Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ; ಐವರಿಗೆ ಗಾಯ

ಬೇಲೂರು: ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ

ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ: ರಮ್ಯಾ ಪ್ರಕರಣದಲ್ಲಿ ಬಂಧಿತರಿಗೆ ಜಾಮೀನು ನಿರಾಕರಣೆ, ತನಿಖೆ ಚುರುಕು

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಾಗೂ ಅಶ್ಲೀಲ ಸಂದೇಶದ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ಬಂಧಿಸಲಾಗಿರುವ 12 ಮಂದಿ ಆರೋಪಿಗಳ ಮೊಬೈಲ್‌ಗಳನ್ನು ರಿಟ್ರೀವ್‌ ಮಾಡಲು ಸಿಸಿಬಿ ಪೊಲೀಸರು ವಿಧಿವಿಜ್ಞಾನ

ಕರ್ನಾಟಕ

ಹಸುವಿನ ಬಾಲಕ್ಕೆ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ ಬಾಲಕನ ಬಂಧನ; ಪ್ರತಿದೂರು ದಾಖಲು

ಚಿಕ್ಕಮಗಳೂರು : ನಗರದ ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದ ಘಟನೆ ನಡೆದಿದೆ. ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿದ 16 ವರ್ಷದ ಬಾಲಕನ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ

ದೇಶ - ವಿದೇಶ

ಹಳೆಯ ಸರ್ಕಾರಿ ಕಂಪ್ಯೂಟರ್‌ಗಳನ್ನು ಶಾಲೆಗಳಿಗೆ ದಾನ ಮಾಡಲು ಕೇಂದ್ರದಿಂದ ಹೊಸ ಪ್ರಸ್ತಾಪ

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ ಹಳೆಯ ಕಂಪ್ಯೂಟರ್‌ಗಳು ಮತ್ತು ಲ್ಯಾಪ್‌ಟಾಪ್‌ಗಳ ಸಂಗ್ರಹವನ್ನು ಕಡಿಮೆ ಮಾಡಲು ರದ್ದಿಗೆ ಸೇರುವ ಬಳಸಬಹುದಾದ ಯಂತ್ರಗಳನ್ನು ಸರ್ಕಾರಿ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ದಾನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ

ಮಂಗಳೂರು

ದಸರಾ ಮೆರವಣಿಗೆ ವೇಳೆ ಧ್ವನಿವರ್ಧಕ ನಿಲ್ಲಿಸಿದ ಪೊಲೀಸರು: ಉಳ್ಳಾಲ ಠಾಣೆ ಮುಂದೆ ಪ್ರತಿಭಟನೆ, ಘರ್ಷಣೆ

ಮಂಗಳೂರು: ಶುಕ್ರವಾರ ರಾತ್ರಿ ಉಳ್ಳಾಲದಲ್ಲಿ ನಡೆದ ದಸರಾ ಮೆರವಣಿಗೆ ವೇಳೆ ಕೆಲ ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನು ಪೊಲೀಸರು ನಿಲ್ಲಿಸಿದ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ

ದೇಶ - ವಿದೇಶ

ಆರ್ಥಿಕ ಸಹಾಯ, ಬಡ್ಡಿ ರಹಿತ ಶಿಕ್ಷಣ ಸಾಲ: ಬಿಹಾರದಲ್ಲಿ ಮೋದಿ ಯೋಜನೆಗಳ ಉದ್ಘಾಟನೆ

ಪಟ್ನಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಹಾರದ (Bihar) ಯುವಕರಿಗೆ ಮಹತ್ವದ ಉಡುಗೊರೆ ನೀಡಿದ್ದು, 62,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯುವ ಕೇಂದ್ರಿತ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಶನಿವಾರ ನಡೆದ ಯುವ ಸಂವಾದ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ

ಕರ್ನಾಟಕ

ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ; ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಬೆಳಗಾವಿ (Belagavi) ನಗರದ ಖಡಕ್ ಗಲ್ಲಿಯಲ್ಲಿ

ಕರ್ನಾಟಕ

ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿ.ಜಿ. ದ್ವಾರಕನಾಥ್ ನಿಧನ

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್‌ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್‌ಆರ್ ನಗರದ ರಾಷ್ಟ್ರೋತ್ಥಾನ

ಕರ್ನಾಟಕ

ಖ್ಯಾತ ಪತ್ರಕರ್ತ ಮತ್ತು ಲೇಖಕ ಟಿ.ಜೆ.ಎಸ್. ಜಾರ್ಜ್ (97) ಬೆಂಗಳೂರಿನಲ್ಲಿ ನಿಧನ

ಬೆಂಗಳೂರು: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾದರು. ಥೈಲ್ ಜಾಕೋಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ

ದೇಶ - ವಿದೇಶ

ವಿಜಯ್ ರ‍್ಯಾಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ನಿರಾಕರಣೆ, SOP ರೂಪಿಸಲು ಸರ್ಕಾರಕ್ಕೆ ಸೂಚನೆ

ಚೆನ್ನೈ: ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ