Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕತ್ತಲ ಕಾಡಲ್ಲಿ ದಾರುಣ ಅಂತ್ಯ: ಹೆತ್ತವರ ಶವದ ಪಕ್ಕವೇ ಕಳೆದ ರಾತ್ರಿ!

ಒಡಿಶಾ: ಅಂದು ಆ ಕತ್ತಲೆಯ ಕಾಡಿನಲ್ಲಿದ್ದಿದ್ದು ಮೂವರಷ್ಟೇ. ತಂದೆ ಶವವಾಗಿ ಬಿದ್ದಿದ್ದರೆ, ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಯಾವುದೂ ಸಹಜವಾಗಿರಲಿಲ್ಲ. ಮಗನ ಎದುರೇ ಇಬ್ಬರೂ ವಿಷ ಸೇವಿಸಿದ್ದರು. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಸತ್ತ

ದೇಶ - ವಿದೇಶ

ಇನ್‌ಸ್ಟಾಗ್ರಾಂ ಕಿರುಕುಳಕ್ಕೆ ಬಲಿ: ಯುವಕನ ಬರ್ಬರ ಹತ್ಯೆ!

ಚಿಕ್ಕಮಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್

ದೇಶ - ವಿದೇಶ

ಫೆಬ್ರವರಿ 1ರಿಂದ ಸಿಗರೇಟ್, ಪಾನ್ ಮಸಾಲಾ ಭಾರಿ ದುಬಾರಿ: ಹೊಸ ಸೆಸ್ ಮತ್ತು ಅಬಕಾರಿ ಸುಂಕ ಜಾರಿ!

ನವದೆಹಲಿ: ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾ (Pan Masala) ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್

ಕರ್ನಾಟಕ

ತಂದೆ-ತಾಯಿ ದೂರಾಗಿದ್ದಕ್ಕೆ ಮನನೊಂದು 17ರ ಬಾಲಕಿ ಆತ್ಮಹತ್ಯೆ!

ಬೆಂಗಳೂರು: ತಂದೆ-ತಾಯಿ (Father-Mother) ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ

ಕರ್ನಾಟಕ

ಡ್ರಿಂಕ್ ಅಂಡ್ ಡ್ರೈವ್ ಕೇಸ್: ಪೊಲೀಸರ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಸವಾರ!

ಬೆಂಗಳೂರು: ಬೆಂಗಳೂರಿನ (Bengaluru drunk driving) ಮೈಸೂರು ರಸ್ತೆಯಲ್ಲಿ ತಡರಾತ್ರಿ ಕುಡಿದು ವಾಹನ ಚಲಾಯಿಸುವವರ ತಪಾಸಣೆ ನಡೆಸುತ್ತಿದ್ದ ವೇಳೆ ಒಂದು ಅಹಿತಕರ ಘಟನೆಯೊಂದು ನಡೆದಿದೆ. ಶನಿವಾರದಂದು (ಡಿ.27) ಕುಡಿದು ವಾಹನ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ಸಂಚಾರ

ಕರ್ನಾಟಕ

ಗ್ಯಾಂಗ್‌ ರೇಪ್‌ ಕೇಸ್: ವೈದ್ಯಾಧಿಕಾರಿ ವಿರುದ್ಧವೇ FIR ದಾಖಲು!

ಕೊಪ್ಪಳ: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ.

ದೇಶ - ವಿದೇಶ

‘ಆಪರೇಷನ್ ಸಿಂಧೂರ’ಕ್ಕೆ ಬೆಚ್ಚಿದ ಲಷ್ಕರ್ ಉಗ್ರರು: “ನಮ್ಮ ಮೂಲಸೌಕರ್ಯ ಧ್ವಂಸವಾಗಿದೆ” ಎಂದು ಒಪ್ಪಿಕೊಂಡ ಕಸೂರಿ!

ಇಸ್ಲಾಮಾಬಾದ್‌: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದಲ್ಲಿನ (Pakistan) ನಮ್ಮ ಮೂಲಸೌಕರ್ಯವನ್ನು ಭಾರತ ನಾಶಪಡಿಸಿದೆ ಎಂದು ಲಷ್ಕರ್-ಎ-ತೈಬಾ (Let) ಉಗ್ರ ಸಂಘಟನೆಯ ನಾಯಕ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿ

ಕರ್ನಾಟಕ

ಆದಿಕೇಶವುಲು ನಾಯ್ಡು ಕುಟುಂಬಕ್ಕೆ ಸಿಬಿಐ ಶಾಕ್: ರಘುನಾಥ್ ಕೊಲೆ ಪ್ರಕರಣದಲ್ಲಿ ಮಗ ಶ್ರೀನಿವಾಸ್, ಮಗಳು ಕಲ್ಪಜ ಬಂಧನ!

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು (DK Adikesavulu Naidu) ಅವರ ನಂಬಿಕಸ್ಥ ರಘುನಾಥ್ ಸಾವಿನ ಪ್ರಕರಣಕ್ಕೆ (K Raghunath Murder Case)

ದೇಶ - ವಿದೇಶ

ನಕ್ಸಲ್ ನಾಯಕ ಸೇರಿದಂತೆ 12 ಮಾವೋವಾದಿಗಳ ಶರಣಾಗತಿ

ಛತ್ತೀಸ್ ಗಢದ ಖೈರಾಗಢ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಸಿಸಿಎಂ ರಾಮಧೇರ್ ಮಜ್ಜಿ ಸೇರಿದಂತೆ 12 ನಕ್ಸಲೀಯರು ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಬಕರ್ಕಟ್ಟಾ ಪೊಲೀಸ್ ಠಾಣೆಯಲ್ಲಿ ಶರಣಾಗತಿ ನಡೆದಿದ್ದು, ಎಂಎಂಸಿ (ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ)

ದೇಶ - ವಿದೇಶ

ಕೇಂದ್ರದ ಮಹತ್ವದ ನಿರ್ಧಾರ: ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪೂರ್ವ-ಸ್ಥಾಪನೆ ಇನ್ನು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ ದೂರಸಂಪರ್ಕ ಇಲಾಖೆ!

ನವದೆಹಲಿ: ವಿರೋಧ ಪಕ್ಷಗಳಿಂದ ತೀವ್ರ ವಿರೋಧದ ಬಳಿಕ ಕೇಂದ್ರ ಸರ್ಕಾರದಿಂದ ‘ಸಂಚಾರ್ ಸಾಥಿ’ ಆ್ಯಪ್ (Sanchar Saathi) ಪೂರ್ವ-ಸ್ಥಾಪನೆ (Pre-Install) ಕಡ್ಡಾಯವಲ್ಲ ಎಂದು ದೂರ ಸಂಪರ್ಕ ಇಲಾಖೆ (DoT) ಹೇಳಿದೆ. ಈ ಹಿಂದೆ ಕೇಂದ್ರ