Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಅಹಮದಾಬಾದ್‌ನಲ್ಲಿ ದೀಪಾವಳಿ ದಿನವೇ ಕೌಟುಂಬಿಕ ಹಿಂಸೆ: ಪತಿಯ ಮೇಲೆ ಕುದಿಯುವ ನೀರು, ಆಸಿಡ್ ಸುರಿದ ಪತ್ನಿ

ಅಹಮದಾಬಾದ್: ಪತಿಗೆ ಯಾರೊಂದಿಗೋ ಸಂಬಂಧವಿದೆ ಎಂಬ ಶಂಕೆಯಲ್ಲಿ ಪತ್ನಿ ಆತನ ಮೇಲೆ ಕುದಿಯುವ ನೀರು ಸುರಿದು, ಆ್ಯಸಿಡ್(Acid) ಎರಚಿರುವ ಘಟನೆ ಅಹಮದಾಬಾದಿನಲ್ಲಿ ನಡೆದಿದೆ.  ಪತಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ದೂರಿನ ಮೇರೆಗೆ

kerala ಅಪರಾಧ

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದು ಶವವನ್ನು ಕೊಳಕ್ಕೆ ಎಸೆದ ಪತಿ: ಕೇರಳದಲ್ಲಿ ಆಘಾತ

ಕೊಟ್ಟಾಯಂ: ತನ್ನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತ್ನಿಯನ್ನು ಕೊಂದು ಆಕೆಯ ಶವವನ್ನು ಕೊಳಕ್ಕೆ ಎಸೆದ ಆರೋಪದ ಮೇಲೆ ಕೇರಳದ (Kerala) 59 ವರ್ಷದ ವ್ಯಕ್ತಿಯೊಬ್ಬನನ್ನು ಇಂದು ಬಂಧಿಸಲಾಗಿದೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ

ಕರ್ನಾಟಕ

ರಹಸ್ಯ ಕ್ಯಾಮರಾ ಅಳವಡಿಸಿದ್ದ ಪತಿ: ದೂರು ದಾಖಲಾಗುತ್ತಿದ್ದಂತೆ ಪರಾರಿ; ಪತ್ನಿಯ ಖಾಸಗಿ ವಿಡಿಯೋ ಲೀಕ್!

ಬೆಂಗಳೂರು: ಮನೆಯ ಬೆಡ್​ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ

ಅಪರಾಧ ದೇಶ - ವಿದೇಶ

ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ: ಗೋರಖ್‌ಪುರದಲ್ಲಿ ಭೀಕರ ಘಟನೆ

ಗೋರಖ್​ಪುರ: ಗೋರಖ್​ಪುರದ ಫೋಟೊ ಸ್ಟುಡಿಯೋದ ಬಳಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆಮಾಡಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ತಿರುಗಿ ನೋಡದೆ ಅಲ್ಲಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 8 ಗಂಟೆ

ಕರ್ನಾಟಕ

ಮದುವೆಯಾಗಿ ನಾಪತ್ತೆಯಾಗಿದ್ದ ಗಂಡ , ರೀಲ್ಸ್‌ನಲ್ಲಿ ಬೇರೆ ಯುವತಿಯ ಜೊತೆ ಪತ್ತೆ

ಬೆಂಗಳೂರು : ಕಾಣೆಯಾದ ತನ್ನ ಪತ್ನಿಯನ್ನು ಪತ್ತೆ ಹಚ್ಚಿಕೊಡುವಂತೆ ಒತ್ತಾಯಿಸಿ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಹತ್ತಿ ಸುಮಾರು 2 ಗಂಟೆಗಳ ಕಾಲ ಹೈಡ್ರಾಮಾ ಸೃಷ್ಟಿಸಿದ ಘಟನೆ ಆನೇಕಲ್ ಬಳಿ ಭಾನುವಾರ ನಡೆದಿದೆ. ಅಂತಿಮವಾಗಿ ಪೊಲೀಸ್

ಅಪರಾಧ ದೇಶ - ವಿದೇಶ

ಗರ್ಭಿಣಿ ಪತ್ನಿಯ ಕೊಲೆ ಮಾಡಿ ಶವ ತುಂಡು ಮಾಡಿ ಚೀಲದಲ್ಲಿ ಮುಚ್ಚಿಟ್ಟ ಪತಿ

ಹೈದರಾಬಾದ್: ಪತಿ ಮಹಾಶಯನೊಬ್ಬ ಗರ್ಭಿಣಿ ಪತ್ನಿಯನ್ನು ಕೊಲೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿ ತುಂಬಿಟ್ಟ ಘೋರ ಘಟನೆ ಹೈದರಾಬಾದ್ ನ ಮೆಡಿಪಲ್ಲಿಯಲ್ಲಿ ನಡೆದಿದೆ. ಸ್ವಾತಿ ಅಲಿಯಾಸ್ ಜ್ಯೋತಿ (22) ಕೊಲೆಯಾದ ಮಹಿಳೆ. ಮಹೇಂದರ್

ಕರ್ನಾಟಕ

ರಾಮನಗರದ ವಿಷ ಸಾವುಕ್ಕೆ ಬಿಗ್ ಟ್ವಿಸ್ಟ್: ಪತಿಯ ಕೊಲೆಗಾಗಿ ಸುಪಾರಿ ಕೊಟ್ಟ ಗ್ರಾ.ಪಂ ಸದಸ್ಯೆ ಬಂಧನ

ರಾಮನಗರ: ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಪತ್ನಿಯ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ

ದೇಶ - ವಿದೇಶ

ಹನಿಮೂನ್‌ಗೆ ಕರೆದೊಯ್ದು ಪತಿಯ ಶಿರಚ್ಛೇದ: ಪ್ರೇಮಿಯ ಸಹಾಯದಿಂದ ಉನ್ನಾವೋದಲ್ಲಿ ಕೊಲೆಕೃತ್ಯ

ಉನ್ನಾವೋ: ಮಹಿಳೆಯೊಬ್ಬಳು ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಪತಿಯ ರುಂಡವನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ

ಕರ್ನಾಟಕ ಮನರಂಜನೆ

ಕಿರುತೆರೆ ನಟಿ ಶ್ರುತಿ ಮೇಲೆ ಪತಿಯೇ ಚಾಕು ದಾಳಿ-ಕೊಲೆ ಯತ್ನ

ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ

ದಕ್ಷಿಣ ಕನ್ನಡ ಮಂಗಳೂರು

ಸೀಮಂತದ ಸಿದ್ಧತೆ ಮಧ್ಯೆ ಪತಿ ಕುಸಿದು ಸಾವು: ವಿಟ್ಲದ ಕನ್ಯಾನದಲ್ಲಿ ದುರಂತ

ವಿಟ್ಲ: ಪತ್ನಿಯ ಸೀಮಂತದ ದಿನದಂತೆ ಪತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಸತೀಶ್