Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆಪರೇಷನ್ ಸಿಂದೂರದಲ್ಲಿ ಬೆಂಗಳೂರು ಕಂಪನಿಗಳ ತಂತ್ರಜ್ಞಾನ ಯೋಧರಂತೆ ಹೋರಾಟ

ಬೆಂಗಳೂರು: ಮೊನ್ನೆ ತಡರಾತ್ರಿ ಭಾರತದ ಮಿಲಿಟರಿ ಪಡೆಗಳು ಆಪರೇಷನ್ ಸಿಂದೂರ ಕೈಗೊಂಡು ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳನ್ನು ಧ್ವಂಸ ಮಾಡಿವೆ. ಪಾಕಿಸ್ತಾನದ ವಾಯು ಪ್ರದೇಶ ಪ್ರವೇಶಿಸದೆಯೇ ವಿವಿಧ ರೀತಿಯ ಕ್ಷಿಪಣಿಗಳ ಮೂಲಕ ನಿರ್ದಿಷ್ಟ ಸ್ಥಳಗಳನ್ನು ಗುರಿ ಮಾಡಲಾಗಿತ್ತು.

ದೇಶ - ವಿದೇಶ

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನಕ್ಕೆ ತುರ್ತು ಭೂಸ್ಪರ್ಶ – ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ

ಮುಂಬೈ:ಬಾಂಬ್ ಬೆದರಿಕೆ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಛತ್ತೀಸ್ ಗಢದಿಂದ ಆಗಮಿಸುತ್ತಿದ್ದ ಇಂಡಿಗೊ ವಿಮಾನವೊಂದು ಮುಂಬೈನ ಛತ್ರಪತಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ

ದೇಶ - ವಿದೇಶ

ಪಾಕಿಸ್ತಾನಕ್ಕಾದ ದಾಳಿಯ ಬಗ್ಗೆ ನ್ಯೂಸ್ ವಿವರಿಸುತ್ತ ಲೈವ್ ನಲ್ಲೇ ಅತ್ತೇಬಿಟ್ಟಳು ಈಕೆ!

ಪಹಲ್ಗಾಮ್​​ ಉಗ್ರರರನ್ನು ಮಟ್ಟಹಾಕಲು ಭಾರತೀಯ ಸೇನೆ ಮಂಗಳವಾರ ಮಧ್ಯರಾತ್ರಿ ಪ್ರತಿಕಾರದ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ಒಂಬತ್ತು ಶಿಬಿರಗಳ ಮೇಲೆ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆ ‘ಆಪರೇಷನ್‌

ದೇಶ - ವಿದೇಶ

ಭಾರತದ ‘ಆಪರೇಷನ್ ಸಿಂದೂರ್’ ಪಾಕ್ ಮೇಲೆ ದಾಳಿ ಭಯಭೀತರಾಗಿ ಓಡಿದ ಜನ

ನವದೆಹಲಿ: ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ “ಆಪರೇಷನ್ ಸಿಂದೂರ್” ಎಂಬ ಹೆಸರಿನಲ್ಲಿ ದಾಳಿ ನಡೆಸಿದೆ. ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ರಸ್ತೆಯಲ್ಲಿ ಸಾಗುತ್ತಿದ್ದ

ಕರ್ನಾಟಕ ತಂತ್ರಜ್ಞಾನ ರಾಜಕೀಯ

ಪಹಲ್ಗಾಮ್ ಪ್ರತೀಕಾರದ ಬಳಿಕ ಕಾಂಗ್ರೆಸ್ ಶಾಂತಿ ಟ್ವೀಟ್ ಚರ್ಚೆಗೆ ಗ್ರಾಸ: ನೆಟ್ಟಿಗರಿಂದ ಕಿಡಿ, ಟ್ವೀಟ್ ಡಿಲೀಟ್

ಬೆಂಗಳೂರು:ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಆಪರೇಷನ್ ಸಿಂಧೂರ ಹೆಸರಿಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳನ್ನು ಉಡೀಸ್ ಮಾಡಿದೆ. ಈ ದಾಳಿಯಲ್ಲಿ ಸುಮಾರು 80ಕ್ಕೂ ಉಗ್ರರು ಬಲಿಯಾಗಿದ್ದಾರೆ ಎಂದು

ದೇಶ - ವಿದೇಶ

ಪಾಕಿಸ್ತಾನಕ್ಕೆ UNSC ಕೇಳಿದ ಒಂದು ಕಠಿಣ ಪ್ರಶ್ನೆಯಿಂದ ಧರ್ಮ ಕೇಳಿ ಕೊಂದದ್ದಾಗಿ ಒಪ್ಪಿಕೊಂಡ ವಿಶ್ವಸಂಸ್ಥೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಉದ್ವಿಗ್ನತೆ ಉಂಟಾಗಿರುವ ನಡುವೆಯೇ, ಸೋಮಾರ ರಾತ್ರಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕ್ಲೋಸ್ಡ್‌ ಡೋರ್‌ ಮೀಟಿಂಗ್‌ನಲ್ಲಿ ಪಾಕಿಸ್ತಾನದ ಗ್ರಹಚಾರ ಬಿಡಿಸಲಾಗಿದೆ. ಮಾತುಕತೆಯ ವೇಳೆ ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಭದ್ರತಾ

ದೇಶ - ವಿದೇಶ

ಯುದ್ಧ ಸಮಯದಲ್ಲಿ ‘ಬ್ಲ್ಯಾಕೌಟ್ ‘ ದೇಶವೇ ಕತ್ತಲಲ್ಲಿರಬೇಕಾದದ್ದೇಕೆ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಭಾರತದ ಉದ್ವಿಗ್ನತೆ ಹೆಚ್ಚುತ್ತಿದೆ. ಉಭಯ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಗೃಹ ಸಚಿವಾಲಯವು ಮೇ 7ರಂದು ನಾಗರಿಕ ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಹಲವಾರು

ದೇಶ - ವಿದೇಶ

ಬುಡ್ಗಾಮ್‌ನಲ್ಲಿ ಭಯೋತ್ಪಾದಕ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆ

ಬುಡ್ಗಾಮ್: 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ, ಬುಡ್ಗಾಮ್​ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀನಗರದ ಹೊರವಲಯದಲ್ಲಿರುವ ಬುಚ್‌ಪೋರಾ ಪಟ್ಟಣದಲ್ಲಿ

ದೇಶ - ವಿದೇಶ

ಯುದ್ಧ ಕಾಲದಲ್ಲಿ ತಂದೆ ಭಾರತ ಸಚಿವ, ಮಗ ಪಾಕಿಸ್ತಾನ ಸೇನೆಯಲ್ಲಿ ಹಿರಿಯ ಅಧಿಕಾರಿಯಾಗಿದ್ದ!

ನವದೆಹಲಿ:ಭಾರತದ ವಿರುದ್ಧ ಪಾಕಿಸ್ತಾನ ಸದಾ ಒಂದಲ್ಲ ಒಂದು ಪಿತೂರಿ ಮಾಡುತ್ತಲೇ ಇರುತ್ತದೆ. ಭಾರತದಿಂದ ಬೇರ್ಪಟ್ಟಿದ್ದರೂ ಅದು ಭಾರತದ ಒಂದು ಮುಖ್ಯ ಭಾಗವೇ ಆಗಿದೆ. ಎರಡು ರಾಷ್ಟ್ರಗಳ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಒಂದನ್ನು ಬಿಟ್ಟು ಇನ್ನೊಂದು

ದೇಶ - ವಿದೇಶ

ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.