Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಸಚಿನ್ ದಾಖಲೆ ಪುಡಿಪುಡಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28,000 ರನ್ ಪೂರೈಸಿದ ‘ಅತಿ ವೇಗದ’ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ!

ವಡೋದರಾ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28,000 ರನ್ ಗಳಿಸಿದ ವಿಶ್ವದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. ವಡೋದರಾದಲ್ಲಿ ನಡೆಯುತ್ತಿರುವ ಮೊದಲ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯ ಅಂತರರಾಷ್ಟ್ರೀಯ

ದೇಶ - ವಿದೇಶ

ಅಹಮದಾಬಾದ್‌ನಲ್ಲಿ ಹಾರ್ದಿಕ್ ಪಾಂಡ್ಯ ‘ಪವರ್’ ಶೋ; 16 ಎಸೆತಗಳಲ್ಲಿ ಫಿಫ್ಟಿ ಸಿಡಿಸಿ ಯುವರಾಜ್ ಸಿಂಗ್ ದಾಖಲೆಗೆ ಹತ್ತಿರ!

ಅಹಮದಾಬಾದ್‌: ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆಯುತ್ತಿರುವ 5ನೇ ಟಿ20 ಕ್ರಿಕೆಟ್‌ (T20 Cricket) ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ಭಾರತದ (India) ಪರ ಎರಡನೇ ವೇಗದ ಅರ್ಧಶತಕವನ್ನು ಹೊಡೆದರು. ಸಿಕ್ಸರ್‌, ಬೌಂಡರಿಗಳ

ಕರ್ನಾಟಕ ಕ್ರೀಡೆಗಳು ದೇಶ - ವಿದೇಶ

ಇಂಡಿಯಾ vs ಇಂಗ್ಲೆಂಡ್ ಟೆಸ್ಟ್ ಸರಣಿ ಸಿದ್ಧತೆ ವೇಳೆ ಮಾರಾಮಾರಿ

ಬೆಂಗಳೂರು:ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಭಾರತ ತಂಡ ಸಿದ್ಧತೆ ನಡೆಸುತ್ತಿತ್ತು. ಈ ಪಂದ್ಯ ಜುಲೈ 2 ರಿಂದ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್‌ಗಳಿಂದ

ದೇಶ - ವಿದೇಶ

ಐಪಿಎಲ್ ಮತ್ತೆ ಆರಂಭಕ್ಕೆ ತಯಾರಿ – ಮೇ 17 ರಿಂದ ಪಂದ್ಯಗಳು ಪುನರಾರಂಭ

ಮುಂಬೈ: ತಾತ್ಕಾಲಿಕವಾಗಿ ಸ್ಥಗಿತಗೊಂಡ ಐಪಿಎಲ್‌ ಪಂದ್ಯಗಳು ಮೇ 17 ರಿಂದ ಮತ್ತೆ ಪುನರಾರಂಭವಾಗಲಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಆರ್‌ಸಿಬಿ ಮತ್ತು ಕೆಕೆಆರ್‌ ಮಧ್ಯೆ ಮೇ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಮೇ

ಅಪರಾಧ ಕ್ರೀಡೆಗಳು

ಪ್ರಸಿದ್ಧ ಕ್ರಿಕೇಟಿಗ ವಿರುದ್ಧ ರೇಪ್ ಕೇಸ್ ದಾಖಲು

ಜೈಪುರ:ಕಳೆದ ವರ್ಷದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಯರ್ ಆಗಿದ್ದ ಕ್ರಿಕೆಟಿಗ ಶಿವಾಲಿಕ್ ಶರ್ಮ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಹೌದು, ರಾಜಸ್ಥಾನದ ಜೋಧ್ಪುರದ ಕುಡಿ ಭಗತ್ಸುನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಇದೀಗ

ಕ್ರೀಡೆಗಳು ದೇಶ - ವಿದೇಶ

ವಿವಾದದ ಬಳಿಕ ಎಚ್ಚೆತ್ತ ಪಿಸಿಬಿ: ಕರಾಚಿ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಹಾರಾಟ

ಕರಾಚಿ: ವಿವಾದದ ಬಳಿಕ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನಾ ಪಂದ್ಯದ ವೇಳೆ ಕರಾಚಿ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು ಹಾರಿಸಿದೆ. ಇತ್ತೀಚೆಗೆ, ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ರಾಷ್ಟ್ರೀಯ ಧ್ವಜವನ್ನು