Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ಉಗ್ರ ದಾಳಿ : ಪಾಕ್ ಒಪ್ಪಂದ ರದ್ದು, ಪೌರತ್ವ ವಿವಾದಕ್ಕೆ ಕೇಂದ್ರ ಸ್ಪಷ್ಟನೆ

ಕಾಶ್ಮೀರ:ಕಾಶ್ಮೀರದ ಪಹಲ್ಗಾಮ್​ನ ಉಗ್ರರ ಭೀಕರ ಗುಂಡಿನ ದಾಳಿ 26 ಅಮಾಯಕರ ಜೀವವನ್ನು ಬಲಿ ಪಡೆಯಿತು. ಈ ಘಟನೆ ಸಂಭವಿಸಿದ ಮರು ದಿನವೇ ಪಾಕ್​ನೊಂದಿಗಿನ ಒಪ್ಪಂದ, ಸಂಪರ್ಕಗಳನ್ನು ಕಡಿದು ಹಾಕಿದ ಭಾರತ, ಪ್ರತೀಕಾರ ತೆಗೆದುಕೊಳ್ಳುವ ಖಡಕ್

ಅಪರಾಧ ಕರ್ನಾಟಕ

ಪಾಕಿಸ್ತಾನ ಬೆಂಬಲದ ಹಿನ್ನೆಲೆ: ಟರ್ಕಿಯ ಮೆಚ್ಚುಗೆ ಪತ್ರ ಹರಿದು ಹಾಕಿದ ಹಂಪಿ ಗೈಡ್

ಹಂಪಿ:ಕಳೆದ ಡಿಸೆಂಬರ್‌ನಲ್ಲಿ ಹಂಪಿಗೆ ಭೇಟಿ ನೀಡಿದ ಟರ್ಕಿ ರಾಷ್ಟ್ರದ ರಾಯಭಾರ ಕಚೇರಿಯ ಅಧಿಕಾರಿಗಳು ರವಾನಿಸಿದ್ದ ಮೆಚ್ಚುಗೆ ಪತ್ರನ್ನು ಹರಿದು ಹಾಕುವ ಮೂಲಕ ಹಂಪಿಯ ಪ್ರವಾಸಿ ಮಾರ್ಗದರ್ಶಿಯೊಬ್ಬರು ಟರ್ಕಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ

ದೇಶ - ವಿದೇಶ

ಹುತಾತ್ಮ ಸ್ಥಾನಕ್ಕಾಗಿ ಅಳಲುತ್ತಿರುವ ಹೆಂಡತಿ: ಪಹಲ್ಗಾಮ್ ದಾಳಿಯಲ್ಲಿ ಮೃತರಾದ ಶುಭಂ ದ್ವಿವೇದಿ ಕುರಿತು ಪತ್ನಿ ಆಕ್ರೋಶ

ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು 10 ದಿನ ಕಳೆದರೂ ಇಲ್ಲಿಯವರೆಗೂ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ದಾಳಿಯಲ್ಲಿ ಬಲಿಯಾದ ಉತ್ತರ ಪ್ರದೇಶದ ಶುಭಂ

ದೇಶ - ವಿದೇಶ

ಭಾರತದಲ್ಲಿ ಜಿಎಸ್‌ಟಿ ದಾಖಲೆ: ಏಪ್ರಿಲ್‌ನಲ್ಲಿ ಇತಿಹಾಸದಲ್ಲೇ ಅತಿಹೆಚ್ಚು 2.37 ಲಕ್ಷ ಕೋಟಿ ಸಂಗ್ರಹ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 2025ರ ಏಪ್ರಿಲ್ ತಿಂಗಳಲ್ಲಿ 2.37 ಲಕ್ಷ ಕೋಟಿ ರೂನಷ್ಟಾಗಿರುವುದು ತಿಳಿದುಬಂದಿದೆ. ಇಲ್ಲಿಯವರೆಗೆ ಯಾವುದೇ ತಿಂಗಳಲ್ಲಿ ಕಂಡ ಅತಿಹೆಚ್ಚು ತೆರಿಗೆ ಸಂಗ್ರಹ ಇದಾಗಿದೆ. ಆ ಮಟ್ಟಿಗೆ ಇದು ಹೊಸ

ದೇಶ - ವಿದೇಶ

ಭಾರತದಲ್ಲಿ ಸಿಕ್ಕಿಹಾಕಿಕೊಂಡ ಪಾಕ್ ನಾಗರಿಕರಿಗೆ ತಾಯ್ನಾಡು ಪ್ರವೇಶ ನಿರಾಕರಣೆ

ನವದೆಹಲಿ: ಭಾರತದಲ್ಲಿ ಸಿಲುಕಿರುವ ಪಾಕಿಸ್ತಾನಿ ಪ್ರಜೆಗಳು ಪಾಕಿಸ್ತಾನಕ್ಕೆ ಹೋಗಲು ಭಾರತ ಸರ್ಕಾರ ಗಡುವು ವಿಸ್ತರಿಸಿದೆ. ಅನೇಕ ಪಾಕ್ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರವೇಶಿಸಲು ವಾಘಾ-ಅಟ್ಟಾರಿ ಗಡಿಯನ್ನು ತಲುಪಿದ್ದಾರೆ. ಆದರೂ ಪಾಕ್ ಸರ್ಕಾರ ಅವರನ್ನು ಪಾಕಿಸ್ತಾನಕ್ಕೆ ಪ್ರವೇಶಿಸಲು ಅನುಮತಿ

ದೇಶ - ವಿದೇಶ

ಭಾರತೀಯ ಬ್ರ್ಯಾಂಡ್‌ಗಳ ಭರ್ಜರಿ ಜಯ, ಜಿನ್ ಮತ್ತು ವಿಸ್ಕಿಗಳಿಗೆ ಅಂತರರಾಷ್ಟ್ರೀಯ ಮೆಚ್ಚುಗೆ

ಲಂಡನ್: ಲಂಡನ್ ಸ್ಪಿರಿಟ್ಸ್ ಸ್ಪರ್ಧೆಯ 8 ನೇ ಆವೃತ್ತಿಯ ವಿಜೇತರನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. ವಿಸ್ಕಿ, ಜಿನ್, ರಮ್, ಫೆನಿ ಮತ್ತು ಇತರವುಗಳನ್ನು ಉತ್ಪಾದಿಸುವ ಹಲವಾರು ಭಾರತೀಯ ಬ್ರ್ಯಾಂಡ್‌ಗಳು ಅವುಗಳಲ್ಲಿ ಸೇರಿವೆ. ಭಾರತದ ಒಣ ಜಿನ್ ಅನ್ನು

ದೇಶ - ವಿದೇಶ

ಜೂನಿಯರ್ ಏಷ್ಯನ್ ಬಾಕ್ಸಿಂಗ್‌ನಲ್ಲಿ ಭಾರತದ ಚಿನ್ನದ ನಿರೀಕ್ಷೆ

ಜೂನಿಯರ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಉತ್ತಮ ಪ್ರದರ್ಶನ ಮುಂದುವರಿಸಿದೆ. ಬಾಲಕಿಯರ ವಿಭಾಗದಲ್ಲಿ ಆರು ಮಂದಿ ಸೇರಿದಂತೆ ಇನ್ನೂ ಏಳು ಮಂದಿ ಬಾಕ್ಸರ್‌ಗಳು 17 ವರ್ಷದೊಳಗಿನವರ ವಿಭಾಗದ ವಿವಿಧ ತೂಕ ವಿಭಾಗಗಳಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.ಭಾರತ

ದೇಶ - ವಿದೇಶ ಮನರಂಜನೆ

ಭಾರತಕ್ಕೆ ಇನ್ನು ಲಭ್ಯವಿಲ್ಲ ಶೋಯಿಬ್ ಅಖ್ತರ್ ಪಾಕಿಸ್ತಾನಿ ಚಾನೆಲ್

ಪಾಕಿಸ್ತಾನದ ಮಾಜಿ ಬೌಲರ್‌ ಶೋಯಿಬ್ ಅಕ್ತರ್‌ ಅವರ ಯೂಟ್ಯೂಬ್ ಚಾನೆಲ್‌ ಸೋಮವಾರ ಮುಂಜಾನೆಯಿಂದ ಓಪನ್ ಆಗುತ್ತಿಲ್ಲ. ಭಾರತವು ಹಲವಾರು ಪಾಕಿಸ್ತಾನಿ ಯೂಟ್ಯೂಬ್‌ ಖಾತೆಗಳನ್ನು ನಿಷೇಧಿಸಿದೆ. ಅಭಿಮಾನಿಗಳು ಈ ಯೂಟ್ಯೂಬ್‌ ಹಾಗೂ ವೆಬ್‌ಸೈಟ್‌ ಹುಡುಕಿದಾಗ ಸಿಗುತ್ತಿಲ್ಲ.

ದೇಶ - ವಿದೇಶ

ಲಾಹೋರ್ ಭಾರತಕ್ಕೆ ಸೇರುವ ಕನಸು ಹೇಗೆ ಭಂಗವಾಯಿತು?

ಲಾಹೋರ್ :ಪಾಕಿಸ್ತಾನ ದ ಪ್ರಸಿದ್ಧ ನಗರಗಳಲ್ಲಿ ಲಾಹೋರ್  ಸೇರಿದೆ.  ಶತಮಾನಗಳಷ್ಟು ಹಳೆಯ ಪರಂಪರೆ ಹಾಗೂ ಸೌಂದರ್ಯಕ್ಕೆ ಲಾಹೋರ್ ಹೆಸರುವಾಸಿಯಾಗಿದೆ. ಭಾರತದ ಗಡಿಗೆ ಲಾಹೋರ್ ಬಹಳ ಹತ್ತಿರದಲ್ಲಿದೆ. ವಿಭಜನೆಯ ಸಮಯದಲ್ಲಿ ಈ ನಗರ ಭಾರತದ ಭಾಗವಾಗಬೇಕಿತ್ತು.

ದೇಶ - ವಿದೇಶ

ಪಹಲ್ಗಾಮ್ ದಾಳಿ ಗಾಯಾಳುಗಳಿಗೆ ಮುಖೇಶ್ ಅಂಬಾನಿಯಿಂದ ಉಚಿತ ಚಿಕಿತ್ಸೆ

ಮುಂಬೈ :ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರಿಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ. ಇನ್ನೂ ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಟ್ವೀಟ್​