Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮನೆ ಕಳವು ಪ್ರಕರಣ, ಮೂವರು ಆರೋಪಿಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ

ಅಪರಾಧ ಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ₹1.5 ಕೋಟಿ ದೋಚಿದ ಖದೀಮರು

ಬೆಂಗಳೂರಿನಲ್ಲಿ ಮತ್ತೆ ರಾಬರಿ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಖದೀಮರು 1.5 ಕೋಟಿ ರೂ ನಗದು ಹಣವನ್ನು ದೋಚಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದ್ದು, ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಒಟ್ಟು

ಅಪರಾಧ ದೇಶ - ವಿದೇಶ

ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ, ₹2.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ನಗರದ ಸೇಡಂ ರಸ್ತೆಯ ವೀರೇಂದ್ರ ಪಾಟೀಲ ಬಡಾವಣೆಯಲ್ಲಿ ಕಳೆದ ಮಾರ್ಚ್ 6ರಂದು ನಡೆದ ಕಳ್ಳತನದ ಬಗ್ಗೆ ಸಂತ್ರಸ್ತರು ದೂರು ದಾಖಲಿಸಿದ್ದಾರೆ. ನಾಗಪ್ಪ ಮದ್ದೂರ ಎಂಬುವವರು ತಮ್ಮ ಮನೆಯಲ್ಲಿಟ್ಟಿದ್ದ ಬಂಗಾರದ ಮೂರು ಎಳೆ ಚೈನ್, ಬಂಗಾರ

ಅಪರಾಧ ಉಡುಪಿ

ಬೀಗ ಹಾಕಿದ ಮನೆಯಲ್ಲಿ ಕಳ್ಳತನ – ಚಿನ್ನಾಭರಣ, ನಗದು ಕಳವು; ಲಾಕರ್‌ ಕೀ ನಾಪತ್ತೆ!

ಉಡುಪಿ: ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಉಡುಪಿಯ ಸುಧೀರ್‌ ಕುಮಾರ್‌ ಅವರು ಜೂ. 20ರಂದು ಮನೆಗೆ ಬೀಗ ಹಾಕಿ ಕೇರಳದ ಕಾಸರಗೋಡಿನಲ್ಲಿ ನಡೆದ ಕುಟುಂಬದ

ಅಪರಾಧ ಕರ್ನಾಟಕ

ಮಗಳ ಮದುವೆಗೆ ಸಂಗ್ರಹಿಸಿದ ಬಂಗಾರ ಕಳವು – ಮಾಜಿ ಯೋಧರ ಮನೆಯಲ್ಲಿ ಕಳ್ಳತನ

ಬೀದರ್‌: ಮಗಳ ಮದುವೆಗೆಂದು ಚಿನ್ನಾಭರಣ ಖರೀದಿಸಿದ್ದ ಮಾಜಿ ಯೋಧರೊಬ್ಬರು ಲಗ್ನ ಪತ್ರಿಕೆ ಹಂಚಲು ಹೋಗಿದ್ದರೆ, ಇತ್ತ ಖದೀಮರು ಮನೆಗೆ ಕನ್ನ ಹಾಕಿದ್ದಾರೆ. ಮಗಳ ಮದುವೆಗೆಂದು ಮಾಡಿದ್ದ 16 ತೊಲೆ ಬಂಗಾರ, 5 ತೊಲೆ ಬೆಳ್ಳಿ