Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಕ್ರಮ ಸಂಬಂಧ ನಂತರ ರಾಜಿ ಸಂಧಾನದ ವೇಳೆ ಪತಿಯ ಹತ್ಯೆ – ಪತ್ನಿ, ಪ್ರೇಮಿಯ ಬಂಧನ

ಬೆಳಗಾವಿ : ಬೆಳಗಾವಿಯಲ್ಲಿ ಅಕ್ರಮ ಸಂಬಂಧಕ್ಕೆ ಭೀಕರ ಕೊಲೆ ನಡೆದಿದೆ. ಪ್ರೀತಿಸಿ ಮದುವೆಯಾದವನು ಇದೀಗ ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಗಿದ್ದಾನೆ. ಖಾನಾಪುರ ಪಟ್ಟಣದ ಶನಿ ಮಂದಿರದಲ್ಲಿ ಟೆಕ್ಕಿಯ ಬರ್ಬರ ಹತ್ಯೆ ನಡೆದಿದೆ. ಧಾರವಾಡ ತಾಲೂಕಿನ

ಅಪರಾಧ ದೇಶ - ವಿದೇಶ

ಪತ್ನಿಯ ಅನೈತಿಕ ಸಂಬಂಧ: ತಂದೆಯ ಕೊಲೆ, ತಾಯಿಯ ದುಷ್ಕೃತ್ಯವನ್ನು ಪೊಲೀಸರ ಬಳಿ ಹೇಳಿದ ಮಗಳು

ಹರಿಯಾಣ : ಪ್ರಿಯಕರ ಜೊತೆಗೂಡಿ ಗಂಡನನ್ನೇ ಕೊಂದ ಪತ್ನಿ ನಂತರ ತನ್ನ ಮೇಲೆ ಅತ್ಯಾಚಾರ ಎಸಗಿ ಗಂಡನನ್ನು ಕೊಂದಿದ್ದೇ ಈತ ಎಂದು ಪ್ರಿಯಕರನ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದು, ಮಗಳೇ ತಾಯಿಯ ಬಂಡವಾಳ ಹೊರಹಾಕಿದ

ದೇಶ - ವಿದೇಶ

ಪತ್ನಿಯ ಅನೈತಿಕ ಸಂಬಂಧ: ಇಬ್ಬರು ಮಕ್ಕಳಿಗೆ ವಿಷವಿಕ್ಕಿ, ತಾನು ಆತ್ಮಹತ್ಯೆ ಮಾಡಿಕೊಂಡ ಪತಿ

ಸೂರತ್: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ನೊಂದ ಪತಿಯೊಬ್ಬ ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು ಬಳಿಕ ಡೆತ್‌ನೋಟ್ ಬರೆದಿಟ್ಟು ತಾನು ಸಾವಿಗೆ ಶರಣಾಗಿದ್ದಾನೆ. ಗುಜರಾತ್‌ನ ಸೂರತ್ ನಗರದ ದಿಂಡೋಲಿಯಲ್ಲಿ ಈ ಆಘಾತಕಾರಿ

ದೇಶ - ವಿದೇಶ

ಪತ್ನಿಯ ಅಕ್ರಮ ಸಂಬಂಧ: ಮನನೊಂದು ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ

ಭೋಪಾಲ್:ನಿನಗಿನ್ನೂ ಬದುಕಿದೆ ಆತನನ್ನು ಬಿಟ್ಟಿಬಿಡು, ಅದನ್ನು ಕೆಟ್ಟ ಕನಸೆಂದು ಮರೆತು ಮತ್ತೆ ನಿನ್ನನ್ನು ಸ್ವೀಕರಿಸುತ್ತೇನೆ ಎಂದು ಗಂಡ(Husband) ಎಷ್ಟೇ ಬುದ್ಧಿವಾದ ಹೇಳಿದರೂ ಕಿವಿಗೆ ಹಾಕಿಕೊಳ್ಳದೆ ಮಹಿಳೆ ತನ್ನ ಛಾಳಿ ಮುಂದುವರೆಸಿದ್ದಳು. ಗಂಡ ಬೇಡ ಆತನ

ಅಪರಾಧ ಕರ್ನಾಟಕ

ಅಕ್ಕನೊಂದಿಗೆ ಅನೈತಿಕ ಸಂಬಂಧ: ತಮ್ಮನಿಂದಲೇ ಪ್ರಿಯಕರನ ಬರ್ಬರ ಹತ್ಯೆ!

ಬೆಂಗಳೂರು: ಅಕ್ಕನ ಜತೆ ಅನೈತಿಕ ಸಂಬಂಧ (Illicit Relationship) ಹೊಂದಿದ್ದ ಯುವಕನನ್ನು ತಮ್ಮ ಬರ್ಬರವಾಗಿ ಹತ್ಯೆ (Murder case) ಮಾಡಿದ್ದಾನೆ. ಹಾವೇರಿ (Haveri crime news) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.

ಅಪರಾಧ ದೇಶ - ವಿದೇಶ

ಆಂಧ್ರಪ್ರದೇಶದಲ್ಲಿ ಭೀಕರ ಕೊಲೆ: ಅನೈತಿಕ ಸಂಬಂಧ, ಆಸ್ತಿ ವಿವಾದಕ್ಕೆ ಅಳಿಯನ ಶಿರಚ್ಛೇದ ಮಾಡಿದ ಮಾವ!

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಮಾವನೊಬ್ಬ ತನ್ನ ಅಳಿಯನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಮತ್ತು ಆಸ್ತಿ ವಿವಾದವೇ ಈ ಅಮಾನುಷ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಳಿಯನ ಶಿರಚ್ಛೇದ ಮಾಡಿ,

ಅಪರಾಧ ಕರ್ನಾಟಕ

ಮಗಳ ಸಾಕ್ಷಿ, ತಾಯಿಗೆ ಜೀವಾವಧಿ: ಅನೈತಿಕ ಸಂಬಂಧಕ್ಕಾಗಿ ಪತಿಯ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು!

ಕೊರಟಗೆರೆ– ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯತಮನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷದ ಮಗಳ ಹೇಳಿಕೆ ಅನ್ವಯಿಸಿ ತುಮಕೂರಿನ ಮೂರನೇ ಅಧಿಕ ಸತ್ರ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ

ಅಪರಾಧ ಕರ್ನಾಟಕ

ಅಕ್ರಮ ಸಂಬಂಧದ ಶಂಕೆ: ಪತಿಯನ್ನು ಕೊಲೆ ಮಾಡಿ ‘ಬಾತ್‌ರೂಮ್‌ನಲ್ಲಿ ಬಿದ್ದರು’ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್!

ಬೆಂಗಳೂರು: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವ್ಯಕ್ತಿಯನ್ನು ಆತನ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಸುದ್ದಗುಂಟೆಪಾಳ್ಯದಲ್ಲಿ (Suddaguntepalya) ನಡೆದಿದೆ. ಪತಿಯ ಮುಖಕ್ಕೆ ಹಲ್ಲೆ ಮಾಡಿ ಕೊಲೆ ಮಾಡಿದ ನಂತರ

ಅಪರಾಧ ದೇಶ - ವಿದೇಶ

ಬಿಹಾರ ಭೀಕರ ಅಪರಾಧ: ಅನೈತಿಕ ಸಂಬಂಧ ಮರೆಮಾಚಲು 12 ವರ್ಷದ ಮಗನನ್ನು ಕೊಂದ ಶಿಕ್ಷಕಿ!

ಪಾಟ್ನಾ: ಹೆತ್ತ ತಾಯಿಯೇ ಮಗನನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಪಾಟ್ನಾ ಗ್ರಾಮೀಣ ಜಿಲ್ಲಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶ್ರೇಯಾಂಸ್ (12 ) ಮೃತ ದುರ್ದೈವಿ. ರೋಮಾಕುಮಾರಿ (32) ಕೊಲೆಯ ಆರೋಪಿ

ಅಪರಾಧ ಕರ್ನಾಟಕ

ಅನೈತಿಕ ಸಂಬಂಧಕ್ಕೆ ಅಡ್ಡಿಯಾದವನನ್ನು ದಿಂಬಿನಿಂದ ಉಸಿರುಗಟ್ಟಿಸಿದ ಪತ್ನಿ!

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ತಿಪ್ಪಣ್ಣ ಕುಪೇಂದ್ರ(30) ಕೊಲೆಯಾದ ವ್ಯಕ್ತಿ. ಪತ್ನಿ