Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ರಾಜು ಕೆ ದಕ್ಷಿಣ ಕನ್ನಡದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ದೇಶ - ವಿದೇಶ

“ಟಾಯ್ಲೆಟ್ ತೊಳೆಯಲಿ ವಿದ್ಯಾರ್ಥಿಗಳು!” – ಐಎಎಸ್ ಅಧಿಕಾರಿ ಹೇಳಿಕೆಗೆ ನಿಂದನೆಯ ಅಲೆ

ತೆಲಂಗಾಣ: ‘ವಸತಿಗೃಹದಲ್ಲಿರುವ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವುದು ಮತ್ತು ಕೊಠಡಿಗಳನ್ನು ತಾವೇ ಗುಡಿಸಬೇಕುʼ ಎಂದು ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ವಿ.ಎಸ್. ಅಲಗು ವರ್ಷಿಣಿ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ.