Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು:ಉರ್ವ ಸ್ಟೋರ್ ಗೆ ಹೋದ ಲಕ್ಷ್ಮಿಬಾಯಿ ಪರತಗೌಡ  ನಾಪತ್ತೆ – ಸಾರ್ವಜನಿಕರ ಸಹಾಯಕ್ಕೆ ಆಗ್ರಹ

ಮಂಗಳೂರು: ಪಣಂಬೂರು ಕೈಗಾರಿಕಾ ಪ್ರದೇಶದ ಭಟ್ರ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದ ಲಕ್ಷ್ಮಿಬಾಯಿ ಪರತಗೌಡ (49) ಎಂಬವರು ಕಳೆದ ಜೂನ್ 20, 2025 ರಂದು ಕೆಲಸಕ್ಕೆಂದು ಉರ್ವ ಸ್ಟೋರ್ ಕಡೆಗೆ ಹೋಗಿದ್ದು ಮರಳಿ ಬಾರದೆ ಕಾಣೆಯಾಗಿದ್ದಾರೆ. ಈ

ಅಪರಾಧ ಕರ್ನಾಟಕ

ಖಿಲಾಡಿ ನಿರ್ದೇಶಕನಿಂದ ಪ್ರೇಮ್‌ಗೆ ಎಮ್ಮೆ ತೋರಿಸಿ ಲಕ್ಷಾಂತರ ರೂಪಾಯಿಗಳ ಮೋಸ

ಪ್ರೇಕ್ಷಕರ ನಾಡಿ ಮಿಡಿತ ಅರಿತು ಅದಕ್ಕೆ ತಕ್ಕಂತೆ ಸಿನಿಮಾ ಮಾಡಿ ಗೆಲ್ಲುತ್ತಾ ಬಂದಿರುವ ಖಿಲಾಡಿ ನಿರ್ದೇಶಕ ಪ್ರೇಮ್​ಗೆ ಎಮ್ಮೆ ಮಾರುವವನೊಬ್ಬ ಮೋಸ ಮಾಡಿದ್ದಾನೆ. ಅದೂ ನೂರು-ಸಾವಿರ ಅಲ್ಲ ಬದಲಿಗೆ ಲಕ್ಷಾಂತರ ರೂಪಾಯಿ. ಸಿನಿಮಾ ನಿರ್ದೇಶಕ

ಅಪರಾಧ ದೇಶ - ವಿದೇಶ

50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ, ಪೊಲೀಸರು ಶೋಧ ಕಾರ್ಯಾಚರಣೆ ಆರಂಭ

ನವದೆಹಲಿ: ರಾಷ್ಟ್ರ ರಾಜಧಾನಿಯ ಸುಮಾರು 50 ಶಾಲೆಗಳಿಗೆ ಬುಧವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರು ಮತ್ತು ಇತರ ತುರ್ತು ಸಂಸ್ಥೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿಯಲ್ಲಿ ಸುಮಾರು

ಕರ್ನಾಟಕ

ಚಿಕ್ಕಮಗಳೂರು : ಎಳನೀರು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ಚಿಕ್ಕಮಗಳೂರು: ತೆಂಗಿನ‌ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ. ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ದಾರುಣ ಘಟನೆ: ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಗೆ ವಿದ್ಯಾರ್ಥಿಯಿಂದ ಪೆಟ್ರೋಲ್ ಸುರಿದು ಬೆಂಕಿ

ಭೋಪಾಲ್: ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ

ದೇಶ - ವಿದೇಶ

ಅಮೃತಸರದಲ್ಲಿ ವಿಷಮದ್ಯ ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಪಂಜಾಬ್‌ : ಅಮೃತಸರ ಜಿಲ್ಲೆಯಲ್ಲಿ ವಿಷಪೂರಿತ ಮದ್ಯಸೇವನೆಯಿಂದಾಗಿ ಜನರು ಅಸ್ವಸ್ಥರಾಗಿ ಸಾವನ್ನಪ್ಪುತ್ತಿರುವ ದುರಂತದಲ್ಲಿ ಮೃತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಸಂಜೆಯಿಂದ ಸಾವುಗಳ

ದೇಶ - ವಿದೇಶ

ಮಗಳ ಕಿಚಾಯಿಸಿದವನಿಗೆ ತಂದೆಯಿಂದ ಜನಮಧ್ಯೆ ಕಪಾಳಮೋಕ್ಷ

ಹಮೀರ್‌ಪುರ: ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ವ್ಯಕ್ತಿಯೊಬ್ಬನಿಗೆ ಆಕೆಯ ತಂದೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತಂದೆಯ

ಅಪರಾಧ ದೇಶ - ವಿದೇಶ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ತೀರ್ಪು

ಚೆನ್ನೈ: 2019 ರಲ್ಲಿ ತಮಿಳುನಾಡಿನ ಪೊಲ್ಲಾಚಿಯಲ್ಲಿ ನಡೆದಿದ್ದ ಮತ್ತು ಇಡೀ ರಾಜ್ಯದ ಗಮನ ಸೆಳೆದಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಕೊಯಮತ್ತೂರಿನ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ

ದೇಶ - ವಿದೇಶ

ಸ್ಕಾಚ್ ವಿಸ್ಕಿ ಪ್ರಿಯರಿಗೆ ಗುಡ್ ನ್ಯೂಸ್: ಭಾರತದಲ್ಲಿ ಬೆಲೆ ಇಳಿಯಲಿದೆ

ನವದೆಹಲಿ: ಜನಪ್ರಿಯ ಮದ್ಯದ ಮೇಲಿನ ಭಾರಿ ಆಮದು ಸುಂಕವನ್ನು ಕಡಿಮೆ ಮಾಡಲು ಭಾರತ ಸರ್ಕಾರ ಒಪ್ಪಿಕೊಂಡಿರುವುದರಿಂದ ಭಾರತದಲ್ಲಿ ಚಾಕೊಲೇಟ್ ವಿಸ್ಕಿ ಪ್ರಿಯರಿಗೆ ಗುಡ್ ನ್ಯೂಸ್ ಇರಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದದ

ದೇಶ - ವಿದೇಶ ಮನರಂಜನೆ

ಪಹಲ್ಗಾಮ್ ದಾಳಿಯ ನಂತರ ಭಾರತದಲ್ಲಿ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.