Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಗಡಿಯಲ್ಲಿ ಉಗ್ರರ ಭಾರೀ ಕುತಂತ್ರ; 8 ಶಿಬಿರಗಳಲ್ಲಿ ಭಾರತದ ಮೇಲೆ ದಾಳಿಗೆ ನೂರಾರು ಉಗ್ರರ ಸ್ಕೆಚ್!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ (International Border) ಎರಡು ಹಾಗೂ ನಿಯಂತ್ರಣ ರೇಖೆ (LoC) ಬಳಿ 6 ಭಯೋತ್ಪಾದಕ ಶಿಬಿರಗಳು ಇನ್ನೂ ಸಕ್ರಿಯವಾಗಿವೆ. ಅವುಗಳ ಮೇಲೆ ಭದ್ರತಾ ಪಡೆಗಳು ನಿಗಾ ಇಟ್ಟಿವೆ ಎಂದು ಭಾರತೀಯ

ದೇಶ - ವಿದೇಶ

ಭಾರತದಲ್ಲಿ ಸೈಬರ್ ಲೂಟಿ: 6 ವರ್ಷಗಳಲ್ಲಿ 53 ಸಾವಿರ ಕೋಟಿ ರೂ. ವಂಚನೆ!

ನವದೆಹಲಿ: ಭಾರತದಲ್ಲಿ ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳು ಆತಂಕಕಾರಿ ದರದಲ್ಲಿ ಏರಿಕೆಯಾಗಿವೆ. ದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಡಿಜಿಟಲ್ ಅರೆಸ್ಟ್, ಆನ್‌ಲೈನ್, ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸೇರಿ 52,976 ಕೋಟಿ ರೂ.ಗೂ ಹೆಚ್ಚು ಹಣ

ದೇಶ - ವಿದೇಶ

ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಇಂಟರ್ನ್ ವೈದ್ಯನಿಂದ ಅತ್ಯಾಚಾರ; ಖಾಸಗಿ ಫೋಟೋ ಹರಿಬಿಡುವುದಾಗಿ ಬೆದರಿಕೆ!

ಲಕ್ನೋ: ಸರ್ಕಾರಿ ವೈದ್ಯಕೀಯ ಸಂಸ್ಥೆಯ ಇಂಟರ್ನ್ ವೈದ್ಯರೊಬ್ಬರು, ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ವೈದ್ಯ ಬೆದರಿಕೆ ಹಾಕಿದ

ಅಪರಾಧ

ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನ ಬರ್ಬರ ಹತ್ಯೆ!

ಶಿವಮೊಗ್ಗ: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ

ದೇಶ - ವಿದೇಶ

ಹೊಸ ವರ್ಷಕ್ಕೆ ‘ಬೆಲೆ ಏರಿಕೆ’ ಶಾಕ್: ವಾಣಿಜ್ಯ ಸಿಲಿಂಡರ್ ದರ 111 ರೂ. ಏರಿಕೆ

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರ ಗಣನೀಯವಾಗಿ ಏರಿಕೆಯಾಗಿದ್ದು, 111 ರೂ. ಹೆಚ್ಚಳವಾಗಿದೆ. 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ (Commercial Cylinder) ದರವನ್ನು 111 ರೂ.

ದೇಶ - ವಿದೇಶ

ಆಸ್ತಿಗಾಗಿ ತಮ್ಮನ ಬಲಿ: ಅಮ್ಮನ ಮಾತಿನಿಂದ ಬಯಲಾಯ್ತು ಅಣ್ಣನ ಪಾಪದ ಕೃತ್ಯ!

ಚಿಕ್ಕೋಡಿ: ಆಸ್ತಿ ವಿಚಾರಕ್ಕೆ ಒಡ ಹುಟ್ಟಿದವನನ್ನೇ ಕೊಂದಿದ್ದಲ್ಲದೆ ಆತ ಮೃತಪಟ್ಟಿರೋದು ಆಕಸ್ಮಿಕ ಸಾವಿನಿಂದ ಎಂದು ಬಿಂಬಿಸಿದ್ದ ಖತರ್ನಾಕ್​​ ವ್ಯಕ್ತಿಯನ್ನು ಸಿನಿಮೀಯ ಮಾದರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸಲಿಂಗ ರಾಮಾಪುರೆ (38) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಸಿದ್ದಪ್ಪ ರಾಮಾಪುರೆಯೇ ಆರೋಪಿ

ಕರ್ನಾಟಕ

ನಡುರಸ್ತೆಯಲ್ಲೇ ವಾಮಾಚಾರ: ಹೊಸ ವರ್ಷದ ದಿನವೇ ಜನರಿಗೆ ಶಾಕ್!

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ,

ದೇಶ - ವಿದೇಶ

ಸತ್ತಿದ್ದಾರೆಂದು ಭಾವಿಸಿದ್ದ ವ್ಯಕ್ತಿ 28 ವರ್ಷಗಳ ನಂತರ ಪ್ರತ್ಯಕ್ಷ: ಕುಟುಂಬದವರಲ್ಲಿ ಆನಂದಭಾಷ್ಪ!

ಲಕ್ನೋ: ಸುಮಾರು ಮೂರು ದಶಕಗಳ ಹಿಂದೆಯೇ ಸತ್ತಿದ್ದಾರೆಂದು ಭಾವಿಸಲಾದ ಹಿರಿಯ ವ್ಯಕ್ತಿಯೊಬ್ಬರು ಮನೆಗೆ ಬಂದಾಗ ಸದಸ್ಯರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅವರು ಮನೆ ಬಿಟ್ಟು ಹೋದಾಗಿನಿಂದ ಅವರನ್ನು ಹುಡುಕದೇ ಇರುವ ಸ್ಥಳವೇ ಇರಲಿಲ್ಲ, ಕೊನೆಗೆ

ದೇಶ - ವಿದೇಶ

ಭೀಕರ ಟ್ರಿಪಲ್ ಮರ್ಡರ್: ಆಭರಣ ವ್ಯಾಪಾರಿ ದಂಪತಿ ಸೇರಿ ಮೂವರ ಹತ್ಯೆ!

ಮಧ್ಯಪ್ರದೇಶ: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ

ಕರ್ನಾಟಕ

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ಮಹಿಳಾ ಕೂಲಿ ಕಾರ್ಮಿಕರ ಜಲಸಮಾಧಿ!

ರಾಯಚೂರು: ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಲಿಂಗಸುಗೂರು (Lingasuguru) ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ. ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35)