Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮತ್ತೆ ಅಟ್ಟಹಾಸ: ಉದ್ಯಮಿಗೆ ಇರಿದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ (Hindu) ಮೇಲಿನ ದಾಳಿಗಳ ಸರಣಿ ಮುಂದುವರಿದಿದೆ. ಉದ್ಯಮಿ ಕೊಂಕನ್ ಚಂದ್ರ (40) ಎಂಬವರು ಪವಾಡ ಸದೃಶವಾಗಿ ಜೀವ ಉಳಿಸಿಕೊಂಡಿದ್ದಾರೆ. ಕೇಔರ್‌ಬಂಗಾ ಪ್ರದೇಶದಲ್ಲಿ ಫಾರ್ಮಸಿ ಮುಚ್ಚಿ ಬುಧವಾರ ರಾತ್ರಿ 9 ಗಂಟೆ

ದೇಶ - ವಿದೇಶ

ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಹತ್ಯೆ: ಭಾರತ ತೀವ್ರ ಕಳವಳ

ನವದೆಹಲಿ: ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ನಿರಂತರ ಹಗೆತನದ ಬಗ್ಗೆ ಭಾರತ ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ದೀಪು ಚಂದ್ರ ದಾಸ್ ಎಂಬ ಹಿಂದೂ ವ್ಯಕ್ತಿಯ ಹತ್ಯೆಗೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತರಬೇಕೆಂಬ

ಕರ್ನಾಟಕ

ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವೈಫಲ್ಯ

ಬೆಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ ವಿಫಲವಾಗಿದೆ ಎಂದು ಕರ್ನಾಟಕದ ಮಕ್ಕಳ ಹಕ್ಕುಗಳ ಸೂಚ್ಯಂಕ ಬಹಿರಂಗಪಡಿಸಿದೆ. ಜೀವನಕ್ಕಾಗಿ ಅನುಕೂಲಕರ ಪರಿಸ್ಥಿತಿಗಳು, ಪೋಷಣೆಯ ಹಕ್ಕು, ರಕ್ಷಣೆ ನೀಡುವ ಹಕ್ಕು, ಶಿಕ್ಷಣಕ್ಕಿರುವ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳ

ದೇಶ - ವಿದೇಶ

ಪ್ರೀತಿಸಿ ಮದುವೆಯಾದ ಜೋಡಿಗೆ ಪಂಚಾಯತ್‌ನಿಂದ ಕ್ರೂರ ಶಿಕ್ಷೆ

ಜಾರ್ಖಂಡ್‌:ಅಂತರಜಾತಿ ವಿವಾಹವಾದ ಯುವ ದಂಪತಿಗೆ ಅವಮಾನ ಮಾಡುವ ಉದ್ದೇಶದಿಂದ, ಅವರಿಗೆ ಚಪ್ಪಲಿಗಳ ಹಾರ ಹಾಕಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿರುವುದು ವರದಿಯಾಗಿದೆ. ದಂಪತಿಗಳು ಬೇರೆ ಜಾತಿಗಳಿಗೆ ಸೇರಿದವರಾಗಿದ್ದು, ತಮ್ಮ ಆಯ್ಕೆಯಂತೆ ವಿವಾಹವಾಗಿದ್ದರು. ಈ ವಿವಾಹವನ್ನು

ಕರ್ನಾಟಕ

ಅಳಿಯನ ಜೊತೆ ಸಂಬಂಧದ ಆರೋಪ; ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ-ಖಾರದ ಪುಡಿ ಎರಚಿದ ಗ್ಯಾಂಗ್!

ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ

ಕರ್ನಾಟಕ

ಕುಲದ ವಿರುದ್ಧ ಮಾತನಾಡಿದ ಕಾರಣಕ್ಕೆ’ ದಲಿತ ಸಮುದಾಯವೇ 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ; ಕಾನೂನು ಹೋರಾಟಕ್ಕೆ ನಿರ್ಧಾರ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ (Dalit Community) ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು

ದೇಶ - ವಿದೇಶ

ಅಮೆರಿಕಾದಲ್ಲಿ 30 ವರ್ಷಗಳಿಂದ ನೆಲೆಸಿದ್ದ 73 ವರ್ಷದ ಸಿಖ್ ಮಹಿಳೆ ಬಂಧನ: ಸಮುದಾಯದಿಂದ ತೀವ್ರ ಆಕ್ರೋಶ

ನ್ಯೂಯಾರ್ಕ್‌: ಅಮೆರಿಕಾದಲ್ಲಿ ವಲಸೆ ಬಂದವರ ವಿರುದ್ಧ ಮೂಲ ನಿವಾಸಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಟ್ರಂಪ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಕ್ರಮ ವಲಸಿಗರನ್ನು ಅವರವರ ದೇಶಕ್ಕೆ ಗಡೀಪಾರು ಮಾಡುವ ಮೂಲಕ ಸುದ್ದಿಯಾಗಿದ್ದರು. ಈ

ಅಪರಾಧ ಕರ್ನಾಟಕ

ವೈದ್ಯರ ನಿರ್ಲಕ್ಷ್ಯದಿಂದ ಎದೆಎತ್ತರಕ್ಕೆ ಬೆಳೆದ ಮಗನ ಸಾವು-ಎರಡು ಮಕ್ಕಳ ಕಳೆದುಕೊಂಡ ತಾಯಿ

ಬೆಂಗಳೂರು: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯ ನಿವಾಸಿಯಾಗಿದ್ದ 30 ವರ್ಷದ ಶಿವಕುಮಾರ್ ಎಂಬಾತ ಇಂದು ಸಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ದೇಶ - ವಿದೇಶ

ಗಾಝಾ ಯುದ್ಧ: 21,000 ಮಕ್ಕಳಿಗೆ ವಿಕಲಾಂಗತೆ-ವಿಶ್ವಸಂಸ್ಥೆ ವರದಿ

ಜಿನೆವಾ: ಗಾಝಾದಲ್ಲಿ 2023ರ ಅಕ್ಟೋಬರ್ 7ರಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಮುಂದುವರಿದಿರುವ ಯುದ್ಧವು ಕನಿಷ್ಠ 21,000 ಮಕ್ಕಳನ್ನು ವಿಕಲಾಂಗಗೊಳಿಸಿದೆ ಎಂದು ವಿಕಲಾಂಗರ ಹಕ್ಕುಗಳ ಕುರಿತ ವಿಶ್ವಸಂಸ್ಥೆಯ ಸಮಿತಿ ವರದಿ ಮಾಡಿದೆ. ಸುಮಾರು ಎರಡು

ಅಪರಾಧ ದೇಶ - ವಿದೇಶ

ಅಂಗವಿಕಲರ ಟಾರ್ಗೆಟ್ ಮಾಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಸುಪ್ರೀಂ ಕೋರ್ಟ್ ನಿಂದ ಕ್ಷಮೆಯಾಚನೆ ಆದೇಶ

ನವದೆಹಲಿ: ಅಂಗವಿಕಲರನ್ನು ಗುರಿಯಾಗಿಸಿಕೊಂಡು ತಮಾಷೆ ಮಾಡುತ್ತಿರುವ ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಕೀಳು ಮಟ್ಟದಲ್ಲಿ ತಮಾಷೆ ಮಾಡಿದ ಹಾಸ್ಯನಟರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು