Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವರದಕ್ಷಿಣೆ ಆರೋಪ, ಬಳಿಕ ಸಂಸಾರಕ್ಕೆ ಆಸಕ್ತಿ: ಪತ್ನಿಯ ವಿಚಿತ್ರ ನಡೆ ನಂಬಲಾಗದು ಎಂದ ಹೈಕೋರ್ಟ್

ಬೆಂಗಳೂರು : ಮದುವೆ ಬಳಿಕ ದೈಹಿಕ ಸಂಪರ್ಕಕ್ಕೆ ಒಪ್ಪದ, ವರದಕ್ಷಿಣೆ ಕಿರುಕುಳದ ಆರೋಪ ಮಾಡಿ ಹಲವು ಬಾರಿ ಕೇಸ್‌ ದಾಖಲಿಸಿದ್ದ ಮಹಿಳೆಗೆ ಪತಿಯೊಂದಿಗೆ ಮರು ಜೀವನ ನಡೆಸಲು ಬಯಕೆ. ಪತಿಯಿಂದ ವಿರೋಧ ಬಂದಾಗ ವೈವಾಹಿಕ ಸಂಬಂಧ

ಮಂಗಳೂರು

ಮಹಿಳೆಯನ್ನು ಉಳಿಸಲು ಹೋಗಿ ಪಲ್ಟಿಯಾದ ಟೆಂಪೋ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಳದಂಗಡಿಯ ಗುರುವಾಯನಕೆರೆ-ಕಾರ್ಕಳ ರಸ್ತೆಯಲ್ಲಿ ಶನಿವಾರದಂದು ಎದೆ ಝಲ್​​​ ಎನ್ನುವ ಅಪಘಾತವೊಂದು ನಡೆದಿದೆ. ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ. ಪೊಲೀಸರು ನೀಡಿದ

ಅಪರಾಧ ದೇಶ - ವಿದೇಶ

59ರ ಮಹಿಳೆಗೆ ಪ್ರೇಮಾಂಕುರ, 25ರ ಯುವಕನಿಂದ ₹2.3 ಕೋಟಿ ವಂಚನೆ!

ಬೆಂಗಳೂರು: ಆನ್​ಲೈನ್ ವಂಚನೆ ಇತ್ತೀಚಿಗೆ ಹೆಚ್ಚುತ್ತಲೇ ಇದೆ. ಆನ್​ಲೈನ್ ಗೇಮಿಂಗ್ ಮೂಲಕ, ಸೈಬರ್ ವಂಚನೆಯ (Cyber Fraud) ಮೂಲಕ ಹಲವರು ಹಣ ಕಳೆದುಕೊಂಡರೆ, ಇನ್ನು ಕೆಲವರು ಮ್ಯಾಟ್ರಿಮೊನಿ ಆಪ್​ಗಳ ಮೂಲಕವೂ ವಂಚನೆಗೊಳಗಾಗುತ್ತಾರೆ. ಬೆಂಗಳೂರು ಮೂಲದ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು

ದೇಶ - ವಿದೇಶ

ಔಷಧ ಉತ್ಪಾದನಾ ಗುಣಮಟ್ಟ ಪರಿಶೀಲಿಸಲು ರಾಜ್ಯಗಳಿಗೆ ಕೇಂದ್ರದ ನಿರ್ದೇಶನ

ನವದೆಹಲಿ: ಕೆಮ್ಮಿನ ಸಿರಪ್ ಸೇವನೆಯಿಂದಾಗಿ 16 ಮಕ್ಕಳು ಸಾವನ್ನಪ್ಪಿರುವುದರಿಂದ ಆತಂಕ ಸೃಷ್ಟಿಯಾಗಿರುವ ಹೊತ್ತಿನಲ್ಲೇ, ಕೇಂದ್ರ ಆರೋಗ್ಯ ಕಾರ್ಯದರ್ಶಿಗಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿದ್ದು, ದೋಷಪೂರಿತ ಸಿರಪ್‌ಗಳ ಮೇಲೆ ಕ್ರಮಕ್ಕೆ ಸೂಚಿಸಿದ್ದಾರೆ.

ಅಪರಾಧ ಕರ್ನಾಟಕ

ನೀರು ಕೊಡಲಿಲ್ಲವೆಂದು ರೋಷ: ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿಯೋರ್ವ ತನ್ನ ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದ ಘಟನೆ ಬೆಂಗಳೂರಿನ ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಸೆಪ್ಟೆಂಬರ್ 24ರಂದು ನಡೆದಿದ್ದ ಘಟನೆಯು ಇದೀಗ ಬೆಳಕಿಗೆ ಬಂದಿದೆ. ಕುಡಿಯೋಕೆ ನೀರು ಕೇಳಿದ

ದೇಶ - ವಿದೇಶ

‘ಸುರಕ್ಷಿತವಾಗಿದ್ದೀರೇ?’ ಎನ್ನುತ್ತಿದ್ದಂತೆ ರಾಕೇಶ್ ತಲೆಗೆ ಬಿತ್ತು ಗುಂಡು!

ವಾಷಿಂಗ್ಟನ್ : ಅಮೆರಿಕದ ಪೆನ್ಸಿಲ್ವೇನಿಯಾದ ಪಿಟ್ಸ್​​ಬರ್ಗ್​​ನಲ್ಲಿ ಭಾರತ ಮೂಲದ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತರನ್ನು 51 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ. ಅವರು ರಾಬಿನ್ಸನ್ ಟೌನ್‌ಶಿಪ್‌ನಲ್ಲಿ ಪಿಟ್ಸ್‌ಬರ್ಗ್

ದಕ್ಷಿಣ ಕನ್ನಡ

ಮಹಿಳೆಯನ್ನು ರಕ್ಷಿಸಲು ಹೋಗಿ ಟೆಂಪೋ ಟ್ರಾವೆಲರ್ ಪಲ್ಟಿ: ಬೆಳ್ತಂಗಡಿಯ ಅಳದಂಗಡಿಯಲ್ಲಿ ಘಟನೆ

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಟೆಂಪೋ ಟ್ರಾವೆಲರ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಟಿಟಿ ವಾಹನ ವೇಗವಾಗಿ ಬಂದಿದ್ದು,

ಕರ್ನಾಟಕ

ಕಳಪೆ ರಸ್ತೆ ನಿರ್ವಹಣೆಯಿಂದ ಮತ್ತೊಂದು ದುರಂತ: ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಇಬ್ಬರು ಸಹೋದರಿಯರು ಸಾವು

ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು,

ದೇಶ - ವಿದೇಶ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟ: ಶುಭ್ಮನ್ ಗಿಲ್ ನಾಯಕ, ರೋಹಿತ್ ಶರ್ಮಾ ಸ್ಥಾನ ಪಡೆದರೂ ನಾಯಕತ್ವ ಕಳೆದುಕೊಂಡರು

ಅಹಮದಾಬಾದ್– ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ.ಏಕದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾಗೆ ಕೊಕ್ ನೀಡಲಾಗಿದ್ದು ಶುಭ್ಮನ್ ಗಿಲ್ ಗೆ ನಾಯಕ ಪಟ್ಟ ನೀಡಲಾಗಿದ್ದು, ಶ್ರೇಯಸ್ ಅಯ್ಯರ್ ಗೆ

ದೇಶ - ವಿದೇಶ

ಮಕ್ಕಳ ಸಾವಿನ ಹಿನ್ನೆಲೆ: ತಮಿಳುನಾಡಿನಲ್ಲಿ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸಂಪೂರ್ಣ ನಿಷೇಧ

ನವದೆಹಲಿ:ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ೧೨ ಮಕ್ಕಳ ಸರಣಿ ಸಾವಿನ ನಂತರ, ತಮಿಳುನಾಡು ಸರ್ಕಾರ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ ಮತ್ತು ಮಾರುಕಟ್ಟೆಯಿಂದ ತೊಡೆದು ಹಾಕಲು ಆದೇಶಿಸಿದೆ. ಚೆನ್ನೈ ಮೂಲದ ಈ ಕಂಪನಿಯು