Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರ: ಲೀಪಾ ಕಣಿವೆಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆಯಿಂದ ಸೂಕ್ತ ಪ್ರತ್ಯುತ್ತರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಲೀಪಾ ಕಣಿವೆಯಲ್ಲಿ (Leepa valley) ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ಸೇನೆ (Pakistani Army) ಕದನ ವಿರಾಮವನ್ನು ಉಲ್ಲಂಘಿಸಿ (Ceasefire Violation) ಭಾರತೀಯ ಪೋಸ್ಟ್‌ಗಳ ಮೇಲೆ

ಕರ್ನಾಟಕ

ಕನಸಿನ ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲ: ಕಂತು ತೀರಿಸಲಾಗದೆ ಭಾರತೀಯ ಸೈನಿಕ ಆತ್ಮಹತ್ಯೆ

ಹುಣಸೂರು : ಮನೆ ಕಟ್ಟಲು ಮಾಡಿಕೊಂಡಿದ್ದ ಸಾಲದ ತೀರಿಸಲಾಗದೆ ಭಾರತೀಯ ಭೂಸೇನೆಯ ಸೈನಿಕರೊಬ್ಬರು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಕನಸಿನ ಮನೆ ನಿರ್ಮಾಣಕ್ಕೆ ಮೈತುಂಬಾ ಸಾಲ: ಮೃತರನ್ನು ಎಂ.

ದೇಶ - ವಿದೇಶ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ಸಂಚು ವಿಫಲ; ರಸ್ತೆಬದಿಯ ಐಇಡಿ ನಿಷ್ಕ್ರಿಯಗೊಳಿಸಿದ ಸೇನೆ.

ಶ್ರೀನಗರ:  ಶೋಪಿಯಾನ್​ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಲು ಮುಂದಾಗಿದ್ದ ಭಯೋತ್ಪಾದಕರ ದಾಳಿಯನ್ನು ಸೇನೆ ತಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಸೋಮವಾರ ಭದ್ರತಾ ಪಡೆಗಳು ಐಇಡಿಯನ್ನು ಸಮಯಕ್ಕೆ ಸರಿಯಾಗಿ ನಿಷ್ಕ್ರಿಯಗೊಳಿಸುವ ಮೂಲಕ ಭಯೋತ್ಪಾದಕ ದಾಳಿಯನ್ನು

ಮಂಗಳೂರು

1971ರ ಭಾರತ-ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಗರೋಡಿ ತಿಮ್ಮಪ್ಪ ಆಳ್ವ ನಿಧನ.

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ

ದೇಶ - ವಿದೇಶ

ಹಸಿವಿನಿಂದ ಬಂದ ‘ಗೋ ಮಾತೆ’ಗೆ ತನ್ನ ಊಟವನ್ನೇ ನೀಡಿದ ಭಾರತೀಯ ಸೇನೆಯ ಯೋಧ; ವೈರಲ್ ವಿಡಿಯೋಗೆ ನೆಟ್ಟಿಗರು ಭಾವುಕ!

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ಮನಸ್ಸಿಗೆ ತುಂಬಾನೇ ನಾಟುಂವತಿರುತ್ತವೆ. ಇಲ್ಲೊಂದು ಅಂತಹದ್ದೇ ದೃಶ್ಯ ವೈರಲ್‌ ಆಗಿದ್ದು, ಹಸಿವು ಎಂದು ಬಂದ ಗೋವಿಗೆ ಯೋಧರೊಬ್ಬರು ತನ್ನ ತಟ್ಟೆಯ ಊಟವನ್ನು

ದೇಶ - ವಿದೇಶ

ಹೈಫಾ ವಿಮೋಚನೆ: “ಬ್ರಿಟಿಷರಲ್ಲ, ಭಾರತೀಯರೇ ಸ್ವಾತಂತ್ರ್ಯ ಕೊಟ್ಟಿದ್ದು” – ಇಸ್ರೇಲ್ ಶಾಲಾ ಪಠ್ಯ ಬದಲಿಗೆ ಮೇಯರ್ ಘೋಷಣೆ

ಹೈಫಾ: ‘ಇಸ್ರೇಲ್‌ನ ಬಂದರು ನಗರಿ ಹೈಫಾಗೆ ಒಟ್ಟೊಮನ್ನರಿಂದ ಸ್ವಾತಂತ್ರ್ಯ ಕೊಡಿಸಿದ್ದು ಬ್ರಿಟಿಷರಲ್ಲ, ಭಾರತೀಯರು. ಇದನ್ನು ಶಾಲೆಯ ಪಠ್ಯಪುಸ್ತಕಗಳಲ್ಲೂ ಸೇರ್ಪಡೆ ಮಾಡಲಾಗುವುದು’ ಎಂದು ಹೈಫಾ ನಗರದ ಮೇಯರ್‌ ಯೋನಾ ಯಾಹವ್‌ ಹೇಳಿದ್ದಾರೆ. ಇದರೊಂದಿಗೆ ಈ ಸಮರದಲ್ಲಿ

ದೇಶ - ವಿದೇಶ

18 ಅಡಿ ಎತ್ತರದ ಗೋಡೆ ಹಾರಿ ಬೆರಗು ಮೂಡಿಸಿದ ಭಾರತೀಯ ತಳಿ ಕೆ9 ಶ್ವಾನ

ಸಾಮಾನ್ಯವಾಗಿ ಭದ್ರತಾ ಪಡೆಗಳು ಜರ್ಮನ್ ಶೆಫರ್ಡ್ ಮತ್ತು ಬೆಲ್ಜಿಯನ್ ಮಾಲಿನೋಯಿಸ್‌ನಂತಹ ವಿದೇಶಿ ತಳಿಗಳನ್ನು ಮಾತ್ರ ಬಳಸುತ್ತಿದ್ದವು. ಆದರೆ ಕಳೆದ ಕೆಲವು ವರ್ಷಗಳಿಂದ ಭಾರತೀಯ ತಳಿಗಳಿಗೆ ತರಬೇತಿ ನೀಡಿ ಕೆ9 ಸ್ಕ್ವಾಡ್‌ಗಳಲ್ಲಿ ಸೇರಿಸಿಕೊಳ್ಳಲಾಗಿದೆ. ಬಿಎಸ್‌ಎಫ್‌ ಇವೆಂಟ್‌ನಲ್ಲಿ

ಅಪರಾಧ ದೇಶ - ವಿದೇಶ

ಭಾರತೀಯ ಯೋಧನ ಮೇಲೆ ಟೋಲ್ ಪ್ಲಾಜಾ ಸಿಬ್ಬಂದಿಯ ಅಟ್ಟಹಾಸದ ವಿಡಿಯೋ ವೈರಲ್

ಲಕ್ನೋ: ದೇಶದಲ್ಲಿ ಇತ್ತೀಚೆಗೆ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ದೇಶ ಕಾಯುವ ಯೋಧರಿಗೂ ಬೆಲೆ ಕೊಡದ ಸ್ಥಿತಿ ನಿರ್ಮಾಣವಾಗಿದೆ. ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್‌ ಪ್ಲಾಜಾ ಸಿಬ್ಬಂದಿ (Toll Plaza Workers) ಕಂಬಕ್ಕೆ ಕಟ್ಟಿ ಮನಸೋ

ದೇಶ - ವಿದೇಶ

ಭಾರತೀಯ ಸೇನೆಯ JAG ಹುದ್ದೆಗಳಲ್ಲಿ ಪುರುಷರಿಗೆ ಮೀಸಲಾತಿ ಸಾಧ್ಯವಿಲ್ಲ- ಸುಪ್ರೀಂ

ಭಾರತೀಯ ಸೇನೆಯ ನ್ಯಾಯಾಧೀಶ ಅಡ್ವೊಕೇಟ್ ಜನರಲ್ (ಜೆಎಜಿ) ಶಾಖೆಯಲ್ಲಿ ಪುರುಷ ಮತ್ತು ಮಹಿಳಾ ಅಧಿಕಾರಿಗಳಿಗೆ 2:1 ಮೀಸಲಾತಿ ನೀತಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿ, ಖಾಲಿ ಹುದ್ದೆಗಳನ್ನು ಪುರುಷರಿಗೆ ಮೀಸಲಿಡಲಾಗುವುದಿಲ್ಲ ಅಥವಾ ಮಹಿಳೆಯರಿಗೆ ನಿರ್ಬಂಧಿಸಲಾಗುವುದಿಲ್ಲ

Accident ಕರ್ನಾಟಕ

ಅಪಘಾತದಲ್ಲಿ ಅಗ್ನಿವೀರ್ ಯೋಧ ಸಾವು

ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಅಗ್ನಿವೀರ್ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ‌ ಕಮರವಾಡಿ ಸಮೀಪ ಗುರುವಾರ ರಾತ್ರಿ ನಡೆದಿದೆ‌. ಚಾಮರಾಜನಗರದ ಪ್ರಜ್ವಲ್(21) ಮೃತ ಅಗ್ನಿವೀರ್ ಯೋಧ ಪ್ರಜ್ವಲ್