Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾದ್​ಶಾ ಫೋಟೋ ವೈರಲ್; ಊದಿಕೊಂಡ ಕಣ್ಣು, ಬ್ಯಾಂಡೇಜ್; ಆಸ್ಪತ್ರೆ ಸೇರಿದ್ದೇಕೆ?

ಪ್ರಸಿದ್ಧ ಬಾಲಿವುಡ್ ರ‍್ಯಾಪರ್ ಬಾದ್‌ಶಾ ಅವರ ಊದಿಕೊಂಡ ಕಣ್ಣಿನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ಅವರ ಹೊಸ ಹಾಡು ‘ಕೊಕೇನ್’ನ ಪ್ರಚಾರದ

ಅಪರಾಧ ಕರ್ನಾಟಕ

ವಿದ್ಯಾರ್ಥಿಯ ಗೈರುಹಾಜರಿ ಪ್ರಶ್ನಿಸಿದ್ದಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲಾದ ಶಿಕ್ಷಕಿ

ಕೋಲಾರ : ಶಾಲೆಗೆ ಸತತವಾಗಿ ಗೈರುಹಾಜರಾಗುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನಿಸಿದ್ದಕ್ಕೆ ಆತನ ತಂದೆ ಶಾಲೆಯಲ್ಲೇ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಶಾಲೆಯಲ್ಲಿ ಪಾಠ ಮಾಡಬೇಕಾದ

ದೇಶ - ವಿದೇಶ

ʼಚಲಿಸುತ್ತಿದ್ದ ರೈಲಿನಿಂದ ಹಾರಿದ Ragini MMS Returns ನಟಿ ಕರೀಷ್ಮಾ ಶರ್ಮಾ ಆಸ್ಪತ್ರೆಗೆ ದಾಖಲುʼ

ರಾಗಿಣಿ ಎಂಎಂಎಸ್ ರಿಟರ್ನ್ ಖ್ಯಾತಿಯ ನಟಿ ಕರಿಷ್ಮಾ ಶರ್ಮಾ ಅವರು ಚಲಿಸುತ್ತಿದ್ದ ಮುಂಬೈ ಲೋಕಲ್ ರೈಲಿನಿಂದ ಕೆಳಗೆ ಹಾರಿದ್ದರಿಂದ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಲಿಸುವ ರೈಲಿನಿಂದ ಹಾರುವ ವೇಳೆ ನಟಿ ಕರೀಷ್ಮಾ

ದೇಶ - ವಿದೇಶ

‘ಟೆಕ್ಸ್ಟ್ ನೆಕ್’ನಿಂದ ಪಾರ್ಶ್ವವಾಯು: ಮೊಬೈಲ್ ಹೆಚ್ಚು ಬಳಸಿದ 19 ವರ್ಷದ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

19 ವರ್ಷದ ಚೀನೀ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ಅನ್ನು ದೀರ್ಘಕಾಲದವರೆಗೆ ಬಳಸಿದ ನಂತರ ತೀವ್ರ ಪಾರ್ಶ್ವವಾಯುವಿಗೆ ಒಳಗಾದನು, ಇದು ಗರ್ಭಕಂಠದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಯಿತು, ಇದು ಅವನ ಮೆದುಳಿಗೆ ರಕ್ತದ ಹರಿವನ್ನು

ಕರ್ನಾಟಕ

ಕೊಡಗು ಭಾರಿ ಮಳೆಗೆ ಬಲಿ: ಮನೆ ಕುಸಿತದಲ್ಲಿ ಮಹಿಳೆ ದುರ್ಮರಣ, ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು ಮುಂದುವರಿಯುತ್ತಿದೆ. ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ

ದೇಶ - ವಿದೇಶ

ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಆಸ್ಪತ್ರೆಗೆ ದಾಖಲು – ತೀವ್ರ ಸೋಂಕಿಗೆ ಚಿಕಿತ್ಸೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ಅವರಿಗೆ ತೀವ್ರ ಸೋಂಕು ತಗುಲಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ನ್ಯಾಯಮೂರ್ತಿ ಗವಾಯಿ ಪ್ರಸ್ತುತ ವೈದ್ಯಕೀಯ

ದೇಶ - ವಿದೇಶ ರಾಜಕೀಯ

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್​​ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿತ್ತು. ಈ