Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಂತಾರಾಷ್ಟ್ರೀಯ ದೇಶ - ವಿದೇಶ

ಉಮರ್ ಖಾಲೀದ್ ಬಿಡುಗಡೆಗೆ ಅಮೆರಿಕದ 8 ಜನಪ್ರತಿನಿಧಿಗಳ ಒತ್ತಾಯ; ರಾಯಭಾರಿಗೆ ಪತ್ರ!

ನವದೆಹಲಿ: ಐದು ವರ್ಷದ ಹಿಂದೆ ದೆಹಲಿಯಲ್ಲಿ ಸಂಭವಿಸಿದ ದಂಗೆ, ಪ್ರತಿಭಟನೆಯಲ್ಲಿ (2020 Delhi Riots) ಪಿತೂರಿ ಮಾಡಿದ ಆರೋಪದಲ್ಲಿ ಜೈಲಿನಲ್ಲಿರುವ ಉಮರ್ ಖಾಲೀದ್​ಗೆ (Umar Khalid) ಅಮೆರಿಕದಲ್ಲಿ ಈಗ ಒಂದು ಗುಂಪು ಬೆಂಬಲ ಕೊಡಲು ಯತ್ನಿಸುತ್ತಿದೆ.

ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂದೂಗಳ ಸರಣಿ ಹತ್ಯೆ: ಒಂದೇ ತಿಂಗಳಲ್ಲಿ ಮೂವರ ಬಲಿ; ವಿಶ್ವದಾದ್ಯಂತ ತೀವ್ರ ಆಕ್ರೋಶ!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಬ್ಬ ಹಿಂದೂ ವ್ಯಕ್ತಿ (Hindu Man) ಬಜೇಂದ್ರ ಬಿಸ್ವಾಸ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ತಿಂಗಳಲ್ಲಿ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ. ಸುಳ್ಳು

ಅಪರಾಧ ದೇಶ - ವಿದೇಶ

ಕಸ್ಟಡಿ ಹಿಂಸಾಚಾರ ಪ್ರಕರಣದಲ್ಲಿ 6 ಪೊಲೀಸರ ಸಹಿತ 8 ಮಂದಿಯನ್ನು ಸಿಬಿಐ ಬಂಧನ

ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ ಬಂಧಿಸಿದೆ. ಜಮ್ಮು

ಕರ್ನಾಟಕ

ಚಿಕ್ಕಮಗಳೂರು : ಎಳನೀರು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ಚಿಕ್ಕಮಗಳೂರು: ತೆಂಗಿನ‌ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ. ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿಅತ್ಯಾಚಾರ ಆರೋಪಿಯನ್ನುಎತ್ತಿನ ಗಾಡಿಗೆ ಕಟ್ಟಿ, ಬೆತ್ತಲೆ ಮೆರವಣಿಗೆ

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿಅತ್ಯಾಚಾರ  ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ