Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ಯಾದಾದ್ರಿಯಲ್ಲಿ ಭೀಕರ ಅಪಘಾತ: ಇಬ್ಬರು ಡಿಎಸ್ಪಿ ಅಧಿಕಾರಿಗಳ ಸ್ಥಳದಲ್ಲೇ ದುರ್ಮರಣ

ಹೈದರಾಬಾದ್: ತೆಲಂಗಾಣದ ಯಾದಾದ್ರಿಯಲ್ಲಿ ಪೊಲೀಸ್ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಡಿಎಸ್ಪಿಗಳಾದ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್‌ರನ್ನು ಮೃತರೆಂದು ಗುರುತಿಸಲಾಗಿದೆ. ಎಎಸ್ಪಿ ಪ್ರಸಾದ್ ಮತ್ತು

ದೇಶ - ವಿದೇಶ

ಬೆಟ್ಟಿಂಗ್ ಆ್ಯಪ್ ಹಗರಣ: ನಟ ಪ್ರಕಾಶ್ ರಾಜ್, ಪ್ರಣಿತಾ, ವಿಜಯ್ ದೇವರಕೊಂಡ ಸೇರಿದಂತೆ 29 ಸೆಲೆಬ್ರಿಟಿಗಳ ವಿರುದ್ಧ ED ಕೇಸ್

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನ್ನಡ ನಟಿ ಪ್ರಣೀತಾ ಸುಭಾಷ್‌, ಬಹುಭಾಷಾ ನಟ ಪ್ರಕಾಶ್‌ ರಾಜ್‌, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ

ದೇಶ - ವಿದೇಶ

ಖುಲಾ ಮೂಲಕ ವಿಚ್ಛೇದನಕ್ಕೆ ಪತಿಯ ಒಪ್ಪಿಗೆ ಅನಿವಾರ್ಯವಿಲ್ಲ – ತೆಲಂಗಾಣ ಹೈಕೋರ್ಟ್ ತೀರ್ಪು

ಹೈದರಾಬಾದ್: ಮುಸ್ಲಿಂ ಮಹಿಳೆಯರು ಖುಲಾ ಮೂಲಕ ವಿಚ್ಛೇದನ ಪಡೆಯಲು ಪತಿಯ ಒಪ್ಪಿಗೆಯ ಅಗತ್ಯವಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತೀರ್ಪು ನೀಡಿದೆ.ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಖುಲಾವನ್ನು ಒಂದು ನಿರ್ಧಾರವಾಗಿ ಪರಿಗಣಿಸಿದ ನ್ಯಾಯಲಯ, ಇದರಡಿ ಮಹಿಳೆಯರು ತಮ್ಮ ವಿವಾಹವನ್ನು

ಅಪರಾಧ ದೇಶ - ವಿದೇಶ

ಗಲ್ಫ್‌‌ಗೆ ಮಹಿಳೆ ಕಳ್ಳಸಾಗಣೆ ಯತ್ನ ವಿಫಲ – ಹೈದರಾಬಾದ್‌ನಲ್ಲಿ ವ್ಯಕ್ತಿ ಬಂಧನ

ಮಾನವ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಹೈದರಾಬಾದ್​ನ ವ್ಯಕ್ತಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ 35 ವರ್ಷದ ಮಹಿಳೆಯನ್ನು ಒಮಾನ್‌ನ ಮಸ್ಕತ್‌ಗೆ ಸಾಗಿಸಲಾಗುತ್ತಿದ್ದ ಕಳ್ಳಸಾಗಣೆ ಜಾಲದಿಂದ ರಕ್ಷಿಸಲಾಗಿದೆ. ಸತ್ಯನಾರಾಯಣ ಅವರು ಪ್ರವಾಸೋದ್ಯಮದ ಹೆಸರಿನಲ್ಲಿ ಗಲ್ಫ್

ಅಪರಾಧ ದೇಶ - ವಿದೇಶ

ಸೂಟ್‌ಕೇಸ್‌ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬುಧವಾರ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ವಿಜಯದುರ್ಗಾ ಮಾಲೀಕರ ಸಂಘದ ಕಾಲೋನಿಯ ರೆಡ್ಡಿ ಲ್ಯಾಬ್‌ನ ಗೋಡೆಯ ಬಳಿ 25ರಿಂದ 35 ವರ್ಷ

ದೇಶ - ವಿದೇಶ

ಥಾಯ್ಲೆಂಡ್‌ನ ಒಪಾಲ್ ಸುಚಾತಾ ವಿಶ್ವ ಸುಂದರಿ 2024: ಇಥಿಯೋಪಿಯಾದ ಹಾಸೆಟ್ ರನ್ನರ್ ಅಪ್

ಹೈದರಾಬಾದ್‌: ಥಾಯ್ಲೆಂಡ್‌ನ ಒಪಾಲ್ ಸುಚಾತಾ ಚೌಂಗಶ್ರೀ ಅವರು 72ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದು, ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ‘ರನ್ನ‌ರ್ ಅಪ್’ ಆಗಿ ಹೊರಹೊಮ್ಮಿದ್ದಾರೆ. ಶನಿವಾರ ಸಂಜೆ ಹೈದರಾಬಾದ್‌ನ ಹೈಟೆಕ್‌ ಎಕ್ಸಿಬಿಷನ್ ಸೆಂಟರ್‌ನಲ್ಲಿ

ದೇಶ - ವಿದೇಶ ಮನರಂಜನೆ

ಅಲ್ಲು ಅರ್ಜುನ್ ಗೆ ‘ಪುಷ್ಪ 2’ ನಾಟಕಕ್ಕೆ ತೆಲಂಗಾಣ ರಾಜ್ಯ ಪ್ರಶಸ್ತಿ

ಹೈದರಾಬಾದ್: ‘ಪುಷ್ಪ 2’ ಸಿನಿಮಾದಲ್ಲಿನ ನಟನೆಗಾಗಿ ಅಲ್ಲು ಅರ್ಜುನ್ ಅವರು ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತೆಲಂಗಾಣ ರಾಜ್ಯ ಸರ್ಕಾರ ‘ಗದ್ದರ್ ಸಿನಿಮಾ ಪ್ರಶಸ್ತಿ’ ಘೋಷಣೆ ಮಾಡಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ತೆಲುಗಿನಲ್ಲಿ

ಅಪರಾಧ ದೇಶ - ವಿದೇಶ

ಕಾನ್‌ಸ್ಟೆಬಲ್ ಮೇಲೆ ಹಲ್ಲೆ: ಗುಂಟೂರಿನಲ್ಲಿ ಮೂವರು ರೌಡಿಗಳ ಬಂಧನ, ಪೊಲೀಸರ ಲಾಠಿ ಶಿಕ್ಷೆ ವೈರಲ್

ಹೈದರಾಬಾದ್: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ತೆನಾಲಿ ಟೂ ಟೌನ್ ಪೊಲೀಸರು ಮೂವರು ರೌಡಿ ಶೀಟರ್‌ಗಳಾದ ವಿಕ್ಟರ್, ಬಾಬುಲಾಲ್ ಮತ್ತು ರಾಕೇಶ್ ಅವರನ್ನು ಬಂಧಿಸಿದ್ದಾರೆ. ಈ ಘಟನೆ

ದೇಶ - ವಿದೇಶ

ಅತಿವೇಗದ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಹೈದರಾಬಾದ್‌ನಲ್ಲಿ ಮೂವರು ದುರ್ಮರಣ

ಹೈದರಾಬಾದ್ : ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಎಂದು ಎಷ್ಟೇ ಹೇಳಿದ್ರೂ ಕೂಡ ಹೆಚ್ಚಿನವರು ಈ ಸಂಚಾರ ನಿಯಮ ಗಳನ್ನು ಗಾಳಿಗೆ ತೂರಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅತೀ ವೇಗದಿಂದ ವಾಹನಗಳನ್ನು ಓಡಿಸಿದ

ದೇಶ - ವಿದೇಶ

ಹೈದರಾಬಾದ್: 14 ದಿನಗಳ ಹೆಣ್ಣು ಮಗುವನ್ನು ಕೊಂದ ನೇಪಾಳಿ ವ್ಯಕ್ತಿ

ಹೈದರಾಬಾದ್: ನೇಪಾಳ ಮೂಲದ ವ್ಯಕ್ತಿಯೊಬ್ಬ ತನ್ನ 14 ದಿನಗಳ ಹೆಣ್ಣುಮಗುವನ್ನು ಕೊಂದು ಕಸದ ತೊಟ್ಟಿಯಲ್ಲಿ ಎಸೆದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೋಲ್ಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ 14 ದಿನಗಳ