Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

800 ಕಿ.ಮೀ. ಗುರಿ ಭೇದಿಸಿದ ಬ್ರಹ್ಮೋಸ್ – ಪಾಕಿಸ್ತಾನಕ್ಕೆ ತೀವ್ರ ಸಂದೇಶ

ನವದೆಹಲಿ: ಭಾರತೀಯ ಸೇನೆಯ ಬ್ರಹ್ಮೋಸ್ ಕ್ಷಿಪಣಿಯು ಅದರ ಅಪ್ರತಿಮ ವೇಗ ಮತ್ತು ನಿಖರತೆಗೆ ಹೆಸರುವಾಸಿಯಾಗಿದೆ. ಇದು ವಿಶ್ವದ ಅತ್ಯಂತ ಮುಂದುವರಿದ ಕ್ರೂಸ್ ಕ್ಷಿಪಣಿಗಳಲ್ಲಿ ಒಂದಾಗಿದೆ. ಮ್ಯಾಕ್ 2.8 ಮತ್ತು 3.0 ನಡುವಿನ ವೇಗದಲ್ಲಿ ಚಲಿಸುವ

ದೇಶ - ವಿದೇಶ

‘ಆಪರೇಷನ್ ಸಿಂಧೂರ’ ಅಂದರೆ ಏನು? ಹೆಸರಿನ ಹಿಂದಿನ ಭಾವನಾತ್ಮಕ ಹಿನ್ನೆಲೆ

ಶ್ರೀನಗರ:ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ವಾಯುಪಡೆ ನಡೆಸಿದ ಜಂಟಿ ದಾಳಿಗಳು ಸಂಚಲನ ಮೂಡಿಸಿವೆ. ‘ಆಪರೇಷನ್ ಸಿಂಧೂರ್’ ಎಂಬ ಸಂಕೇತನಾಮ ಹೊಂದಿದ್ದ ಈ ದಾಳಿಗಳಲ್ಲಿ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರು ಸಾವನ್ನಪ್ಪಿದರು.ಡಜನ್ಗಟ್ಟಲೆ ಜನರು

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ತಿರುಗೇಟು: ‘ಜೈ ಹಿಂದ್, ನ್ಯಾಯ ಸಿಕ್ಕಿದೆ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಭಾರತೀಯ ಸೇನೆ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಇದೀಗ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ

ದೇಶ - ವಿದೇಶ

ಯುದ್ಧ ಸಮಯದಲ್ಲಿ ‘ಬ್ಲ್ಯಾಕೌಟ್ ‘ ದೇಶವೇ ಕತ್ತಲಲ್ಲಿರಬೇಕಾದದ್ದೇಕೆ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಭಾರತದ ಉದ್ವಿಗ್ನತೆ ಹೆಚ್ಚುತ್ತಿದೆ. ಉಭಯ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಗೃಹ ಸಚಿವಾಲಯವು ಮೇ 7ರಂದು ನಾಗರಿಕ ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಹಲವಾರು

ದೇಶ - ವಿದೇಶ

ಯುದ್ಧ ಕಾಲದಲ್ಲಿ ತಂದೆ ಭಾರತ ಸಚಿವ, ಮಗ ಪಾಕಿಸ್ತಾನ ಸೇನೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ!

ನವದೆಹಲಿ:ಭಾರತದ ವಿರುದ್ಧ ಪಾಕಿಸ್ತಾನ ಸದಾ ಒಂದಲ್ಲ ಒಂದು ಪಿತೂರಿ ಮಾಡುತ್ತಲೇ ಇರುತ್ತದೆ. ಭಾರತದಿಂದ ಬೇರ್ಪಟ್ಟಿದ್ದರೂ ಅದು ಭಾರತದ ಒಂದು ಮುಖ್ಯ ಭಾಗವೇ ಆಗಿದೆ. ಎರಡು ರಾಷ್ಟ್ರಗಳ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಒಂದನ್ನು ಬಿಟ್ಟು ಇನ್ನೊಂದು

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ:ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಇಸ್ಲಾಮಾಬಾದ್ :ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್​ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ

ಕರ್ನಾಟಕ

ಪಹಲ್ಗಾಮ್ ದಾಳಿಗೆ ಪ್ರತೀಕಾರ:ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​

ಬೆಂಗಳೂರು:ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​

ದೇಶ - ವಿದೇಶ

ಭಾರತದ ರಕ್ಷಣಾ ವ್ಯವಸ್ಥೆಗೆ ಪಾಕ್ ಮೂಲದ ಸೈಬರ್ ದಾಳಿ: ಸೂಕ್ಷ್ಮ ಮಾಹಿತಿ ಸೋರಿಕೆಯ ಆತಂಕ

ಕಾಶ್ಮೀರ :ಭಾರತ ಹಾಗೂ ಪಾಕಿಸ್ತಾನದ ನಡುವೆ ಯಾವುದೇ ಕ್ಷಣದಲ್ಲಾದರೂ ಯುದ್ಧ ಭೀತಿ ಇದೆ ಎಂದು ಹೇಳಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ 26 ಜನ ಮೃತಪಟ್ಟಿದ್ದಾರೆ. ಇದೀಗ ಪಾಕಿಸ್ತಾನದಿಂದ ಭಾರತಕ್ಕೆ

ದೇಶ - ವಿದೇಶ

ಪಹಲ್ಗಾಂ ದಾಳೆಯ ಬಳಿಕ ಮೊದಲ ಬಾರಿಗೆ ರಾಷ್ಟ್ರಮಟ್ಟದ ಮಾಸ್ಟರ್ ಡ್ರಿಲ್ ಯುದ್ಧ

ನವದೆಹಲಿ:ಪಹಲ್ಗಾಂ ಭಯೋತ್ಪಾದಕ ದಾಳಿ ನಂತರ ಪಾಕಿಸ್ತಾನದ ಜತೆ ಹೆಚ್ಚುತ್ತಿರುವ ಯುದ್ಧ ಉದ್ವಿಗ್ನತೆಯ ನಡುವೆಯೇ ಮಹತ್ವದ ಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವಾಲಯವು ಮೇ 7ರ ಬುಧವಾರದಂದು ಪೂರ್ಣ ಪ್ರಮಾಣದ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು (ಮಾಕ್‌

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕ್ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ

ಕಾಶ್ಮೀರ :ಪಾಕಿಸ್ತಾನ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಕುಪ್ವಾರ, ಉರಿ, ಅಖ್ನೂರು ಪ್ರದೇಶದಲ್ಲಿ ಫೈರಿಂಗ್‌ ನಡೆಸಿದ್ದ ಪಾಕ್ ಸೇನೆಯ ದಾಳಿಗೆ ಪ್ರತಿದಾಳಿ ನಡೆಸಿ ಬಿಎಸ್​ಎಫ್​ ತಿರುಗೇಟು ನೀಡಿದೆ. ಪಹಲ್ಗಾಮ್ ದಾಳಿಗೆ ಕಾರಣರಾದ