Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ನಂತರ ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ – ಐದು ಐಇಡಿ ವಶ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ  ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಐದು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ದೇಶ - ವಿದೇಶ

ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಲ್ಲಿ BSFಗೆ ಹೊಸ ಬೆಟಾಲಿಯನ್‌ಗಳ ಸೇರ್ಪಡೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದ್ದಂತೆ ಇದೀಗ ಭಾರತದ ಗಡಿ ಭದ್ರತಾ ಪಡೆಗೆ (BSF) ಇನ್ನುಷ್ಟು ಬಲ ಬಂದಿದ್ದು, 16 ಹೊಸ ಬೆಟಾಲಿಯನ್‌ಗಳು ಸೇರ್ಪಡೆಯಾಗಲಿವೆ ಎಂದು ಮೂಲಗಳು ತಿಳಿಸಿವೆ. ಭಾರತ

ದೇಶ - ವಿದೇಶ

ಪಾಕಿಸ್ತಾನಕ್ಕೆ ಜಲ ಬಾಂಬ್: ಭಾರತದಿಂದ ಪಾಕ್‌ಗೆ ಜಲದ ಪ್ರತೀಕಾರ

ಶ್ರೀನಗರ: ಪಹಲ್ಗಾಮ್‌ ಭೀಕರ ನರಮೇಧಕ್ಕೆ ಪ್ರತಿಯಾಗಿ ಭಾರತ ಈಗ ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದೆ. ಸಿಂಧೂ ನದಿಯ ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಚೆನಾಬ್ ನದಿಗೆಜಲಾಶಯಗಳಿಂದ ನೀರು ಹರಿಸುವುದನ್ನೇ ನಿಲ್ಲಿಸಿದೆ. ಚೆನಾಬ್ ನದಿಗೆ ಅಡ್ಡಲಾಗಿ

ಅಪರಾಧ ದೇಶ - ವಿದೇಶ

ಪಾಕಿಸ್ತಾನಿ ಮಹಿಳೆಯೊಂದಿಗೆ ಮದುವೆ: ಮಿನಾಲ್ ಖಾನ್ ಅನ್ನು ಅಡಗಿಸಿದ್ದ CRPF ಜವಾನ್ ಸೇವೆಯಿಂದ ವಜಾ

ನವದೆಹಲಿ :ಪಹಾಲ್ಗಮ್ ದಾಳಿಗೆ ಸಂಬಂಧಿಸಿದಂತೆ ಭಾರತದಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ಒಂದೆಡೆಯಾದರೆ , ಮತ್ತೊಂದೆಡೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು ಆನ್‌ಲೈನ್‌ನಲ್ಲಿ ಮದುವೆಯಾದ ಕೇಂದ್ರ ಮೀಸಲು ಪೊಲೀಸ್

ದೇಶ - ವಿದೇಶ

ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರೂ ಗಡೀಪಾರು ಆದೇಶ: ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ,ಮಾನವೀಯತೆ ಮೆರೆದ ತೀರ್ಪು

ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಜತಾಂತ್ರಿಕ ನಿರ್ಬಂಧಗಳ ಭಾಗವಾಗಿ ವೀಸಾಗಳನ್ನು ರದ್ದುಗೊಳಿಸಿ ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕುತ್ತಿರುವ ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರಿನ ಆಕ್ಸೆಂಚರ್ ಉದ್ಯೋಗಿ ಮತ್ತು ಅವರ ಕುಟುಂಬವನ್ನು ಗಡೀಪಾರು ಮಾಡುವುದನ್ನು ಸುಪ್ರೀಂ ಕೋರ್ಟ್

ದೇಶ - ವಿದೇಶ

ಪಹಲ್ಗಾಮ್ ಉಗ್ರ ದಾಳಿ : ಪಾಕ್ ಒಪ್ಪಂದ ರದ್ದು, ಪೌರತ್ವ ವಿವಾದಕ್ಕೆ ಕೇಂದ್ರ ಸ್ಪಷ್ಟನೆ

ಕಾಶ್ಮೀರ:ಕಾಶ್ಮೀರದ ಪಹಲ್ಗಾಮ್​ನ ಉಗ್ರರ ಭೀಕರ ಗುಂಡಿನ ದಾಳಿ 26 ಅಮಾಯಕರ ಜೀವವನ್ನು ಬಲಿ ಪಡೆಯಿತು. ಈ ಘಟನೆ ಸಂಭವಿಸಿದ ಮರು ದಿನವೇ ಪಾಕ್​ನೊಂದಿಗಿನ ಒಪ್ಪಂದ, ಸಂಪರ್ಕಗಳನ್ನು ಕಡಿದು ಹಾಕಿದ ಭಾರತ, ಪ್ರತೀಕಾರ ತೆಗೆದುಕೊಳ್ಳುವ ಖಡಕ್

ಕರ್ನಾಟಕ ದೇಶ - ವಿದೇಶ

ನಷ್ಟವಾದರೂ ಕೋಲಾರದ ರೈತರಿಂದ ಪಾಕ್‌ಗೆ ಟೊಮೆಟೊ ಬ್ಯಾನ್

ಕೋಲಾರ: ಕೋಲಾರದ ಎಪಿಎಂಸಿ ಮಾರುಕಟ್ಟೆ ಇಡೀ ಏಷ್ಯಾ ಖಂಡದಲ್ಲಿಯೇ ಎರಡನೇ ಅತಿ ದೊಡ್ಡ ಟೊಮೆಟೊ ಮಾರುಕಟ್ಟೆಎನ್ನುವ ಹೆಗ್ಗಳಿಕೆ ಹೊಂದಿದೆ. ಅದೇ ಕಾರಣಕ್ಕೆ ಕೋಲಾರ ಜಿಲ್ಲೆಯಲ್ಲಿ ಬೆಳೆಯುವ ಗುಣಮಟ್ಟದ ಟೊಮೆಟೊ ದೇಶದ ಬಹುತೇಕ ರಾಜ್ಯಗಳಿಗೆ ಹಾಗೂ ಹೊರ ದೇಶಗಳಿಗೂ

ದೇಶ - ವಿದೇಶ

“ಇಲ್ಲಿ ಸಾಯುವುದೇ ಸರಿ, ಪಾಕ್‌ಗೆ ಮರಳೋಕೆ ಬೇಡ”: ಕಣ್ಣೀರಿನ ಮನವಿ ಮಾಡಿದ ಮಾಜಿ ಉಗ್ರರ ಪತ್ನಿಯರು

ಬಂಡಿಪೋರಾ: ಪಾಕಿಸ್ತಾನಕ್ಕೆ ಮರಳುವುದಕ್ಕಿಂತ ಇಲ್ಲಿ ಸಾಯುವುದೇ ಒಳ್ಳೆಯದು ಎಂದು ಜಮ್ಮು ಕಾಶ್ಮೀರದಲ್ಲಿ ಪುನರ್ವಸತಿ ಪಡೆದಿರುವ ಇಲ್ಲಿನ ಮಾಜಿ ಉಗ್ರರ ಪತ್ನಿಯರು ಹೇಳಿದ್ದಾರೆ. 2010ರಲ್ಲಿ ಜಮ್ಮು ಕಾಶ್ಮೀರ ಸರ್ಕಾರದ ಪುನರ್ವಸತಿ ನೀತಿಯಡಿ ಕಾಶ್ಮೀರಕ್ಕೆ ಆಗಮಿಸಿದ್ದ ಈ ಪಾಕ್

ಅಪರಾಧ ದೇಶ - ವಿದೇಶ

ಪಾಕಿಸ್ತಾನದ ನುಸುಳುಕೋರನನ್ನು ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಹತ್ಯೆ

ನವದೆಹಲಿ: ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಪಾಕ್ ನುಸುಳುಕೋರನ್ನು

ಕ್ರೀಡೆಗಳು ದೇಶ - ವಿದೇಶ

ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ – ಪಾಕಿಸ್ತಾನದ ನೀಚ ಕೃತ್ಯಕ್ಕೆ ಭಾರಿ ಆಕ್ರೋಶ!

2025 ರ ಚಾಂಪಿಯನ್ಸ್ ಟ್ರೋಫಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಆದರೆ ಆತಿಥೇಯ ಪಾಕಿಸ್ತಾನ ಮಾತ್ರ, ಭಾರತದ ವಿರುದ್ಧ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸುವುದನ್ನು ಇದುವರೆಗೂ ಕಡಿಮೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಈ ಪಂದ್ಯಾವಳಿಗೆ ಆತಿಥ್ಯ