Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ದಿಲ್ಲಿ ಕೋರ್ಟ್‌ನಲ್ಲಿ ತೀರ್ಪಿಗೆ ಕೋಪಗೊಂಡ ವ್ಯಕ್ತಿಯಿಂದ ಮಹಿಳಾ ನ್ಯಾಯಾಧೀಶೆಗೆ ಜೀವ ಬೆದರಿಕೆ!

ನವದೆಹಲಿ: ವ್ಯಕ್ತಿಯೊಬ್ಬ ತನ್ನ ವಿರುದ್ಧ ಕೋರ್ಟ್‌ನಲ್ಲಿ ತೀರ್ಪು ನೀಡಿದ ಕಾರಣ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಬೆದರಿಕೆ ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ದೆಹಲಿ ಕೋರ್ಟ್‌ನ ನ್ಯಾ.ಶಿವಾಂಗಿ ಮಂಗಳಾ ವ್ಯಕ್ತಿಯೊಬ್ಬರಿಗೆ ಶಿಕ್ಷೆ

ಅಪರಾಧ ದಕ್ಷಿಣ ಕನ್ನಡ

ಬಂಟ್ವಾಳ ಬಟ್ಟೆ ಮಳಿಗೆಯಲ್ಲಿ ನಗದು ದೋಚಿದ ಪ್ರಕರಣ: ಪೊಲೀಸರಿಂದ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಬಟ್ಟೆಮಳಿಗೆಯೊಂದರ ಬೀಗ ಮುರಿದು ನಗದು ದೋಚಿದ ಪ್ರಕರಣವನ್ನು ಬೇಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಓರ್ವ ಆರೋಪಿ ಸಹಿತ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶ - ವಿದೇಶ

ಸಾಮಾಜಿಕ ಮಾಧ್ಯಮ ‘ಲೈಕ್’‌ಗೆ ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ತೀರ್ಪು

ನವದೆಹಲಿ : ವಾಟ್ಸಾಪ್ ಅಥವಾ ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದು ಪೋಸ್ಟ್ ಅನ್ನು ‘ಲೈಕ್’ ಮಾಡುವುದನ್ನು ಆ ಪೋಸ್ಟ್ ಅನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದಕ್ಕೆ ಸಮಾನವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್

ಅಪರಾಧ ದೇಶ - ವಿದೇಶ

ಕಾಣೆಯಾದ ಪತ್ನಿ ತಾಜ್‌ಮಹಲ್‌ ಬಳಿ ಪತ್ತೆ: ವಾಟ್ಸಾಪ್ ಸ್ಟೇಟಸ್‌ ಮೂಲಕ ಬಯಲಾದ ರಹಸ್ಯ!

ಆಲಿಘ‌ರ್ (ಉತ್ತರ ಪ್ರದೇಶ): ಕಾಣೆಯಾಗಿದ್ದ ಮಹಿಳೆ ಕೆಲವು ದಿನಗಳ ಬಳಿಕ ತಾಜ್‌ ಮಹಲ್ ಬಳಿ ಕಾಣಿಸಿ ಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರ ವಿವಾಹಕ್ಕೆಂದು ತೆರಳಿದ್ದ ಶಕೀರ್ ಮರಳಿ ಎ.15ರಂದು ಮನೆಗೆ ಬಂದಾಗ

ಅಪರಾಧ ದೇಶ - ವಿದೇಶ

ಛತರಪುರದಲ್ಲಿ ವೈದ್ಯರ ಹಲ್ಲೆ ಆರೋಪ: ಸೇವೆಯಿಂದ ವಜಾ, ಅಮಾನತು

ಛತರಪುರ: ಮಧ್ಯಪ್ರದೇಶದ ಛತರಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ 70 ವರ್ಷದ ವ್ಯಕ್ತಿಯನ್ನು ಇಬ್ಬರು ಎಳೆದುಕೊಂಡು ಹೋಗುತ್ತಿದ್ದ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದಿದೆ. ಇದರ ಬೆನ್ನಲ್ಲೇ, ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ.ರಾಜೇಶ್ ಮಿಶ್ರಾ ಅವರನ್ನು

ಅಪರಾಧ

ದೇಶಾದ್ಯಾಂತ ಹರಡಿದ ನಕಲಿ 500 ರೂ. ನೋಟುಗಳು: ಗೃಹ ಸಚಿವಾಲಯದಿಂದ ಎಚ್ಚರಿಕೆ

ನವದೆಹಲಿ: ನಿಮ್ಮ ಕಣ್ಣನ್ನು ನಿಮಗೆ ನಂಬಲು ಸಾಧ್ಯವಾಗದಂತೆ ಹೊಸ 500 ರೂ. ಮುಖಬೆಲೆಯ ನಕಲಿ ನೋಟುಗಳು ದೇಶದಲ್ಲಿ ಚಲಾವಣೆಗೆ ಬಂದಿದ್ದು, ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ನಾಗರಿಕರಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ

ದೇಶ - ವಿದೇಶ

ಅನುರಾಗ್ ಕಶ್ಯಪ್: ತನ್ನಿಂದಾದ ಆಗಿರುವ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದರು

ಮುಂಬೈ: ಶಿಕ್ಷಣ ಕ್ರಾಂತಿ ಎಬ್ಬಿಸಿದ ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದಾತ್ಮಕ ರೂಪ ಪಡೆದುಕೊಂಡಿದ್ದು, ಟೀಕಿಸುವ ಭರದಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ

ಅಪರಾಧ ದೇಶ - ವಿದೇಶ

ಮಕ್ಕಳ ಕಳ್ಳಸಾಗಣೆ: ಕೋಲ್ಕತ್ತಾದ ದಂತವೈದ್ಯೆ ಮುಂಬೈನಲ್ಲಿ ಬಂಧನ

ಮುಂಬೈ: ಇಬ್ಬರು ಮಕ್ಕಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಮಹಿಳಾ ದಂತವೈದ್ಯೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಡಾಲಾ ಟ್ರಕ್‌ ಟರ್ಮಿನಸ್ ಪೊಲೀಸ್ ಠಾಣೆಯ ತಂಡವು ಆರೋಪಿ ರೇಷ್ಮಾ ಸಂತೋಷ್ ಕುಮಾರ್ ಬ್ಯಾನರ್ಜಿಯನ್ನು ಬಂಧಿಸಿದ್ದು, ಕಾರ್ಯಾಚರಣೆಯಲ್ಲಿ

ಅಪರಾಧ ದೇಶ - ವಿದೇಶ

ಮುಂಬೈ: ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ – 31 ವರ್ಷದ ವ್ಯಕ್ತಿ ಬಂಧನ

ಮುಂಬೈ: ಬೆಸ್ಟ್ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಏಪ್ರಿಲ್ 10 ರಂದು ಪ್ರಭಾದೇವಿಯಿಂದ ವರ್ಲಿಗೆ ಬಸ್‌ ಹೋಗುತ್ತಿದ್ದಾಗ

ದೇಶ - ವಿದೇಶ

ದೆಹಲಿ ಕಟ್ಟಡ ಕುಸಿತ ದುರಂತ: 9 ತಿಂಗಳ ಮಗು ಸೇರಿ ನಾಲ್ವರು ದುರ್ಮರಣ

ನವದೆಹಲಿ: 4 ಅಂತಸ್ತಿನ ಕಟ್ಟಡ ಕುಸಿದು 9 ತಿಂಗಳ ಮಗು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.ಅವಘಡದಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ 10 ಕ್ಕೂ