Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಿಲಿಟರಿ ಘರ್ಷಣೆಯಿಂದ ವ್ಯವಹಾರ ಒಪ್ಪಂದ ಸಾಧ್ಯವಿಲ್ಲ:ಭಾರತ-ಪಾಕಿಸ್ತಾನ ಸಂಬಂಧದ ಬಗ್ಗೆ ಟ್ರಂಪ್ ಹೇಳಿಕೆ

ಭಾರತ-ಪಾಕಿಸ್ತಾನದ ವಿಚಾರದಲ್ಲಿ ಹಾಗೂ ವಿದೇಶದ ಅನೇಕ ರಾಷ್ಟ್ರದ ವ್ಯವಸ್ಥೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಎಲ್ಲದರಲ್ಲೂ ನನ್ನದ್ದೂ ಒಂದು ಎಂದು ಹೇಳಿಕೊಂಡ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುವುದು. ಇದೀಗ ಮತ್ತೆ ಭಾರತ –

ದೇಶ - ವಿದೇಶ

ನೀರು ನಿಲ್ಲಿಸಿದರೆ ಯುದ್ಧವೆಂದೇ ಪರಿಗಣನೆ: ಪಾಕಿಸ್ತಾನ ಸೇನೆಯಿಂದ ಭಾರತಕ್ಕೆ ಪ್ರತಿಕ್ರಿಯೆ

ಇಸ್ಲಾಮಾಬಾದ್: ನೀರಿನ ವಿಚಾರದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದಿ ನೀರು ವಿಚಾರದಲ್ಲಿ

ದೇಶ - ವಿದೇಶ

ಪಾಕಿಸ್ತಾನಕ್ಕೆ ಗುಪ್ತಚರ ಸಹಾಯ: ಭಾರತೀಯ ಸಿಮ್ ಪೂರೈಕೆಯಿಂದ ಪಾಕ್ ಪರ ಏಜೆಂಟ್ ಬಂಧನ

ಬೆಂಗಳೂರು: ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ಗಳನ್ನು ಪೂರೈಸುತ್ತಾ, ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಪಾಕ್‌ ಪರ ಬೇಹುಗಾರನನ್ನ ದೆಹಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ. ರಾಜಸ್ಥಾನದ ದೀಗ್ ಜಿಲ್ಲೆಯ ಗಂಗೋರಾ

ದೇಶ - ವಿದೇಶ

ಮೂರು ಸಶಸ್ತ್ರಪಡೆಗಳ ಏಕೀಕರಣಕ್ಕೆ ಕೇಂದ್ರದ ಹೆಜ್ಜೆ: ಏಕೀಕೃತ ಮಿಲಿಟರಿ ಕಮಾಂಡ್‌ಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಏಕೀಕೃತ ಮಿಲಿಟರಿ ಕಮಾಂಡ್ ಸಂಬಂಧಿಸಿದಂತೆ ಮೂರು ಸೇನೆಗಳಿಗೆ ಕೇಂದ್ರ ರಕ್ಷಣಾ ಸಚಿವಾಲಯವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಏಕೀಕೃತ ಮಿಲಿಟರಿ ಕಮಾಂಡ್ ಎಂದರೆ ದೇಶದ ಮೂರು ಪ್ರಮುಖ ರಕ್ಷಣಾ ಪಡೆಗಳು ಅಂದರೆ ಸೇನೆ, ನೌಕಾಪಡೆ ಹಾಗೂ

ದೇಶ - ವಿದೇಶ

ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಶಾಂತಿ ಮಾತುಕತೆಗೆ ಆಹ್ವಾನ: ಭಾರತಕ್ಕೆ ಮತ್ತೆ ಪ್ರಸ್ತಾಪ

ಟೆಹರಾನ್‌: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತೊಮ್ಮೆ ಭಾರತದ ಜೊತೆ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಇರಿಸಿದ್ದಾರೆ.ಟರ್ಕಿಯ ನಂತರ ಷರೀಫ್ ಈಗ ಎರಡು ದಿನಗಳ ಭೇಟಿಗಾಗಿ ಇರಾನ್‌ಗೆ ಆಗಮಿಸಿದ್ದಾರೆ. ಈ ವೇಳೆ ಟೆಹರಾನ್‌ನಲ್ಲಿ ಮಾತನಾಡಿದ ಅವರು, ಕಾಶ್ಮೀರ

ದೇಶ - ವಿದೇಶ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ವಾರಣಾಸಿಯ ತುಫೈಲ್ ಬಂಧನ, ಗೋಪ್ಯ ಮಾಹಿತಿ ಹಂಚಿದ ಆರೋಪ

ಲಕ್ನೋ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಣಾಸಿಯ ವ್ಯಕ್ತಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಇದರೊಂದಿಗೆ ದೇಶದ ವಿವಿಧೆಡೆ ಬಂಧಿತ ಪಾಕ್‌ ಬೇಹುಗಾರರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ತುಫೈಲ್ ಬಂಧಿತ

ದೇಶ - ವಿದೇಶ

ಭಾರತದ ವಿರುದ್ಧ ಪಾಕಿಸ್ತಾನದಿಂದ ಭಾರೀ ಡ್ರೋನ್ ದಾಳಿ: 36 ಮಿಲಿಟರಿ ಗುರಿಗಳನ್ನು ಲಕ್ಷ್ಯ ಮಾಡುವ ಯತ್ನ

ನವದೆಹಲಿ: ಭಾರತದ ಮೇಲೆ ಪಾಕಿಸ್ತಾನ ಸೇನೆಯಿಂದ ಮತ್ತೆ ಡ್ರೋನ್ ದಾಳಿ ನಡೆದಿದೆ. ಜಮ್ಮು-ಕಾಶ್ಮೀರದ ಸಾಂಬಾ ಸೆಕ್ಟರ್ ಮೇಲೆ ಡ್ರೋನ್​ಗಳ ದಾಳಿ ನಡೆದಿದ್ದು, ಆ ಡ್ರೋನ್​ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ವಾಯು ರಕ್ಷಣಾ ವ್ಯವಸ್ಥೆ ಮೂಲಕ

ತಂತ್ರಜ್ಞಾನ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

‘ದಿಕ್ಕಾರ ಆಪರೇಷನ್ ಸಿಂದೂರ್’ ಹ್ಯಾಷ್‌ಟ್ಯಾಗ್‌ :ಮಂಗಳೂರಿನ ವಿದ್ಯಾರ್ಥಿನಿ ರೇಷ್ಮಾ ಪೋಸ್ಟ್‌ ಭಾರಿ ವಿವಾದಕ್ಕೆ ಕಾರಣ

ಮಂಗಳೂರು:ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂದೂರ್​ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್​ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್​ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ

ದೇಶ - ವಿದೇಶ

ಆಪರೇಷನ್ ಸಿಂಧೂರ ಮುಂದುವರೆದು ಪಾಕ್ ವಾಯು ರಕ್ಷಣಾ ವ್ಯವಸ್ಥೆ ನಾಶ: S-400 ಮೂಲಕ ದಾಳಿಗೆ ತಕ್ಕ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ

ದೇಶ - ವಿದೇಶ

ಆಪರೇಷನ್ ಸಿಂಧೂರ‌ಗೆ ಸೀಮಾ ಹೈದರ್ ಬೆಂಬಲ: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಗೆ ಶ್ಲಾಘನೆ

ನವದೆಹಲಿ: ಭಾರತವು ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಮೇಲೆ ನಡೆಸಿರುವ ‘ಆಪರೇಷನ್​ ಸಿಂಧೂರ್’ಯಶಸ್ವಿಯಾಗಿದೆ. ಇದೇ ಬೆನ್ನಲ್ಲೇ ಪಾಕ್​ನಿಂದ ಬಂದು ಭಾರತದಲ್ಲಿ ನೆಲೆಸಿರುವ ಸೀಮಾ ಹೈದರ್ ದಾಳಿ ಕುರಿತು ಮಾತನಾಡಿದ್ದಾರೆ. ಇನ್​ಸ್ಟಾಗ್ರಾಂ ವಿಡಿಯೋ ಮೂಲಕ