Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶ್ರೀಲಂಕಾದಲ್ಲಿ ಭಾರತೀಯ ಸೇನೆಯಿಂದ 3ನೇ ಸೇತುವೆ ನಿರ್ಮಾಣ!

ನವದೆಹಲಿ: ಶ್ರೀಲಂಕಾದ ಬಿ-492 ಹೆದ್ದಾರಿಯಲ್ಲಿ ಭಾರತೀಯ ಸೇನೆಯು ಮೂರನೇ ಬೈಲಿ ಸೇತುವೆಯನ್ನು ಯಶಸ್ವಿಯಾಗಿ ನಿರ್ಮಿಸಿದ್ದು, ಇದು ಮಧ್ಯ ಪ್ರಾಂತ್ಯದ ಕ್ಯಾಂಡಿ ಮತ್ತು ನುವಾರ ಎಲಿಯಾವನ್ನು ಸಂಪರ್ಕಿಸುತ್ತದೆ. ದಿತ್ವಾ ಚಂಡಮಾರುತದ ನಂತರ ಒಂದು ತಿಂಗಳಿಗೂ ಹೆಚ್ಚು ಕಾಲ

ಕರ್ನಾಟಕ

ರಜೆಗೆ ಬಂದಿದ್ದ ಯುವ ಸೈನಿಕ ಅಪಘಾತಕ್ಕೆ ಬಲಿ

ಬೆಳಗಾವಿ: ರಜೆಯ ಮೇಲೆ ಮನೆಗೆ ಮರಳಿದ್ದ ಯುವ ಸೈನಿಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಯಶ್ ಆರ್ ಚೌಗಾಲ (21) ಎಂದು

ದೇಶ - ವಿದೇಶ

ಶ್ರೀನಗರ: ಬಂಡಿಪೋರಾ ಗಡಿಯಲ್ಲಿ ಉಗ್ರರ ನುಸುಳುವಿಕೆಯ ವೇಳೆ ಇಬ್ಬರು ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ

ದೇಶ - ವಿದೇಶ

ಆಪರೇಷನ್ ಸಿಂಧೂರ ಬಳಿಕ ಗಡಿಯಲ್ಲಿ ಉಗ್ರರ ಮೊದಲ ಒಳನುಸುಳುವಿಕೆ ಯತ್ನ ವಿಫಲ

ಉರಿ: ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ಮೊದಲ ಬಾರಿಗೆ ಉಗ್ರರು ಒಳನುಸುಳಲು ಯತ್ನಿಸಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಯೋತ್ಪಾದಕರ

ದೇಶ - ವಿದೇಶ

ಭಾರತೀಯ ಸೇನೆಯಲ್ಲೂ ಇನ್ನು ಎಐ ಆಧಾರಿತ ಮೆಷಿನ್ ಗನ್‌

ಎಐ ತಂತ್ರಜ್ಞಾನ ದಿನದಿಂದ ದಿನಕ್ಕೆ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತವೆ. ಅದು ಯಾವ ಮಟ್ಟಿಗೆ ಅಂದ್ರೆ. ಊಹಿಸಲು ಸಾಧ್ಯವಾಗದಷ್ಟು. ಇದೀಗ ಭಾರತೀಯ ಸೇನೆಯಲ್ಲೂ ಕೂಡ ಹವಾ ಸೃಷ್ಟಿಸಿವೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕ

ಛತ್ತೀಸ್‌ಗಢದಲ್ಲಿ ಕರ್ತವ್ಯದ ವೇಳೆ ಹೃದಯಾಘಾತ – ಯುವ ಯೋಧನ ದುರ್ಮರಣ

ಬಾಗಲಕೋಟೆ: ಇತ್ತೀಚೆಗೆ ಸೈನಿಕನಾಗಿ ಕರ್ತವ್ಯಕ್ಕೆ ಹಾಜರಾಗಿ ತರಬೇತಿ ಪಡೆಯುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಛತ್ತೀಸ್‌ಗಢದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟಿ ತಾಂಡಾ ಗ್ರಾಮದ ಉಪೇಂದ್ರ ಸೋಮನಾಥ ರಾಥೋಡ್(24) ಮೂರು ತಿಂಗಳ ಹಿಂದೆ ಅಸ್ಸಾಂ

ಕ್ರೀಡೆಗಳು ದೇಶ - ವಿದೇಶ

ಐಪಿಎಲ್ 2025 ಫೈನಲ್: ಆಪರೇಷನ್ ಸಿಂಧೂರ್ ಗೆ ಗೌರವ ಸೂಚಿಸಿ ಭಾರತೀಯ ಸೈನಿಕರಿಗೆ ಅರ್ಪಣೆ

ಅಹಮದಾಬಾದ್​: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವನ್ನು ಭಾರತೀಯ ಸೈನಿಕರಿಗೆ ಅರ್ಪಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯದ ಸಮಾರೋಪ ಸಮಾರಂಭದಲ್ಲಿ ‘ಆಪರೇಷನ್ ಸಿಂಧೂರ್‘ ವಿಜಯೋತ್ಸವ ಆಚರಿಸಲಾಗುತ್ತದೆ. ಏಪ್ರಿಲ್ 22

ದೇಶ - ವಿದೇಶ

ಜಮ್ಮು ಕಾಶ್ಮೀರ ಎನ್‌ಕೌಂಟರ್: ಮಹಾರಾಷ್ಟ್ರದ ಸಿಪಾಯಿ ಸಂದೀಪ್ ಹುತಾತ್ಮ

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಕಿಶ್ತ್ವಾರ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನನ್ನು ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಅಕೋಲ್‌ನ ಕರಂಡಿ ತಹಸಿಲ್ ಗ್ರಾಮದ ನಿವಾಸಿ ಸಿಪಾಯಿ

ದೇಶ - ವಿದೇಶ

ನಕ್ಸಲ್ ಎನ್‌ಕೌಂಟರ್: ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧ ಹುತಾತ್ಮ

ಛತ್ತೀಸಗಢ:ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್

ದೇಶ - ವಿದೇಶ

ಪೂಂಚ್‌ನಲ್ಲಿ ಪಾಕ್ ಶೆಲ್ ಭೀತಿ – ಭಾರತೀಯ ಸೇನೆಯಿಂದ ಭದ್ರತೆ

ಪೂಂಚ್​: ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ಭಾರತೀಯ ಸೇನೆಯ ಬಾಂಬ್ ನಿಷ್ಕ್ರಿಯ ದಳವು ಪಾಕ್​ನ ಸಜೀವ ಶೆಲ್​ನ್ನು ನಾಶಪಡಿಸಿದೆ. ಸ್ಥಳೀಯರ ಸುರಕ್ಷತೆಯ ಹಿತದೃಷ್ಟಿಯಿಂದ ಶೆಲ್​ ಅನ್ನು ರಸ್ತೆ ಬದಿ ಇರಿಸಿ ಸ್ಫೋಟಿಸಲಾಗಿದೆ. ಪಾಕಿಸ್ತಾನ ಹಾರಿಸಿದ