Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವರನ ಸ್ನೇಹಿತರು ಅವಮಾನಿಸಿದರು: ವಧುವಿನ ಸ್ನೇಹಿತೆಯರ ಬಗ್ಗೆ ಕೆಟ್ಟ ಕಾಮೆಂಟ್; ವರ ನಿಯಂತ್ರಿಸದಿದ್ದಕ್ಕೆ ಮದುವೆ ನಿಲ್ಲಿಸಿದ ವಧು

ಮದುವೆ ದಿನ ವರನ ಕಡೆಯವರು ವಧುವಿನ ಕಡೆಯವರ ಮಧ್ಯೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳು ಬರುತ್ತವೆ. ಅದೆಲ್ಲವನ್ನೂ ಒಬ್ಬರು ಸರಿದೂಗಿಸಿಕೊಳ್ಳುತ್ತಾ ಮದುವೆಯನ್ನು ಮುಂದುವರೆಸುತ್ತಾರೆ. ಇಲ್ಲದೇ ಹೋದರೆ ಮದುವೆ ಮುರಿದು ಬೀಳುತ್ತದೆ. ಇದೇ ಕಾರಣಕ್ಕೆ ಮದ್ವೆ ಮಾಡಿ

ಕರ್ನಾಟಕ

ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು. ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ

ಕರ್ನಾಟಕ

ದೀಪಾವಳಿ ಮಾರ್ಗಸೂಚಿ: ನಿಯಮ ಉಲ್ಲಂಘಿಸಿದರೆ ಪರಿಸರ ಕಾಯಿದೆಯಡಿ ಮೊಕದ್ದಮೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡುವ ಸಲುವಾಗಿ, ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು

ಕರ್ನಾಟಕ

ಮಗಳ ಗೌರವಕ್ಕೆ ಧಕ್ಕೆ ತಂದ ಲೋಹಿತ್ ಅಲಿಯಾಸ್ ರಾಜಿ ವಿರುದ್ಧ ಕಾನೂನು ಕ್ರಮಕ್ಕೆ ತಂದೆ ಒತ್ತಾಯ”

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ  ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ  ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ

ದೇಶ - ವಿದೇಶ

ನಕ್ಸಲರ ಶರಣಾಗತಿ ಯಶಸ್ಸು: ನಕ್ಸಲ್ ಪೀಡಿತ ಜಿಲ್ಲೆಗಳು 125 ರಿಂದ 11ಕ್ಕೆ ಇಳಿಕೆ

ದೆಹಲಿ: 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ‘ಒಲಿಂಪಿಕ್ಸ್ ಕ್ರೀಡಾಕೂಟ’ದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ನಕ್ಸಲರ ಶರಣಾಗತಿ

ಕರ್ನಾಟಕ

RCB ಫ್ರಾಂಚೈಸಿ ಮಾರಾಟಕ್ಕೆ ದಾಖಲೆ ಬೆಲೆ: ಆರ್‌ಸಿಬಿ ತಂಡಕ್ಕೆ $2 ಬಿಲಿಯನ್ (₹17,600 ಕೋಟಿ) ಕೇಳುತ್ತಿರುವ ಡಿಯಾಜಿಯೋ ಸಂಸ್ಥೆ

ಬೆಂಗಳೂರು: ಆರ್‌ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಸಂಸ್ಥೆಯು 2 ಬಿಲಿಯನ್ ಅಮೆರಿಕನ್ ( 17,600 ಕೋಟಿ) ಕೇಳುತ್ತಿದೆ ಎಂದು ವರದಿಯಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿ ಫ್ರಾಂಚೈಸಿಯನ್ನು ಖರೀದಿಸುವುದು ಲಾಭದಾಯಕವೇ? ಎನ್ನುವ ಪ್ರಶ್ನೆ

ದೇಶ - ವಿದೇಶ

ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ: ಶಾರ್ಟ್‌ ಸರ್ಕ್ಯೂಟ್‌ಗೆ 3 ಬೋಗಿಗಳು ಸಂಪೂರ್ಣ ಭಸ್ಮ; ಒಬ್ಬ ಮಹಿಳೆಗೆ ಗಾಯ

ಅಮೃತ್‌ಸರ : ಪಂಜಾಬ್‌ನ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ (ಅಕ್ಟೋಬರ್ 18, 2025) ಭಾರಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಸಿರ್ಹಿಂದ್ ಜಂಕ್ಷನ್ ಬಳಿ ಈ ಘಟನೆ ಸಂಭವಿಸಿದೆ. ಬೆಂಕಿಯಲ್ಲಿ

ಕರ್ನಾಟಕ

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ಯುವಕ ನಿಗೂಢ ಸಾವು: ಪ್ರೇಯಸಿ ಜೊತೆ 8 ದಿನ ವಾಸವಿದ್ದ ತಕ್ಷಿತ್ ಶವವಾಗಿ ಪತ್ತೆ; ಸಾವಿನ ಸುತ್ತ ಹಲವು ಅನುಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪತ್ತೂರು ಮೂಲದ ಯುವಕ ನಿಗೂಢವಾಗಿ ಸಾವು ಕಂಡಿದ್ದಾರೆ. ಲಾಡ್ಜ್‌ ಒಂದರಲ್ಲಿ 20 ವರ್ಷದ ತಕ್ಷಿತ್‌ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ

ಮಂಗಳೂರು

“ಹುಷಾರ್! ‘ಇ ಪರಿವಾಹನ್’ ಹೆಸರಲ್ಲಿ ಹೊಸ ಸೈಬರ್ ವಂಚನೆ;

ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು

ಕರ್ನಾಟಕ

116 ಕೆಜಿ ಗಾಂಜಾ ವಶ: ವರ್ಕಾಡಿ ಸುಳ್ಯಮೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನ ಓರ್ವ ಆರೋಪಿ ಬಂಧನ

ಕಾಸರಗೋಡು: ವರ್ಕಾಡಿ ಸುಳ್ಯಮೆ ಯಿಂದ ಸುಮಾರು 116 ಕಿಲೋ ಗಾಂಜಾ ವಶ ಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಬಂಧಿತ ಆರೋಪಿ. ಸುಳ್ಯಮೆಯ