Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಅಪಘಾತದಲ್ಲಿ ಅಗ್ನಿವೀರ್ ಯೋಧ ಸಾವು

ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಅಗ್ನಿವೀರ್ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ‌ ಕಮರವಾಡಿ ಸಮೀಪ ಗುರುವಾರ ರಾತ್ರಿ ನಡೆದಿದೆ‌. ಚಾಮರಾಜನಗರದ ಪ್ರಜ್ವಲ್(21) ಮೃತ ಅಗ್ನಿವೀರ್ ಯೋಧ ಪ್ರಜ್ವಲ್

ದೇಶ - ವಿದೇಶ

ಪೂರ್ವ ಲಡಾಖ್‌ನಲ್ಲಿ ಸೇನಾ ವಾಹನದ ಮೇಲೆ ಬಂಡೆ ಉರುಳಿ: ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಇಬ್ಬರು ಯೋಧರ ದುರ್ಮರಣ

ಶ್ರೀನಗರ: ಪೂರ್ವ ಲಡಾಖ್‌ನಲ್ಲಿ ಸೇನಾ ವಾಹನದ ಮೇಲೆ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಇಬ್ಬರ ಯೋಧರು ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತ ಸೈನಿಕರಲ್ಲಿ ಒಬ್ಬರು ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿದ್ದರು. ಘಟನೆಯಲ್ಲಿ ಇತರ ಮೂವರು

ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪೂಂಚ್‌ನಲ್ಲಿ ಮತ್ತೆ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

ದೇಶ - ವಿದೇಶ

ಭಾರತೀಯ ಸೇನೆಗೆ ‘ಶೇರ್’ ಆಗಮನ – ಸ್ವದೇಶಿ AK-203 ರೈಫಲ್ ಸೇರ್ಪಡೆ ಶೀಘ್ರ

ಭಾರತೀಯ ಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಮಾತುಗಳು, ಚರ್ಚೆಗಳು ತೀವ್ರವಾಗಿ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಕೆಲವೇ ತಿಂಗಳಲ್ಲಿ ಭಾರತೀಯ ಸೇನೆಗೆ ಶೇರ್ (ಸಿಂಹ) ಸೇವೆಗೆ ಸೇರಿಕೊಳ್ಳುತ್ತಿದೆ.ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ (IRRPL) ಉತ್ಪಾದನೆಯ ಸ್ವದೇಶಿ

ದೇಶ - ವಿದೇಶ

ಭಾರತೀಯ ಸೇನೆಗೆ AI-ಚಾಲಿತ ನೆಗೆವ್ ಮೆಷಿನ್ ಗನ್

ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ್ ಉಪಕ್ರಮಗಳ ಅಡಿಯಲ್ಲಿ ಭಾರತ ತನ್ನ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠ ಮಾಡುತ್ತಿದೆ. ರಕ್ಷಣಾ ವ್ಯವಸ್ಥೆಯಲ್ಲಿ ಸ್ವದೇಶಿ ಶಸ್ತ್ರಾಸ್ತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಲಾಗುತ್ತಿದ್ದು, ಇಂದು AI-ಚಾಲಿತ ಮೆಷಿನ್

ದೇಶ - ವಿದೇಶ

BSF ಯೋಧ ಪೂರ್ಣಮ್ ಕುಮಾರ್ ಶಾ ಪಾಕಿಸ್ತಾನ ಬಂಧನದಿಂದ ಬಿಡುಗಡೆ

ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ  ಬಿಎಸ್​ಎಫ್​ ಯೋಧ ಪೂರ್ಣಮ್ ಕುಮಾರ್ ಶಾ ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಬೆಳಿಗ್ಗೆ

ದೇಶ - ವಿದೇಶ

ಭಾರತ-ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ: ಅನಂತಪುರದ ಯೋಧ ಹುತಾತ್ಮ

ಅನಂತಪುರ: ಭಾರತ-ಪಾಕಿಸ್ತಾನ ನಡುವೆ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಭಾರತೀಯ ಸೇನೆಯ ವೀರ ಯೋಧ ಮೂದ್ ಮುರಳಿ ನಾಯ್ಕ್ ಹುತಾತ್ಮರಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಗೋರಂಟ್ಲ ಮಂಡಲದ ಪುದಗುಂಡ್ಲಪಲ್ಲಿ ತಾಂಡಾದಲ್ಲಿ ದುಃಖದ ಮಡುಗಟ್ಟಿದೆ. ಸುಮಾರು 23

ಕರ್ನಾಟಕ

ಪಹಲ್ಗಾಮ್ ದಾಳಿಗೆ ಪ್ರತೀಕಾರ:ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​

ಬೆಂಗಳೂರು:ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​

ದೇಶ - ವಿದೇಶ

ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳು ವಿಶ್ವ ಮಾರುಕಟ್ಟೆಗೆ- ಡಿಫೆನ್ಸ್ ಎಕ್ಸ್‌ಪೋರ್ಟ್ ಸಾಮ್ರಾಜ್ಯವನ್ನೇ ಕಟ್ಟುತ್ತಿದೆ ಭಾರತ

ನವದೆಹಲಿ: ಕೆಲವೇ ವರ್ಷಗಳ ಹಿಂದಿನವರೆಗೂ ಭಾರತಕ್ಕೆ ಬೇಕಾದ ಶೇ. 90ಕ್ಕೂ ಅಧಿಕ ಸ್ಮಾರ್ಟ್​​ಫೋನ್​​ಗಳು ಆಮದಾಗುತ್ತಿದ್ದುವು. ಈಗ ಹೆಚ್ಚಿನ ಫೋನ್​​ಗಳು ಮೇಡ್ ಇನ್ ಇಂಡಿಯಾ ಆಗಿವೆ. ಅದರಲ್ಲೂ, ಯಾರೂ ಊಹಿಸದ ಆ್ಯಪಲ್ ಐಫೋನ್​​ಗಳು ಭಾರತದಲ್ಲಿ ತಯಾರಾಗಿ