Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗದಗ: ಬೀದಿನಾಯಿಗಳ ದಾಳಿ – 4 ವರ್ಷದ ಬಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ಗದಗ: ಬೀದಿನಾಯಿ ದಾಳಿ ಮಾಡಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಮನೋಜ್ ಬನ್ನಿ (4) ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದೆ. ಬಾಲಕನ ತಲೆ,

ಅಪರಾಧ ದೇಶ - ವಿದೇಶ

ಇಂದೋರ್ ಹನಿಮೂನ್ ಮರ್ಡರ್‌ ಕೇಸ್‌: ಪತ್ನಿ ಸೋನಮ್ ರಾಜಕೀಯ ಆರೋಪಿ – 790 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಶಿಲ್ಲಾಂಗ್‌: ಇಡೀ ದೇಶಾದ್ಯಂತ ವ್ಯಾಪಕ ಸದ್ದು ಮಾಡಿದ್ದ ಹನಿಮೂನ್‌ ಮರ್ಡರ್‌ ಕೇಸ್‌ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದಂತಿದೆ. ಇಂದೋರ್‌ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 790 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ

ಅಪರಾಧ ದೇಶ - ವಿದೇಶ

ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮಹಿಳೆ ಮೇಲೂ ಥಳಿಸಿದ ಅತ್ತೆ-ಮಾವ

ಅಲಿಗಢ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವಿಡಿಯೋಹೊರಬಿದ್ದಿದ್ದು, ಗಾಯಗೊಂಡ ಮಹಿಳೆ ತನ್ನ 2 ಅಂತಸ್ತಿನ ಮನೆಯ ಟೆರೇಸಿನಿಂದ ಜಿಗಿದ ನಂತರ ಆಕೆಯ ಮಾವಂದಿರು ಆಕೆಯನ್ನು ಥಳಿಸುತ್ತಿರುವುದನ್ನು ನೋಡಬಹುದು.

ದೇಶ - ವಿದೇಶ

ಪಹಲ್ಗಾಂ ದಾಳಿಗೆ TRF ಹಣ ಹವಾಲಾ? ಎನ್‌ಐಎ ಮಲೇಷ್ಯಾ ಸಂಪರ್ಕಗಳನ್ನು ಪತ್ತೆ

ನವದೆಹಲಿ: ಪಹಲ್ಗಾಂ ಉಗ್ರ ದಾಳಿ ಕೃತ್ಯದ ಹೊಣೆ ಹೊತ್ತಿದ್ದ ದಿ ರೆಸಿಸ್ಟೆನ್ಸ್ ಫ್ರಂಟ್ ಎನ್ನುವ ಉಗ್ರ ಸಂಘಟನೆಗೆ ಯಾರಿಂದ ನೆರವು ಹರಿದುಬರುತ್ತಿದೆ ಎನ್ನುವುದಕ್ಕೆ ಹೊಸ ಪುರಾವೆ ಸಿಕ್ಕಿದೆ. ಮಲೇಷ್ಯಾದಿಂದ ಹವಾಲಾ ಮೂಲಕ ಟಿಆರ್​ಎಫ್​ಗೆ ಹಣ ಹರಿದುಹೋಗುತ್ತಿರಬಹುದು

ದೇಶ - ವಿದೇಶ

ಕೇಂದ್ರ ಸರ್ವಧರ್ಮೀಯ ಶರಣಾರ್ಥಿಗಳಿಗೆ 2024 ಡಿಸೆಂಬರ್‌ 31ರವರೆಗೆ ಭಾರತದಲ್ಲಿ ಉಳಿಯಲು ಅನುಮತಿ

ನವದೆಹಲಿ: ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ , ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ

ದೇಶ - ವಿದೇಶ

ಗೂಗಲ್ ಮ್ಯಾಪ್ ತಂಡ ಕಳ್ಳರೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು

ಘಟಂಪುರ: ಗೂಗಲ್ ಮ್ಯಾಪ್​ ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ

ಕರ್ನಾಟಕ

ವ್ಯಕ್ತಿಯೊಬ್ಬನ ಜೊತೆ ಸಂಬಂಧದ ಕಾರಣಕ್ಕೆ ತಂಗಿಗೆ ಅಣ್ಣನಿಂದ ಅತ್ಯಾಚಾರ

ಗಾಂಧಿನಗರ:ತನ್ನ ತಂಗಿ ವ್ಯಕ್ತಿಯೊಬ್ಬನ ಜೊತೆ ಸಂಬಂಧದಲ್ಲಿರುವುದನ್ನು ತಿಳಿದುಕೊಂಡ ಅಣ್ಣ ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿರುವುದು ಗುಜರಾತ್‌ನ ಭಾವನಗರದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ 22 ವರ್ಷದ ಯುವತಿ ಕಳೆದ 3 ವರ್ಷಗಳಿಂದ ವ್ಯಕ್ತಿಯೊಬ್ಬನ ಜೊತೆ ಸಂಬಂಧ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ ದನ ಕಳ್ಳತನ: ಸಿಸಿಟಿವಿಯಲ್ಲಿ ಮುಸುಕುಧಾರಿಗಳ ಕೃತ್ಯ ಸೆರೆ

ಮೂಡುಬಿದಿರೆ: ಕಲ್ಲಮುಂಡ್ಕೂರಿನ ಬಾನಂಗಡಿಯ ಬಾರ್ಕ್ ಬೆಟ್ಟದ ಸಹಕಾರಿ ಸಂಘದ ಬಳಿ ಆಗಸ್ಟ್ 19 ರ ರಾತ್ರಿ ಇಬ್ಬರು ಮುಸುಕುಧಾರಿಗಳು ದನಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ದೃಶ್ಯಾವಳಿಯಲ್ಲಿ ಇಬ್ಬರು ವಾಹನದಲ್ಲಿ ಬಂದು ಎರಡು ದನಗಳಿಗೆ ಬಿಸ್ಕತ್ತುಗಳಂತೆ

ಕರ್ನಾಟಕ

ಚಿಕ್ಕೋಡಿ: ಮಳೆ ನದಿ ಪ್ರವಾಹ— ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ. ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಪ್ರದೇಶವು ಮಹಾ

ದೇಶ - ವಿದೇಶ

ಸಿಎಂ ಯೋಗಿಯ ಜನತಾ ದರ್ಬಾರ್​ಗೆ ವಿಷ ಸೇವಿಸಿ ಬಂದ ವ್ಯಕ್ತಿ

ಲಕ್ನೋ: ಒಂದೆಡೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಮಾಡಿರುವ ಘಟನೆ ಆಘಾತ ಸೃಷ್ಟಿಸಿದ್ದರೆ, ಮತ್ತೊಂದೆಡೆ ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ