Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪೂಲ್ ಪಾರ್ಟಿಯ ಮಧ್ಯೆ ದುರಂತ: 24ರ ಯುವಕ ಶಿಖರ್ ಸಿಂಗ್ ನೀರಿನಲ್ಲಿ ಮುಳುಗಿ ಸಾವು

ಕಾನ್ಪುರ : ಸಾವು ಹೇಗೆ ಯಾವಾಗ ಹೇಗೆ ಬರುತ್ತದೆ ಎಂದು ಊಹಿಸಲು ಅಸಾಧ್ಯ. ಕೆಲವೊಮ್ಮೆ ಸುಳಿವೇ ನೀಡದಂತೆ ಸಾವು ಬಂದು ಬಿಡುತ್ತದೆ. ಇದೀಗ ಇಂತಹದ್ದೇ ಆಘಾತಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಸಾನಿಗ್ವಾನ್‌ನಲ್ಲಿರುವ ರೆಸಾರ್ಟ್‌ನಲ್ಲಿ ಜೋರಾದ

ಅಪರಾಧ ದೇಶ - ವಿದೇಶ

ಶ್ರೀ ಸತ್ಯ ಸಾಯಿ ಜಿಲ್ಲೆಯಲ್ಲಿ ಮನುಷ್ಯತ್ವ ಮೀರಿದ ಹೇಯಕೃತ್ಯ: ಬಾಲಕಿ ಮೇಲೆ 2 ವರ್ಷ ಗ್ಯಾಂಗ್‌ರೇಪ್‌, 13 ಆರೋಪಿಗಳು ಸೆರೆ

ಎದುಗುರಲ್ಲಪಲ್ಲಿ : ಇಲ್ಲಿನ ಶ್ರೀ ಸತ್ಯ ಸಾಯಿ ಜಿಲ್ಲೆಯ ಎದುಗುರಲ್ಲಪಲ್ಲಿ ಎಂಬಲ್ಲಿ ಸತತ 2 ವರ್ಷಗಳ ಕಾಲ 15 ವರ್ಷದ ದಲಿತ ಬಾಲಕಿ ಮೇಲೆ ಗ್ಯಾಂಗ್‌ರೇ*ಪ್‌ ನಡೆಸಿದ ಕೃತ್ಯ ಬೆಳಕಿಗೆ ಬಂದಿದ್ದು, ಈ ಸಂಬಂಧ

ಅಪರಾಧ ದೇಶ - ವಿದೇಶ

ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮೀರತ್‌: ಕಾಲಿನ ಶಸ್ತ್ರಚಿಕಿತ್ಸೆಗಾಗಿ ಉತ್ತರ ಪ್ರದೇಶದ ಮೀರತ್‌ನ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ 15 ವರ್ಷದ ಬಾಲಕಿಯ ಮೇಲೆ ಕಾಲೇಜಿನಲ್ಲೇ ಅತ್ಯಾಚಾರ ಎಸಗಿರುವ ಹೇಯಕೃತ್ಯ ನಡೆದಿದೆ. ಜೂ.20ರಂದು ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಪಕ್ಕದ

ಉಡುಪಿ ಕರಾವಳಿ

ಕೋಮು ಸೌಹಾರ್ದತೆಗೆ ಧಕ್ಕೆ ಅಂದಾಜು: ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಉಡುಪಿ: ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ

ಕ್ರೀಡೆಗಳು ದೇಶ - ವಿದೇಶ

2011ರ ರನ್-ಔಟ್ ವಿವಾದ: ಧೋನಿಯ ಸ್ಪೋರ್ಟ್ಸ್‌ಮ್ಯಾನ್ಷಿಪ್‌ಗೆ ವಿಶ್ವದ ಮೆಚ್ಚುಗೆ

ಭಾರತ ಕ್ರಿಕೆಟ್ ತಂಡ ಸದ್ಯ ಆಂಗ್ಲರ ನಾಡಲ್ಲಿ ಬೀಡುಬಿಟ್ಟಿದ್ದು ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕ್ರಿಕೆಟ್ ಇತಿಹಾಸದಲ್ಲಿ ಆಟದ ನಿಯಮಗಳಿಗಿಂತ ಆಟದ ಉತ್ಸಾಹಕ್ಕೆ ಹೆಚ್ಚಿನ ಪ್ರಾಮುಖ್ಯತೆ

ದೇಶ - ವಿದೇಶ

UPI ವಹಿವಾಟುಗಳಿಗೆ ಶುಲ್ಕ ಇಲ್ಲ: ಕೇಂದ್ರ ಸರ್ಕಾರದಿಂದ ಸ್ಪಷ್ಟನೆ, ಸುಳ್ಳು ಸುದ್ದಿಗಳಿಗೆ ಕಡಿವಾಣ

ಯುಪಿಐ ವಹಿವಾಟುಗಳಿಗೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುವುದು ಎಂಬ ಸುದ್ದಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಯುಪಿಐ (ಏಕೀಕೃತ ಪಾವತಿ ಇಂಟರ್ಫೇಸ್) ವಹಿವಾಟುಗಳಿಗೆ ಎಂಡಿಆರ್ (ಮರ್ಚೆಂಟ್ ಡಿಸೌಂಟ್ ದರ) ವಿಧಿಸಲಾಗುವುದು ಎಂಬ ಊಹಾಪೋಹಗಳು ಮತ್ತು ಸುದ್ದಿಗಳು

ಅಪರಾಧ ದೇಶ - ವಿದೇಶ

ಕಾನ್ಪುರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಚಾಕೊಲೇಟ್‌ ಆಮಿಷವೊಡ್ಡಿ ಬರ್ಬರ ಕೃತ್ಯ

ಕಾನ್ಪುರ : ದೇಶದಲ್ಲಿ ಕಾಮುಕರ ಅಟ್ಟಹಾಸ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸಂಜೆ 5 :30 ಸುಮಾರಿಗೆ

ದೇಶ - ವಿದೇಶ

ಮುಂಬೈ ಸಬ್‌ಅರ್ಬನ್ ರೈಲುಗಳಲ್ಲಿ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಅಳವಡಿಕೆಗೆ ರೈಲ್ವೆ ಮಂಡಳಿ ನಿರ್ಧಾರ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ರೈಲ್ವೆ ಮಂಡಳಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂಬೈನ ಸಬ್ ಅರ್ಬನ್ ಗಾಗಿ ನಿರ್ಮಾಣ ಹಂತದಲ್ಲಿರುವ

ದೇಶ - ವಿದೇಶ

ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ: ಅಧಿಕೃತ ಸಾವಿನ ಸಂಖ್ಯೆಗಿಂತ ಹೆಚ್ಚು ಸಾವುಗಳು, BBC ತನಿಖೆಯಿಂದ ಬಯಲು

ಹೊಸದಿಲ್ಲಿ: ಪ್ರಯಾಗರಾಜ್‌ನಲ್ಲಿ ಕುಂಭಮೇಳದ ಸಂದರ್ಭದಲ್ಲಿ 2025,ಜ.29ರಂದು ಸಂಭವಿಸಿದ್ದ ಭೀಕರ ಕಾಲ್ತುಳಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಉತ್ತರ ಪ್ರದೇಶ ಸರಕಾರವು ಬಿಡುಗಡೆಗೊಳಿಸಿದ್ದ ಅಂಕಿಅಂಶಗಳಿಗಿಂತ ಗಣನೀಯವಾಗಿ ಹೆಚ್ಚಿದೆ ಎಂದು BBC Hindi ಇತ್ತೀಚಿಗೆ ನಡೆಸಿದ ಆಳವಾದ ತನಿಖೆಯು ಬಹಿರಂಗಗೊಳಿಸಿದೆ.

ದೇಶ - ವಿದೇಶ

ನೋಟು ಪ್ರಕರಣ: ನ್ಯಾ. ಯಶವಂತ್ ವರ್ಮಾ ರಾಜೀನಾಮೆ ಸಾಧ್ಯತೆ

ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟುಗಳು ದೊರೆತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತು ಮಂಡಿಸಲಿರುವ ವಾಗ್ಧಂಡನೆಯಿಂದ ಪಾರಾಗಲು ನ್ಯಾ.ಯಶವಂತ್‌ ವರ್ಮಾಗೆ ರಾಜೀನಾಮೆಯೊಂದೇ ಆಯ್ಕೆಯಾಗಿದೆ. ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ಜಡ್ಜ್ ಗಳನ್ನು ನೇಮಕ ಮಾಡುವ ಹಾಗೂ ತೆಗೆದುಹಾಕುವ