Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದ ತೀಕ್ಷ್ಣ ಪ್ರತಿಕ್ರಿಯೆ: ಪಾಕಿಸ್ತಾನದ ಎಫ್-16 ಮತ್ತು ಡ್ರೋನ್‌ಗಳ ನಾಶ

ನವದೆಹಲಿ: ಪಾಕಿಸ್ತಾನವು ಪ್ರತೀಕಾರವಾಗಿ ಭಾರತೀಯ ಸೇನಾ ನೆಲೆಯ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಧ್ವಂಸಗೊಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್‌, ಪಠಾಣ್‌ಕೋಟ್‌, ಅಖ್ನೂರ್‌, ರಾಜೌರಿ,ಪೂಂಚ್‌, ತಂಗಹಾರ್‌, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ

ದೇಶ - ವಿದೇಶ

ಪಹಲ್ಗಾಮ್ ದಾಳಿಯ ಪ್ರತಿಕ್ರಿಯೆ: ಭಾರತ ಪಾಕಿಸ್ತಾನ ಆಮದುಗಳಿಗೆ ಬ್ರೇಕ್”

ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದಿಂದ ಬರುವ ಎಲ್ಲಾ ನೇರ ಮತ್ತು ಪರೋಕ್ಷ ಆಮದನ್ನು ನಿಷೇಧಿಸಿದೆ.ಹಿಮಾಲಯನ್ ಪಿಂಕ್ ಸಾಲ್ಟ್ಹಿಮಾಲಯನ್ ಗುಲಾಬಿ ಉಪ್ಪನ್ನು ಪಾಕಿಸ್ತಾನದ ಖೇವ್ರಾ ಉಪ್ಪಿನ ಶ್ರೇಣಿಯಿಂದ ಕೊಯ್ಲು ಮಾಡಲಾಗುತ್ತದೆ.

ದೇಶ - ವಿದೇಶ

ಎಸ್-400 ‘ಸುದರ್ಶನ ಚಕ್ರ’ ಕಾರ್ಯಚರಣೆ: ಪಾಕಿಸ್ತಾನದ ಕ್ಷಿಪಣಿಗೆ ಭಾರತದಿಂದ ಪ್ರತೀಕಾರ

ನವದೆಹಲಿ: ಭಾರತ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಮೇಲೆ ಸುದರ್ಶನ ಚಕ್ರ ಪ್ರಯೋಗ ಮಾಡಿದೆ. ರಷ್ಯಾ ನಿರ್ಮಿತ ಏರ್‌ ಡಿಫೆನ್ಸ್‌ ವ್ಯವಸ್ಥೆಯಾದ ಎಸ್‌-400ಗೆ ಭಾರತೀಯ ಸೇನೆ ಸುದರ್ಶನ ಚಕ್ರ ಎಂದು ಹೆಸರಿಟ್ಟಿದ್ದು, ಇದರ ಮೂಲಕವೇ

ದೇಶ - ವಿದೇಶ

ರಾವಲ್ಪಿಂಡಿ ಡ್ರೋನ್ ದಾಳಿ ಬಳಿಕ ಪಾಕಿಸ್ತಾನ ಕ್ರೀಡಾಂಗಣದಲ್ಲಿ ಭೀತಿಯ ಛಾಯೆ

ಪಹಲ್ಗಾಮ್‌ನಲ್ಲಿ 26 ಅಮಾಯಕ ಜೀವಗಳನ್ನುಬಲಿ ಪಡೆದಿದ್ದ ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಭಾರತ ಸರಿಯಾದ ತಿರುಗೇಟು ನೀಡುತ್ತಿದೆ. ಪಾಕಿಸ್ತಾನದಲ್ಲಿ ನೆಲೆ ನಿಂತಿರುವ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಹುಡುಕಿ ಹುಡುಕಿ ಹೊಡೆಯಲಾರಂಭಿಸಿದೆ. ಭಾರತದ ದಾಳಿಗೆ

ಕರ್ನಾಟಕ ದೇಶ - ವಿದೇಶ

ಭಾರತೀಯ ವಾಯುದಾಳಿ ಬಗ್ಗೆ ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಫೇಕ್ ಕ್ಲಿಪ್‌ಎಷ್ಟು ಸತ್ಯ?

ಬೆಂಗಳೂರು: ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ ( ಪಿಒಜೆಕೆ ) ದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ

ದೇಶ - ವಿದೇಶ

1947 ರಿಂದ 2025ರ ತನಕ: ಭಾರತ-ಪಾಕಿಸ್ತಾನ ಮಧ್ಯೆ ಬಿರುಕು ಹಾಕಿದ ಸೇನಾ ಸಂಘರ್ಷಗಳ ಸರಣಿಯ ತಾಜಾ ಅಧ್ಯಾಯ

ನವದೆಹಲಿ: ಪಹಲ್ಗಾಂನಲ್ಲಿ ನಡೆದ ನರಮೇಧದ ಪ್ರತೀಕಾರವಾಗಿ ಭಾರತ ಪಾಕ್‌ ಭಯೋತ್ಪಾದಕ ಸಂಘಟನೆ ಜೈಶ್ – ಎ- ಮುಹಮ್ಮದ್‌ ಭದ್ರಕೋಟೆ ಬಹವಾಲ್ಪುರ ಸೇರಿದಂತೆ 9 ಉಗ್ರ ನೆಲೆಗಳನ್ನು ಆಪರೇಷನ್ ಸಿಂದೂರ ಕಾರ್ಯಾಚರಣೆ ಹೆಸರಿನಲ್ಲಿ ಧ್ವಂಸ ಮಾಡಿ

ದೇಶ - ವಿದೇಶ

ಯುದ್ಧದ ಸಮಯದಲ್ಲಿ ಪ್ರತಿ ಭಾರತೀಯರ ಮನೆಯಲ್ಲಿ ಇರಬೇಕಾದ ವಸ್ತುಗಳಿವು

ದೆಹಲಿ:ಪಾಕಿಸ್ತಾನದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಯೋತ್ಪಾದಕರು ನೆಲೆಸಿದ್ದ ನೆಲೆಗಳನ್ನು ನೆಲಸಮ ಮಾಡಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ

ದೇಶ - ವಿದೇಶ

800 ಕಿ.ಮೀ. ಗುರಿ ಭೇದಿಸಿದ ಬ್ರಹ್ಮೋಸ್ – ಪಾಕಿಸ್ತಾನಕ್ಕೆ ತೀವ್ರ ಸಂದೇಶ

ನವದೆಹಲಿ: ಭಾರತೀಯ ಸೇನೆಯ ಬ್ರಹ್ಮೋಸ್ ಕ್ಷಿಪಣಿಯು ಅದರ ಅಪ್ರತಿಮ ವೇಗ ಮತ್ತು ನಿಖರತೆಗೆ ಹೆಸರುವಾಸಿಯಾಗಿದೆ. ಇದು ವಿಶ್ವದ ಅತ್ಯಂತ ಮುಂದುವರಿದ ಕ್ರೂಸ್ ಕ್ಷಿಪಣಿಗಳಲ್ಲಿ ಒಂದಾಗಿದೆ. ಮ್ಯಾಕ್ 2.8 ಮತ್ತು 3.0 ನಡುವಿನ ವೇಗದಲ್ಲಿ ಚಲಿಸುವ

ದೇಶ - ವಿದೇಶ

‘ಆಪರೇಷನ್ ಸಿಂಧೂರ’:ಭದ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳ ತಾತ್ಕಾಲಿಕ ಸ್ಥಗಿತ

ದೆಹಲಿ :ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಮಂಗಳವಾರ ಮಧ್ಯರಾತ್ರಿಯ ನಂತರ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪಾಕಿಸ್ತಾನದ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ

ದೇಶ - ವಿದೇಶ

‘ಆಪರೇಷನ್ ಸಿಂಧೂರ’ ಅಂದರೆ ಏನು? ಹೆಸರಿನ ಹಿಂದಿನ ಭಾವನಾತ್ಮಕ ಹಿನ್ನೆಲೆ

ಶ್ರೀನಗರ:ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ವಾಯುಪಡೆ ನಡೆಸಿದ ಜಂಟಿ ದಾಳಿಗಳು ಸಂಚಲನ ಮೂಡಿಸಿವೆ. ‘ಆಪರೇಷನ್ ಸಿಂಧೂರ್’ ಎಂಬ ಸಂಕೇತನಾಮ ಹೊಂದಿದ್ದ ಈ ದಾಳಿಗಳಲ್ಲಿ ಹೆಚ್ಚಿನ ಸಂಖ್ಯೆಯ ಭಯೋತ್ಪಾದಕರು ಸಾವನ್ನಪ್ಪಿದರು.ಡಜನ್ಗಟ್ಟಲೆ ಜನರು