ

ಅನಿಲ್‌-ಮುಖೇಶ್‌ ಅಂಬಾನಿ ತಾಯಿ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಗೆ ದಾಖಲು

ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಎಡಿಎ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಅವರ ಆರೋಗ್ಯ

ದೇಶ - ವಿದೇಶ

ಅಕ್ರಮ ಹೂಡಿಕೆಗೆ ಆಸ್ಪತ್ರೆ ಆವರಣ?ಕನ್ವರ್ ದೀಪ್ ಪುತ್ರನ ವಿರುದ್ಧ ಇಡಿ ಕಠಿಣ ಕ್ರಮ

ಕೋಲ್ಕತ್ತಾ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದ ಮತ್ತು ಉದ್ಯಮಿ ಕನ್ವರ್ ದೀಪ್ ಸಿಂಗ್ ಅವರ ಪುತ್ರನ 127 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಪಂಚಕುಲದಲ್ಲಿರುವ

ಮನರಂಜನೆ

ತೆಲುಗು ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು

ತೆಲುಗು ನಟ ವಿಜಯ್ ದೇವರಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಡೆಂಗ್ಯೂ ಜ್ವರದಿಂದ ನಟ ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ವರದಿಗಳು ತಿಳಿಸಿವೆ.ಗೌತಮ್ ತಿನ್ನನುರಿ

ಅಪರಾಧ ದೇಶ - ವಿದೇಶ

ಐಸಿಯು ದಾಖಲಾದ ಮಹಿಳೆಯ ಮೇಲೆ ನರ್ಸ್‌ ಅತ್ಯಾಚಾರ

ಜೈಪುರ: ರಾಜಸ್ಥಾನದ ಅಲ್ವಾರ್‌ನಲ್ಲಿರುವ ಇಎಸ್‌ಐಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಐಸಿಯುಗೆ (ತೀವ್ರ ನಿಗಾ ಘಟಕ) ದಾಖಲಾಗಿದ್ದ ಮಹಿಳಾ ರೋಗಿ ಮೇಲೆ ನರ್ಸಿಂಗ್‌ ಸಿಬ್ಬಂದಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಸಂತ್ರಸ್ತೆ ಕುಟುಂಬಸ್ಥರು ಐಸಿಯು ವಾರ್ಡ್‌ನ

kerala

ಕೋಝಿಕ್ಕೋಡ್ ಆಸ್ಪತ್ರೆ ಬೆಂಕಿ ಅವಘಡ: ನಾಲ್ವರು ಸಾವು,ನೂರಾರು ರೋಗಿಗಳಿಗೆ ಸ್ಥಳಾಂತರ

ಕೋಝಿಕ್ಕೋಡ್: ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಟ್ಟ ಹೊಗೆ

ಅಪರಾಧ ಕರ್ನಾಟಕ

ಹಾವೇರಿಯ ಆಸ್ಪತ್ರೆಯಲ್ಲಿ ಅಚ್ಚರಿ ಘಟನೆ! ಬಾಲಕನ ಗಾಯಕ್ಕೆ ಹೊಲಿಗೆಯ ಬದಲು ಫೇವಿಕ್ವಿಕ್ ಹಚ್ಚಿದ ನರ್ಸ್

ಹಾವೇರಿ: ಗಾಯ ಮಾಡಿಕೊಂಡು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ನೀಡಿ ಹೊಲಿಗೆ ಹಾಕುವುದು ವಾಡಿಕೆ. ಆದರೆ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರ ಶೂಶ್ರುಷಕಿಯೊಬ್ಬರು ಬಾಲಕನ ಕೆನ್ನೆಗೆ ಫೆವಿಕ್ವಿಕ್ ಹಚ್ಚಿ ಕಳುಹಿಸಿದ್ದಾರೆ!