Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಯೋಧನ ಅಂತ್ಯಕ್ರಿಯೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್: ಮುರಗೋಡದಲ್ಲಿ ಪೊಲೀಸ್‌ ಕ್ರಮಕ್ಕೆ ಆಕ್ರೋಶ

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕಾಗಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ

ದೇಶ - ವಿದೇಶ

ಮಾನಸಿಕ ಹಿಂಸೆಯಿಂದ ಮುಕ್ತಿಗೊಂಡ ಯೋಧ ಶಾ ಭಾರತಕ್ಕೆ ವಾಪಸ್

ಅಹ್ಮದಾಬಾದ್‌: ಪಾಕಿಸ್ತಾನದಲ್ಲಿ 21 ದಿನಗಳ ಕಾಲ ಸೆರೆಯಲ್ಲಿದ್ದ ಬಿಎಸ್‌ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಬುಧವಾರ ಭಾರತಕ್ಕೆ ಮರಳಿದರು. ಇನ್ನೂ ಮೂರು ವಾರಗಳ ಬಂಧನದ ನಂತರ ಮೇ 14 ರಂದು ಪಾಕಿಸ್ತಾನದಿಂದ ಹಿಂದಿರುಗಿದ ನಂತರ,

ದೇಶ - ವಿದೇಶ

ಪಾಕಿಸ್ತಾನದ ಗುಂಡಿನ ದಾಳಿ: ಜಮ್ಮು ಗಡಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರ ಗಡಿಭಾಗವಾದ ಆರ್‌ಎಸ್ ಪುರದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದಾರೆ. ದೀಪಕ್ ಚಿಮಂಗ್‌ಖಾಮ್ ಹುತಾತ್ಮರಾದ ಯೋಧ. ಮೇ 10ರಂದು ಭಾರತದ ವಿರುದ್ಧ ಪಾಕ್ ಗುಂಡಿನ

ದೇಶ - ವಿದೇಶ

ಯುದ್ಧ ವಿರಾಮದ ನಡುವೆಯೂ ‘ಆಪರೇಷನ್ ಸಿಂಧೂರ್’ ಇನ್ನೂ ಮುಂದುವರಿದಿದೆ : ಐಎಎಫ್ ದೃಢೀಕರಣ

ನವದೆಹಲಿ: ಭಾರತ ಮತ್ತು ಪಾಕ್‌ ಕದನ ವಿರಾಮ ಘೋಷಿಸಿದ್ದರೂ, ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ಭಾನುವಾರ ತಿಳಿಸಿದೆ. ಐಎಎಫ್ ತನ್ನ ಅಧಿಕೃತ ಎಕ್ಸ್‌ ಪೋಸ್ಟ್ ಹೇಳಿಕೆಯಲ್ಲಿ ಹೇಳಿದೆ. “ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ,

ದೇಶ - ವಿದೇಶ

ಉದ್ವಿಗ್ನ ಗಡಿ ಪರಿಸ್ಥಿತಿ ನಡುವೆ ಅಗ್ನಿವೀರರಿಗೆ ವೈಮಾನಿಕ ದಾಳಿತಡೆಗೆ ತರಬೇತಿ: ಸೇನೆಯ ತ್ವರಿತ ಮುನ್ನೆಚ್ಚರಿಕೆ ಕ್ರಮ

ದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಭಾಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಸೇನೆ ತಕ್ಷಣ ಕ್ರಮ ಕೈಗೊಂಡಿದ್ದು, ಅಗ್ನಿವೀರರಿಗೆ ವೈಮಾನಿಕ ಬೆದರಿಕೆಗೆ ತಡೆ ನೀಡುವ ತರಬೇತಿಯನ್ನು ನೀಡುತ್ತಿದೆ. ವೈಮಾನಿಕ ದಾಳಿಗಳು, ಶತ್ರು ತಂತ್ರಗಳನ್ನು

ದೇಶ - ವಿದೇಶ

ಭಾರತದೊಳಗೆ ನುಸುಳಲು ಯತ್ನಿಸಿದ 7 ಭಯೋತ್ಪಾದಕರ ನಾಶ: ಪಾಕ್ ಸೇನೆಗೆ ತೀರ ಕಠಿಣ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನ ಸೈನಿಕರ ಬೆಂಬಲದೊಂದಿಗೆ ಭಾರತ ಪಾಕ್‌ ಗಡಿಯಲ್ಲಿ ಭಾರತದೊಳಗೆ ಒಳ ನುಸುಳಲು ಯತ್ನಿಸುತ್ತಿದ್ದ 7 ಜನ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ. ಧಂಧರ್ ಪೋಸ್ಟ್‌ನಿಂದ

ದೇಶ - ವಿದೇಶ

ಸೇನಾ ಕಾರ್ಯಾಚರಣೆಗಳ ನೇರ ಪ್ರಸಾರ ನಿಲ್ಲಿಸಲು ರಕ್ಷಣಾ ಸಚಿವಾಲಯದ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್  ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ

ದೇಶ - ವಿದೇಶ

ಆಪರೇಷನ್ ಸಿಂಧೂರಿನ ಹಿನ್ನೆಲೆ:ಭಾರತೀಯ ಸೇನೆಗೆ ಶಸ್ತ್ರಾಸ್ತ್ರ ತಯಾರಿಸುವ ಕಂಪನಿಯಲ್ಲಿ ಉದ್ಯೋಗಾವಕಾಶ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ʻಆಪರೇಷನ್‌ ಸಿಂಧೂರ್‌ʼ ಹೆಸರಿನಡಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿರುವ 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಭಾರತ ವಿಶ್ವದ ಟಾಪ್-5 ಶಕ್ತಿಶಾಲಿ ಮಿಲಿಟರಿ ಶಕ್ತಿಗಳಲ್ಲಿ ಒಂದು. ಅಂತಹ ಪರಿಸ್ಥಿತಿಯಲ್ಲಿ, ದೇಶದ ಯಾವ

ದೇಶ - ವಿದೇಶ

“ಮೋದಿಗೆ ಹೇಳು” ಎಂದ ಉಗ್ರರಿಗೆ ಸೇನೆಯ ಪಾಠ

ನವದೆಹಲಿ :ಕಾಶ್ಮೀರದ ಪಹಲ್ಲಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯರು ಉಗ್ರರ ನರಮೇಧಕ್ಕೆ ಬಲಿಯಾಗಿದ್ದರು. ಕುಟುಂಬಸ್ಥರು, ಸ್ನೇಹಿತರು, ಮಕ್ಕಳ ಎದುರಲ್ಲಿಯೇ ಅಮಾಯಕ ಪ್ರವಾಸಿಗರನ್ನು ದುಷ್ಟ ಉಗ್ರರ ಹತ್ಯೆ ಮಾಡಿದ್ದರು. ಇದಕ್ಕೆ

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ತಿರುಗೇಟು: ‘ಜೈ ಹಿಂದ್, ನ್ಯಾಯ ಸಿಕ್ಕಿದೆ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಭಾರತೀಯ ಸೇನೆ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಇದೀಗ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ