Contact Information
The Saffron Productions
3rd Floor Kudvas Granduer
Surathkal Mangalore 575014
- July 7, 2025
IndiaNews

ಹಿಮಾಚಲದಲ್ಲಿ ಭಾರೀ ಮಳೆ ವಿಕೋಪ: ಭೂಕುಸಿತ-ಪ್ರವಾಹಕ್ಕೆ 78 ಬಲಿ, 37 ಮಂದಿ ನಾಪತ್ತೆ
- By Sauram Tv
- . July 7, 2025
ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಜೊತೆಗೆ 37 ಮಂದಿ ಇನ್ನೂ ನಾಪತ್ತೆಯಾಗಿರುವುದಾಗಿ

ಪುಣೆಯ ರೈಲ್ವೆ ನಿಲ್ದಾಣದಲ್ಲಿ ಗಾಂಧೀಜಿ ಪ್ರತಿಮೆಗೆ ಅಪಮಾನ ಯತ್ನ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ
- By Sauram Tv
- . July 7, 2025
ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು

“ಮರಾಠಿ ಕಲಿಯಲ್ಲ” ಎಂದ ಉದ್ಯಮಿಗೆ ಎಂಎನ್‌ಎಸ್ ಆಕ್ರೋಶ: ಕಚೇರಿ ಮೇಲೆ ಹಲ್ಲೆ, ಬೆದರಿಕೆ ವಿಚಾರದ ಮೇಲೆ ಚರ್ಚೆ
- By Sauram Tv
- . July 5, 2025
ಮುಂಬೈ: ಮರಾಠಿ ಕಲಿಯುವುದಿಲ್ಲ ಎಂದು ಹೇಳಿದ ಉದ್ಯಮಿಯೊಬ್ಬರ ಕಚೇರಿಯನ್ನು ರಾಜ್ ಠಾಕ್ರೆಯ ಎಂಎನ್‌ಎಸ್ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಉದ್ಯಮಿ ಸುಶಿಲ್ ಕೇಡಿಯಾ ಅವರ ಕಚೇರಿ ಧ್ವಂಸದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಜ್

ಭಾರತದಿಂದ ಪರಾರಿಯಾದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ‘ಆರ್ಥಿಕ ಅಪರಾಧಿ’ ಎಂದು ಘೋಷಣೆ
- By Sauram Tv
- . July 5, 2025
ನವದೆಹಲಿ: ಬ್ರಿಟನ್ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿಯನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ದೆಹಲಿ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಸಂಜಯ್ ಭಂಡಾರಿ, ಬ್ರಿಟನ್‌ನಲ್ಲಿ ನೆಲೆಸಿರುವ

‘ಕನ್ನಡ ತಮಿಳಿನಿಂದ ಹುಟ್ಟಿತ್ತು’ ಹೇಳಿಕೆ ವಿವಾದ: ಕಮಲ್ ಹಾಸನ್‌ಗೆ ಕೋರ್ಟ್ ನಿಷೇಧಾಜ್ಞೆ
- By Sauram Tv
- . July 5, 2025
ಬೆಂಗಳೂರು: ನಟ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಈ ವಿವಾದದ ಬಗ್ಗೆ ಕೋರ್ಟ್ನಲ್ಲಿ

ಚೆನ್ನೈ ಲಾಕ್‌ಅಪ್ ಡೆತ್ ಸಂಚಲನ: 27 ವರ್ಷದ ಅಜಿತ್ ಕುಮಾರ್ ದೇಹದಲ್ಲಿ 44 ಗಾಯ, ಕಸ್ಟಡಿಯಲ್ಲಿ ದೈಹಿಕ ಹಿಂಸೆ ಶಂಕೆ
- By Sauram Tv
- . July 4, 2025
ಚೆನ್ನೈ: ತಮಿಳುನಾಡಿನ ಥಿರುಪ್ಪುವನಮ್ ಪೊಲೀಸ್ ಠಾಣೆಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣವು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದೀಗ 27 ವರ್ಷದ ದೇಗುಲದ ಸೆಕ್ಯೂರಿಟಿ ಗಾರ್ಡ್ ಅಜಿತ್ ಕುಮಾರ್ ಮರಣೋತ್ತರ ಪರೀಕ್ಷಾ ವರದಿ ಬಿಡುಗಡೆಯಾಗಿದ್ದು ಆತಂಕಕಾರಿ ಸತ್ಯ

ಹಿಮಾಚಲದಲ್ಲಿ ಪ್ರಾಕೃತಿಕ ಪ್ರಹಾರ: ಮಳೆಗೆ 37 ಬಲಿ, 40ಕ್ಕೂ ಅಧಿಕ ಜನ ನಾಪತ್ತೆ-ವಿದ್ಯುತ್ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತ
- By Sauram Tv
- . July 4, 2025
ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ. ನಿರಂತರ ಮಳೆಯಿಂದಾಗಿ ಮಂಡಿ ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಜನರು ಸಾವನ್ನಪ್ಪಿರುವುದು

ಪ್ರತಿಷ್ಠಿತ ಶಾಲೆಯ ಶಿಕ್ಷಕಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ; ಬಂಧನ!
- By Sauram Tv
- . July 3, 2025
ಮುಂಬೈ : ಮುಂಬೈನಿಂದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಶಾಲೆಯ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾರೆ. ಪ್ರಸ್ತುತ, ಪ್ರಕರಣದ ತನಿಖೆ ನಡೆಯುತ್ತಿದೆ. ಶಿಕ್ಷಕಿ ವಿದ್ಯಾರ್ಥಿಯ

ಮನೆ ಮೇಲೆ ಮುಂಜಾನೆ ಗುಂಡಿನ ದಾಳಿ – ವರ್ಕಾಡಿ ನಿವಾಸಿಗಳಿಗೆ ಅಪಾಯ
- By Sauram Tv
- . July 3, 2025
ಕಾಸರಗೋಡು: ವರ್ಕಾಡಿಯಲ್ಲಿ ಮನೆಯೊಂದಕ್ಕೆ ಇಂದು ಮುಂಜಾನೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಕಿಟಿಕಿ ಗಾಜುಗಳು ಒಡೆದಿವೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ರವರ ಮನೆಯ

ಮಂಗಳೂರು-ಧರ್ಮಸ್ಥಳ ನಡುವೆ ರಾಜಹಂಸ ಬಸ್ ಸೇವೆ ಆರಂಭ
- By Sauram Tv
- . July 3, 2025
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಜುಲೈ 3 ಬುಧವಾರದಿಂದ ಮಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಸೇವೆಯನ್ನು ಎರನಾಡಯೆ ಘಟಕದಿಂದ ನಿರ್ವಹಿಸಲಾಗುವುದು. ವೇಳಾಪಟ್ಟಿಯ ಪ್ರಕಾರ, ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್‌ಗಳು ಬೆಳಿಗ್ಗೆ