Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ನಂತರ ಫಿರೋಜ್‌ಪುರ ಗಡಿಯಲ್ಲಿ ಭಾರತೀಯ ಸೇನೆಯ ಮಾಕ್ ಡ್ರಿಲ್

ಚಂಡೀಗಢ: ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚುತ್ತಿರುವ ಕಾದಾಟದ ನಡುವೆಯು ಇದೀಗ ಭಾರತೀಯ ಸೇನೆ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಮಾಕ್ ಡ್ರಿಲ್ ನಡೆಸಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ

ದೇಶ - ವಿದೇಶ

ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಲ್ಲಿ BSFಗೆ ಹೊಸ ಬೆಟಾಲಿಯನ್‌ಗಳ ಸೇರ್ಪಡೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದ್ದಂತೆ ಇದೀಗ ಭಾರತದ ಗಡಿ ಭದ್ರತಾ ಪಡೆಗೆ (BSF) ಇನ್ನುಷ್ಟು ಬಲ ಬಂದಿದ್ದು, 16 ಹೊಸ ಬೆಟಾಲಿಯನ್‌ಗಳು ಸೇರ್ಪಡೆಯಾಗಲಿವೆ ಎಂದು ಮೂಲಗಳು ತಿಳಿಸಿವೆ. ಭಾರತ

ತಂತ್ರಜ್ಞಾನ ದೇಶ - ವಿದೇಶ

ಪಹಲ್ಗಾಮ್ ದಾಳಿ ಪರಿಣಾಮ: ಶಸ್ತ್ರಾಸ್ತ್ರ ಕಾರ್ಖಾನೆಗಳೆಲ್ಲ 24/7 ಕಾರ್ಯಾಚರಣೆಗೆ ಸಜ್ಜು – ರಜೆಗಳ ರದ್ದು, ಭದ್ರತಾ ತುರ್ತು ಸಿದ್ಧತೆ

ಜಮ್ಮು ಮತ್ತು ಕಾಶ್ಮೀರ:ಪಹಲ್ಗಾಮ್‌ನಲ್ಲಿ ಏಪ್ರಿಲ್ 22, 2025ರಂದು ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಲ್ಲಿ ದೀರ್ಘ ರಜೆಗಳನ್ನು ರದ್ದುಗೊಳಿಸಲಾಗಿದೆ.ಈ ಕ್ರಮವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ

ಅಪರಾಧ ದೇಶ - ವಿದೇಶ

ಪಾಕಿಸ್ತಾನಿ ಮಹಿಳೆಯೊಂದಿಗೆ ಮದುವೆ: ಮಿನಾಲ್ ಖಾನ್ ಅನ್ನು ಅಡಗಿಸಿದ್ದ CRPF ಜವಾನ್ ಸೇವೆಯಿಂದ ವಜಾ

ನವದೆಹಲಿ :ಪಹಾಲ್ಗಮ್ ದಾಳಿಗೆ ಸಂಬಂಧಿಸಿದಂತೆ ಭಾರತದಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ಒಂದೆಡೆಯಾದರೆ , ಮತ್ತೊಂದೆಡೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು ಆನ್‌ಲೈನ್‌ನಲ್ಲಿ ಮದುವೆಯಾದ ಕೇಂದ್ರ ಮೀಸಲು ಪೊಲೀಸ್

ದೇಶ - ವಿದೇಶ

ಅನುಮತಿಯಿಲ್ಲದ ಪಾಕ್ ವಿವಾಹ: ಸಿಆರ್‌ಪಿಎಫ್ ಸೈನಿಕನ ವಿರುದ್ಧ ತನಿಖೆ ಆರಂಭ

ನವದೆಹಲಿ:ಸಿಆರ್‌ಪಿಎಫ್ ಸೈನಿಕರೊಬ್ಬರಿಗೆ ಪಾಕಿಸ್ತಾನದ ಮಹಿಳೆ ಮಿನಲ್ ಖಾನ್ ಮೇಲೆ ಪ್ರೇಮವಾಗಿತ್ತು. ನಂತರ ಇಬ್ಬರು ಮದುವೆ ಸಹ ಆಗಿದ್ದರು. ಆದ್ರೀಗ ಇಬ್ಬರು ದೂರವಾಗುವಂತಾಗಿದೆ. ಪಹಲ್ಗಾಂ ದಾಳಿ ಬಳಿಕ ವೀಸಾದಡಿ ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ದೇಶ ತೊರೆಯಲು ಆದೇಶ

ಕರ್ನಾಟಕ ದೇಶ - ವಿದೇಶ

ದಾವಣಗೆರೆ: ಸಿಆರ್‌ಪಿಎಫ್ ಯೋಧನ ಆತ್ಮಹತ್ಯೆ –ಗ್ರಾಮದಲ್ಲಿ ಶೋಕದ ವಾತಾವರಣ

ದಾವಣಗೆರೆ: ಛತ್ತೀಸ್​​ಗಢದಲ್ಲಿ ಸೇವೆ ಸಲ್ಲಿಸುತ್ತಿದ್ದ ದಾವಣಗೆರೆಯ ಸಿಆರ್​ಪಿಎಫ್ ಯೋಧನೋರ್ವ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ನಿವಾಸಿ ಉಮೇಶ್ (34) ಆತ್ಮಹತ್ಯೆ ಮಾಡಿಕೊಂಡವರು.‌

ಕರ್ನಾಟಕ ದೇಶ - ವಿದೇಶ

ಬೆಳಗಾವಿಯ ಯೋಧ ಚೆನ್ನೈನಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಸಾವು

ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,