Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಕರ್ನಾಟಕ

ಹುಬ್ಬಳ್ಳಿ KMCRIನಲ್ಲಿ ವೈದ್ಯಲೋಕಕ್ಕೆ ಅಚ್ಚರಿ: ಮಗುವಿನೊಳಗೆ ಮತ್ತೊಂದು ಮಗು ಪತ್ತೆ!

ಹುಬ್ಬಳ್ಳಿ: ಹಲವು ಮಹಿಳೆಯರಿಗೆ ಎರಡು, ಮೂರು, ನಾಲ್ಕು ಮಕ್ಕಳು ಜನಿಸಿರುವುದನ್ನು ಕೇಳಿದ್ದೇವೆ. ಆದರೆ ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ಮಗುವಿನೊಳಗೆ ಮತ್ತೊಂದು ಮಗು ಇರುವ ಸಂಗತಿ ಪತ್ತೆಯಾಗಿದ್ದು, ವೈದ್ಯಲೋಕಕ್ಕೇ ಅಚ್ಚರಿ

ಕರ್ನಾಟಕ

ಹುಬ್ಬಳ್ಳಿ ಗಣೇಶ ಹಬ್ಬ: ಕೋಮುಸೌಹಾರ್ದತೆ ಮತ್ತು ಭಾವೈಕ್ಯತೆಯನ್ನು ಸಾರಿದ ವೈಭವವಂತ ಪ್ರದರ್ಶನ

ಹುಬ್ಬಳ್ಳಿ: ಉತ್ತರ ಕರ್ನಾಟಕದ ರಾಜಧಾನಿ ಅಂತಲೇ ಕರೆಸಿಕೊಳ್ಳುವ ಹುಬ್ಬಳ್ಳಿಕೋಮುಸೂಕ್ಷ್ಮ ನಗರ. ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದದಿಂದ ಆರಂಭವಾದ ಗಲಾಟೆ ಹಿಂದೂ- ಮುಸ್ಲಿಂ ನಡುವಿನ ಸಾಮರಸ್ಯವನ್ನು ಹಾಳು ಮಾಡಿದ್ದವು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಕರ್ನಾಟಕ

ಹುಬ್ಬಳ್ಳಿ: ಮದುವೆಯಾದ ಮೂರೇ ತಿಂಗಳಿಗೆ ಗೃಹಿಣಿ ಸಾವು, ಪತಿಯೇ ಕೊಲೆ ಮಾಡಿರುವ ಶಂಕೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಮದುವೆಯಾದ ಮೂರೇ ತಿಂಗಳಲ್ಲಿ ಗೃಹಿಣಿ ಒಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಗರದ ನಂದಗೋಕುಲ ಬಡಾವಣೆಯಲ್ಲಿ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಮಂಗಳೂರು

ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಖಾಯಂ ಆರಂಭ

ಮಂಗಳೂರು: ನೈರುತ್ಯ ರೈಲ್ವೆ ವಲಯವು ರೈಲು ಸಂಖ್ಯೆ 07377/78 ವಿಜಯಪುರ –ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಓಡಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ. ಇದರ ಅನ್ವಯ ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು

ಅಪರಾಧ ಕರ್ನಾಟಕ

ಮಕ್ಕಳ ಜಗಳ ಬಿಡಿಸಲು ಬಂದ ತಾಯಿಯೇ ಕೊಲೆಯಾದ ದುರ್ಘಟನೆ

ಹುಬ್ಬಳ್ಳಿ: ಮಕ್ಕಳ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿ ಹಕ್ಕಲ ಗ್ರಾಮದಲ್ಲಿ ನಡೆದಿದೆ. ಪದ್ಮಾ ಚಲೂರಿ (46) ಮೃತ ದುರ್ದೈವಿ. ಮಂಜುನಾಥ ಕೊಲೆ ಮಾಡಿದ ಆರೋಪಿ. ಸಹೋದರರಾದ

ಕರ್ನಾಟಕ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ ಸಿಕ್ಕಿದ್ದ ರಕ್ಷಣೆಗೆ ಹೈಕೋರ್ಟ್ ನಿಂದ ಬ್ರೇಕ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024

ಕರ್ನಾಟಕ

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ – 327 ಕೋಟಿ ರೂ. ಯೋಜನೆಗೆ ಶೀಘ್ರ ಚಾಲನೆ

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ದೇಶ - ವಿದೇಶ

ಒಂದು ಕಿರು ತಪ್ಪು, ಸಾವಿರಾರು ಮೆಚ್ಚುಗೆ: ಹಿಬ್ಲಿ AI ಚಿತ್ರ ವೈರಲ್

ಸಾಮಾಜಿಕ ಮಾಧ್ಯಮದಲ್ಲಿ AI ಕಲಾ ಟ್ರೆಂಡ್‌ಗಳು ಹರಿದಾಡುತ್ತಿರುವ ಈ ಯುಗದಲ್ಲಿ, ಮಹಿಳೆಯೊಬ್ಬರು ತಮ್ಮ ಫೋಟೋವನ್ನು “ಘಿಬ್ಲಿ-ಶೈಲಿ” ಯಲ್ಲಿ ರಚಿಸಲು ಚಾಟ್‌ಜಿಪಿಟಿಯನ್ನು ಕೇಳಿದಾಗ ಮಾಡಿದ ಒಂದು ಸಣ್ಣ ಟೈಪೋ ಅನಿರೀಕ್ಷಿತವಾಗಿ ಸಂತೋಷಕರ ಫಲಿತಾಂಶಕ್ಕೆ ಕಾರಣವಾಯಿತು ಆಕೆ