Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅಮೆರಿಕದಿಂದ ಭಾರತದ ಮೇಲೆ ಪರಮಾಣು ಬೆದರಿಕೆ

ವಾಷಿಂಗ್ಟನ್: ಭಾರತದ ಮೇಲೆ ಅಮೆರಿಕ ದುಪ್ಪಟ್ಟು ಆಮದು ಸುಂಕ ವಿಧಿಸಿರುವ ಬೆನ್ನಲ್ಲೇ ಅಮೆರಿಕಕ್ಕೆ ಭೇಟಿ ನೀಡಿರುವ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ( Asim Munir) ಭಾರತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇಶ - ವಿದೇಶ

ಕಳೆದ 5 ವರ್ಷಗಳಲ್ಲಿ 8.96 ಲಕ್ಷ ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರ ಸರ್ಕಾರ

ನವದೆಹಲಿ: 2024ರಲ್ಲಿ 2.06 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ. ಕಳೆದ ಐದು ವರ್ಷಗಳಲ್ಲಿ ಎಷ್ಟು ಮಂದಿ ಭಾರತೀಯ ಪೌರತ್ವವನ್ನು ತ್ಯಜಿಸಿ ಇತರ ದೇಶಗಳ

ದೇಶ - ವಿದೇಶ

ದೆಹಲಿ ಭಾರೀ ಮಳೆ ದುರಂತ: ಗೋಡೆ ಕುಸಿದು ಏಳು ಮಂದಿ ಸಾವು

ನವದೆಹಲಿ: ವರುಣನ ಅಬ್ಬರಕ್ಕೆ ಕಾಂಪೌಂಡ್ ಗೋಡೆ ಕುಸಿದು ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಬಾಲಕಿಯರು ಸೇರಿ ಏಳು ಜನ ಸಾವನ್ನಪ್ಪಿದ ದಾರುಣ ಘಟನೆ ದೆಹಲಿಯ ಜೈತ್‌ಪುರದ ಹರಿನಗರದಲ್ಲಿ ನಡೆದಿದೆ. ನಗರದ ಹಳೆಯ ದೇವಾಲಯ

ತಂತ್ರಜ್ಞಾನ ದೇಶ - ವಿದೇಶ

ಟ್ರಂಪ್ ಆರೋಪ ಸುಳ್ಳು: ಭಾರತ ಹೆಚ್ಚು ಟ್ಯಾರಿಫ್ ಹಾಕುತ್ತಿಲ್ಲ ಎಂಬುದಕ್ಕೆ ದತ್ತಾಂಶ ಸಾಕ್ಷಿ

ನವದೆಹಲಿ: ಡೊನಾಲ್ಡ್ ಟ್ರಂಪ್ ಅವರು ಭಾರತ ವಿಶ್ವದಲ್ಲೇ ಹೆಚ್ಚು ಟ್ಯಾರಿಫ್ ವಿಧಿಸುವ ದೇಶ ಎಂದು ಪದೇ ಪದೇ ಹಂಗಿಸುತ್ತಲೇ ಇದ್ದಾರೆ. ಟ್ರಂಪ್ ಸರ್ಕಾರದ ಕೆಲವರು ಭಾರತವನ್ನು ಟ್ಯಾರಿಫ್​ಗಳ ಮಹಾರಾಜ ಎಂದೂ ಮೂದಲಿಸಿರುವುದುಂಟು. ರಷ್ಯನ್ ತೈಲ ಖರೀದಿ

ದೇಶ - ವಿದೇಶ

ಸ್ವಂತ ಮಗಳಿಗೆ ಅತ್ಯಾ*ಚಾರ ಮಾಡಿ ಮದುವೆಯಾಗಿದ್ದ ತಂದೆಗೆ ಜೀವಾವಧಿ ಶಿಕ್ಷೆ

ಲಕ್ನೋ: ಅತ್ಯಾಚಾರ ಮಾಡಿ ಮಗಳನ್ನು ಮದುವೆಯಾಗಿದ್ದ ದುಷ್ಟ ತಂದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಉತ್ತರ ಪ್ರದೇಶದ ಫಿರೋಜಾಬಾದ್ ಮೂಲದ 51 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾಗಿದ್ದಾನೆ. ಮಗಳು 12 ವರ್ಷದವಳಾಗಿದ್ದಲೇ

ಅಪರಾಧ ದೇಶ - ವಿದೇಶ

8 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ:19 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

ಲಕ್ನೋ: ಕಳೆದ ಜೂನ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 19 ವರ್ಷದ ಯುವಕನಿಗೆ ಫಿರೋಜಾಬಾದ್‌ನ ಪೋಕ್ಸೊ ನ್ಯಾಯಾಲಯವು “ಕೊನೆಯ ಉಸಿರಿನವರೆಗೂ” ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧವನ್ನು ಮರೆಮಾಚಿದ್ದಕ್ಕಾಗಿ ಆತನ

ಅಪರಾಧ ದೇಶ - ವಿದೇಶ

ಕನ್ವರ್ ಯಾತ್ರೆಯಲ್ಲಿ ಹಿಂಸೆ: ಪತ್ನಿಯ ಪ್ರೇಮಿ ಬೆಂಕಿ ಹಚ್ಚಿದ ಆರೋಪ, ಪತಿ ಸಾವು

ಬಾಗ್​​ಪತ್: ಕನ್ವರ್ ಯಾತ್ರೆಗೆ ಹೊರಟ ವ್ಯಕ್ತಿಯನ್ನು ತಡೆದು ನಿಲ್ಲಿಸಿ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​ನಲ್ಲಿ ನಡೆದಿದೆ. ಐದು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ವ್ಯಕ್ತಿ ಸಾವನ್ನಪ್ಪಿದ್ದಾರೆ.   ಮೃತ ವ್ಯಕ್ತಿ ಜಿಲ್ಲೆಯ

ಕ್ರೀಡೆಗಳು ದೇಶ - ವಿದೇಶ

ಭಾರತದ ಹೆಮ್ಮೆ ದಿವ್ಯಾ: ಚೆಸ್ ವಿಶ್ವಕಪ್ ಗೆದ್ದು ಇತಿಹಾಸ ರಚಿಸಿದ 19 ವರ್ಷದ ತಾರೆ

ಭಾರತದ ಯುವ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ 2025 ರ ಮಹಿಳಾ ಚೆಸ್ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ 19 ವರ್ಷದ ದಿವ್ಯಾ, ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಲೆಜೆಂಡರಿ

ದೇಶ - ವಿದೇಶ

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಶಂಕಿತ ಉಗ್ರರು ಎನ್‌ಕೌಂಟರ್‌ನಲ್ಲಿ ಹತ

ಶ್ರೀನಗರ: ʻಆಪರೇಷನ್‌ ಮಹಾದೇವ್‌ʼ ಅಡಿಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ವಿದೇಶಿ ಉಗ್ರರನ್ನ ಹತ್ಯೆಗೈದಿವೆ. ಸೇನೆಯ ಹಿರಿಯ ಅಧಿಕಾರಿಗಳ ಪ್ರಕಾರ, ಈ ಮೂವರು ಏಪ್ರಿಲ್‌ 22ರ ಪಹಲ್ಗಾಮ್‌ ಭಯೋತ್ಪಾದಕ

ಕರ್ನಾಟಕ ಕ್ರೀಡೆಗಳು

ಸ್ಕೇಟಿಂಗ್‌ ಟ್ರ್ಯಾಕ್‌ನಲ್ಲಿ ಕನ್ನಡದ ಸ್ಫೂರ್ತಿ: ಧನುಷ್ ಬಾಬುಗೆ ಬೆಳ್ಳಿ ಪದಕದ ಗೆಲುವು

ಬೆಂಗಳೂರು: ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರಿನ ಧನುಷ್ ಬಾಬು ಬೆಳ್ಳಿ ಪದಕ ಜಯಿಸಿದ್ದಾರೆ. 200 ಮೀಟರ್ ಟೈಮ್ ಟ್ರಯಲ್ ರೇಸ್‌ನಲ್ಲಿ ಅವರು ಪ್ರಬಲ ಪೈಪೋಟಿ ನೀಡುವ ಮೂಲಕ ಬೆಳ್ಳಿ ಪದಕ ವಿಜೇತರಾದರು.