Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದ ವಿರುದ್ಧ ಸುಳ್ಳು ಜಯ ಘೋಷಿಸಿದ ಪಾಕಿಸ್ತಾನ ಪ್ರಧಾನಿ

ಇಸ್ಲಾಮಾಬಾದ್: “ನಾವು ಭಾರತದ ವಿರುದ್ಧ ಗೆದ್ದಿದ್ದೇವೆ” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಸುಳ್ಳು ಕತೆ ಕಟ್ಟಿದ್ದಾರೆ. ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ ಮೇಲೆ ಮತ್ತೆ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ

ದೇಶ - ವಿದೇಶ

2019ರ ಪುಲ್ವಾಮಾ ದಾಳಿಗೆ ಪಾಕ್ ಮಿಲಿಟರಿ ಪಾತ್ರ: ಅಧಿಕೃತ ಹೇಳಿಕೆಯಿಂದ ಬಯಲಾದ ಸತ್ಯ

ಇಸ್ಲಾಮಾಬಾದ್: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತನ್ನ ಪಾತ್ರವಿದೆ ಎಂದು 6 ವರ್ಷಗಳ ಬಳಿಕ ಪರೋಕ್ಷವಾಗಿ ಒಪ್ಪಿಕೊಂಡಿದೆ. ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ನಡೆಸಿದ ಸುದ್ದಿಗೋಷ್ಠಿಯಲ್ಲಿ ಏರ್ ಮಾರ್ಷಲ್ ಔರಂಗಜೇಬ್

ದೇಶ - ವಿದೇಶ

‘ಕದನ ವಿರಾಮ ಇರಲಿ ಬಿಡಲಿ, ಉಗ್ರರ ವಿರುದ್ಧ ಕ್ರಮ ಅಗತ್ಯ’ – ಓವೈಸಿ

ಹೈದರಾಬಾದ್: ‘ಕದಾನ ವಿರಾಮ ಇರಲಿ ಬಿಡಲಿ ಪಹಲ್ಲಾಮ್ ಭಯೋತ್ಪಾದಕ ದಾಳಿಯ ಹಿಂದಿರುವವರನ್ನು ಭಾರತ ಬೆನ್ನಟ್ಟುವುದನ್ನು ಮುಂದುವರಿಸಬೇಕು’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ. ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನಾಧಿಕಾರಿ ಭಾಗಿಯಾಗಿರುವ ವಿಡಿಯೋ ವೈರಲ್

ದೇಶ - ವಿದೇಶ

ಶಾಂತಿ ಒಪ್ಪಂದದ ನಡುವೆ ಮೋದಿ ಎಚ್ಚರಿಕೆ: ದಾಳಿಗೆ ದಾಳಿಯಿಂದಲೇ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನದೊಂದಿಗಿನ ಉದ್ವಿಗ್ನತೆ ಶಮನ ಒಪ್ಪಂದದ ಕುರಿತು ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ, ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡಿದರೆ, ದೇಶವು ಬಲವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತದೆ

ದೇಶ - ವಿದೇಶ

ಪಹಲ್ಗಾಂ ಹತ್ಯಾಕಾಂಡಕ್ಕೆ ಪ್ರತೀಕಾರ: ಇಸ್ರೋ ಸಹಾಯದಿಂದ ಪಾಕ್ ಉಗ್ರ ನೆಲೆಗಳ ಮೇಲೆ ಭಾರತ ದಾಳಿ

ನವದೆಹಲಿ: ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಯಲ್ಲಿ ಭಾರತೀಯ ಸೇನೆಯ ಮಹತ್ವದ ಜಯದಲ್ಲಿ ಬೆಂಗಳೂರಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೂಡಾ ಮಹತ್ವದ ಪಾತ್ರ ವಹಿಸಿದೆ ಎಂಬ

ದೇಶ - ವಿದೇಶ

ಭಾರತದ ಎಚ್ಚರಿಕೆಗೆ ಹೆದರಿ ಗಡಿ ತಂಟೆ ನಿಲ್ಲಿಸಿದ ಪಾಕಿಸ್ತಾನ

ನವದೆಹಲಿ: ಶನಿವಾರ ಸಂಜೆ ಕದನ ವಿರಾಮ ಘೋಷಣೆ ಬಳಿಕವೂ ರಾತ್ರಿ 7.30ರಿಂದ 11 ಗಂಟೆಯವರೆಗೆ ಭಾರತದ ಗಡಿಗಳ ಮೇಲೆ ಭಾರೀ ಪ್ರಮಾಣದ ಡ್ರೋನ್‌, ಶೆಲ್‌, ಗುಂಡಿನ ದಾಳಿ ನಡೆಸಿದ್ದ ಪಾಕಿಸ್ತಾನ ತಡರಾತ್ರಿ ಬಳಿಕ ತೆಪ್ಪಗಾಗಿದೆ. ತಡರಾತ್ರಿ

ದೇಶ - ವಿದೇಶ

ಪಾಕ್ ದಾಳಿ ಪ್ರಯತ್ನ ವಿಫಲ: ಭಾರತದ ಸೇನೆಯಿಂದ ಕಟ್ಟುನಿಟ್ಟಿನ ತಿರುಗೇಟು

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಣ ದಾಳಿ, ಪ್ರತಿ ದಾಳಿ ತೀವ್ರಗೊಂಡಿರುವ ಸಂದರ್ಭದಲ್ಲೇ ಅನೇಕ ಸುಳ್ಳು ಸುದ್ದಿಗಳೂ ಹರಿದಾಡುತ್ತಿವೆ. ಅದರಲ್ಲಿಯೂ ಪಾಕಿಸ್ತಾನ ಕಡೆಯಿಂದ, ಭಾರತದಲ್ಲಿ ಅಸ್ಥಿರತೆ ಸೃಷ್ಟಿಸುವ ದುರುದ್ದೇಶದಿಂದ ಅನೇಕ ಸುಳ್ಳಿನ ಸರಮಾಲೆಯನ್ನೇ ಹರಿಯಬಿಡಲಾಗುತ್ತಿದೆ. ಅವುಗಳಿಗೆಲ್ಲ ಭಾರತ ರಕ್ಷಣಾ

ಅಪರಾಧ

ಭಾರತ-ಪಾಕಿಸ್ತಾನ ವಿವಾದದಲ್ಲಿ ಹದಗೆಟ್ಟ ಪರಿಸ್ಥಿತಿ: 2 ಪಾಕಿಸ್ತಾನಿ ಜೆಟ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ.

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಭಾರತದ ಪ್ರತೀಕಾರ: ಶೆಹಬಾಜ್ ನಿವಾಸದ ಬಳಿ ಸ್ಫೋಟ, ಬಂಕರ್ ಸೇರಿದ ಪಾಕ್ ಪ್ರಧಾನಿ

ಇಸ್ಲಾಮಾಬಾದ್: ಪಹಲ್ಗಾಮ್‌ ಉಗ್ರರ ದಾಳಿಗೆ ಭಾರತದ ಪ್ರತೀಕಾರ ಮುಂದುವರೆದಿದ್ದು, ಪಾಕ್‌ ತತ್ತರಿಸಿ ಹೋಗಿದೆ. ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ನಿವಾಸದ ಸಮೀಪದಲ್ಲೇ ಸ್ಫೋಟ ಸಂಭವಿಸಿದ್ದು, ಪ್ರಾಣಭಯದಲ್ಲಿ ಅವರು ಬಂಕರ್‌ ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕ್‌ ರಾಜಧಾನಿ

ದೇಶ - ವಿದೇಶ

ಟಿಟಿಪಿ ದಾಳಿ: ದಕ್ಷಿಣ ವಜೀರಿಸ್ತಾನದಲ್ಲಿ 20 ಪಾಕ್ ಸೈನಿಕರ ಸಾವು – ಸೇನೆಯ ಮೇಲೆಯೂ ಹೊಂಚು ದಾಳಿ

ಇಸ್ಲಾಮಾಬಾದ್: ತೆಹ್ರಿಕ್‌-ಎ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ), ದಕ್ಷಿಣ ವಜೀರಿಸ್ತಾನದ ಮಿಲಿಟರಿ ಹೊರಠಾಣೆ ಮೇಲೆ ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಗುರುವಾರ ತಡರಾತ್ರಿ ಶಕೈ ಉಪವಿಭಾಗದಲ್ಲಿರುವ ಡಂಗೇಟ್ ಹೊರಠಾಣೆಯನ್ನು ಗುರಿಯಾಗಿಸಿಕೊಂಡು ಲೇಸರ್ ರೈಫಲ್‌ಗಳು ಮತ್ತು ಭಾರೀ