Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆರ್​ಎಸ್​​ಎಸ್​ಗೆ ಮಹಾಗಜಕೇಸರಿ ಯೋಗ, $2042$ ರವರೆಗೂ ಪೂರ್ಣಾಯುಷ್ಯ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬ ಕೂಗು ಈಗ ಕರ್ನಾಟಕದಲ್ಲಿ ಜೋರಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬೆನ್ನಲ್ಲೇ ಅತ್ತ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದ್ದಾರೆ. ಇದೀಗ ಆರ್​ಎಸ್​​ಎಸ್

ಕರ್ನಾಟಕ

ಮದುವೆ ಆದ ಜೋಡಿಗೆ ಜೀವ ಬೆದರಿಕೆ, ಪೋಷಕರೇ ವಿಲನ್.

ಚಿತ್ರದುರ್ಗ: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್

ದೇಶ - ವಿದೇಶ

“ಡ್ರಗ್ಸ್‌ ಮಾಫಿಯಾ ವಿರುದ್ಧ ಯುದ್ಧ ಸಾರಿದ ಡಿಐಜಿಗೇ ಲಂಚದ ಚಟ! ಹರ್‌ಚರಣ್ ಸಿಂಗ್ ಬುಲ್ಲಾರ್ ಅಸಲಿ ಮುಖ ಬಯಲು”

ಚಂಡೀಗಢ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್‌ನ (Punjab) ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು (Harcharan Singh Bhullar) ಸಿಬಿಐ  ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಉತ್ಕೃಷ್ಟ ವಾಚ್​​ಗಳು

ಕರ್ನಾಟಕ

ಕುಡುಕ ಮಗನ ಪಾಪ ಕೃತ್ಯ; ಹಣ ನೀಡಲಿಲ್ಲವೆಂದು ತಾಯಿಯ ಬರ್ಬರ ಕೊಲೆ

ಬಾಗಲಕೋಟೆ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ  ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ

ದೇಶ - ವಿದೇಶ

ಟ್ರ್ಯಾಕ್ಟರ್‌ಗೆ ಟಾಟಾ ಏಸ್ ಡಿಕ್ಕಿ, ಮೂವರು ಸಾವು, 20 ಮಂದಿಗೆ ಗಾಯ

ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ ಗೆ  ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ‌ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ  ಜಿಲ್ಲೆ ರಾಣೇಬೆನ್ನೂರು ತಾಲೂಕಿನ

ದೇಶ - ವಿದೇಶ

DRDOಗೆ ದೊಡ್ಡ ಯಶಸ್ಸು: 32,000 ಅಡಿ ಎತ್ತರದಿಂದ ಹಾರಿ ಸ್ವದೇಶಿ ಯುದ್ಧ ಪ್ಯಾರಾಚೂಟ್‌ನ ಯಶಸ್ವಿ ಪರೀಕ್ಷೆ; ದಾಖಲೆ ನಿರ್ಮಾಣ

ನವದೆಹಲಿ: ಸ್ವದೇಶಿ ನಿರ್ಮಿತ ಯುದ್ಧ ಪ್ಯಾರಾಚೂಟ್‌ಅನ್ನು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ವಾಯುಪಡೆಯ ವಿಂಗ್ ಕಮಾಂಡರ್ ವಿಶಾಲ್ ಲಕೇಶ್, ಮಾಸ್ಟರ್ ವಾರಂಟ್ ಅಧಿಕಾರಿ ಆರ್.ಜೆ. ಸಿಂಗ್, ಮತ್ತು ಮಾಸ್ಟರ್

ದೇಶ - ವಿದೇಶ

ಭಾರತದ ಜಿಡಿಪಿ ಬಗ್ಗೆ ಐಎಂಎಫ್ ನಿರೀಕ್ಷೆ ಹೆಚ್ಚಳ: ಆರ್ಥಿಕ ಬೆಳವಣಿಗೆ ಶೇ. 6.4 ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆ!

ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಐಎಂಎಫ್​ನಿಂದಲೂ ನಿರೀಕ್ಷೆ ಹೆಚ್ಚಳ; ಶೇ. 6.4ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆIMF expects Indian economy to perform better this year: ಜುಲೈ ತಿಂಗಳಲ್ಲಿ ಪ್ರಕಟವಾದ ಐಎಂಎಫ್​ನ

ದೇಶ - ವಿದೇಶ

ಭಾರತದಲ್ಲಿ ಆನೆಗಳ ಸಂಖ್ಯೆಯಲ್ಲಿ ಶೇ.18ರಷ್ಟು ಇಳಿಕೆ; 5,000 ಆನೆಗಳು ನಾಪತ್ತೆ!

ಭಾರತದಲ್ಲಿ ಒಟ್ಟು 22,446 ಆನೆಗಳಿವೆ. 2017ಕ್ಕೆ ಹೋಲಿಸಿದರೆ ಆನೆಗಳ ಸಂಖ್ಯೆಯಲ್ಲಿ ಶೇ.18ರಷ್ಟು ಅಂದರೆ 5000ದಷ್ಟು ಇಳಿಕೆಯಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ನಡುವೆ, 6013 ಆನೆಗಳನ್ನು ಹೊಂದುವ ಮೂಲಕ ಕರ್ನಾಟಕ ಈಗಲೂ ಮೊದಲ

ದೇಶ - ವಿದೇಶ

ಭಾರತೀಯ ಮೂಲದ ಮಾಜಿ ರಕ್ಷಣಾ ಸಲಹೆಗಾರ ಆ್ಯಷ್ಲೆ ಟೆಲ್ಲಿಸ್‌ ವಿರುದ್ಧ ಚೀನಾಕ್ಕೆ ರಹಸ್ಯ ಮಾಹಿತಿ ಸೋರಿಕೆಯ ಆರೋಪ!

ವಾಷಿಂಗ್ಟನ್‌: ಅಮೆರಿಕದ ರಕ್ಷಣಾ ಇಲಾಖೆಯಲ್ಲಿದ್ದುಕೊಂಡು ಚೀನಾದ ಅಧಿಕಾರಿಗಳನ್ನು ರಹಸ್ಯವಾಗಿ ಭೇಟಿಯಾಗಿ ಭಾರಿ ಪ್ರಮಾಣದ ರಹಸ್ಯ ಮಾಹಿತಿಗಳನ್ನು ಕದ್ದು ಹಂಚಿಕೊಳ್ಳಿತ್ತಿದ್ದರು ಎಂದು ಅಮೆರಿಕ ಸರ್ಕಾರವು ಭಾರತೀಯ ಮೂಲದವನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದೆ. ಮುಂಬೈನಲ್ಲಿ ಜನಿಸಿದ್ದ ಆ್ಯಷ್ಲೆ

ಕರ್ನಾಟಕ

2 ವರ್ಷದ ಅವಳಿ ಮಕ್ಕಳನ್ನು ಕೊಂದು ಕಟ್ಟಡದಿಂದ ಹಾರಿ ತಾಯಿ ಆತ್ಮಹತ್ಯೆ!

ಎರಡು ಅವಳಿ ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ