Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪೊದೆಯೊಳಗೆ ಹೋಗುತ್ತಿದ್ದ ಹೆಬ್ಬಾವಿಗೆ ಮಾರಣಾಂತಿಕವಾಗಿ ಥಳಿಸಿದ ವ್ಯಕ್ತಿ

ಹೈದರಾಬಾದ್: ಜನನಿಬಿಡ ರಸ್ತೆಯಲ್ಲಿ ಹೆಬ್ಬಾವಿನ ದರ್ಶನವಾಗಿತ್ತು. ಎಲ್ಲರೂ ಅದನ್ನು ನೋಡಿ ನಿಬ್ಬೆರಗಾಗಿ ನಿಂತಿದ್ದರು. ಅದು ಪೊದೆಯನ್ನು ಹುಡುಕಿ ಅದರೊಳಗೆ ಹೋಗಲು ಯತ್ನಿಸುತ್ತಿತ್ತು. ಆಗ ವ್ಯಕ್ತಿಯೊಬ್ಬ ಅದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ವೈರಲ್

ಅಪರಾಧ ಕರ್ನಾಟಕ

ಶಿಕ್ಷಣಾಧಿಕಾರಿಗೆ ಬೆಲ್ಟ್‌ನಿಂದ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ

ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ

ದೇಶ - ವಿದೇಶ

ಡ್ರಾಪಿಂಗ್ ಪಾಯಿಂಟ್‌ನಲ್ಲಿ ಇಳಿಯಲು ಜಗಳಕ್ಕಿಳಿದ ಮಹಿಳೆ

ಇತ್ತೀಚೆಗಿನ ದಿನಗಳಲ್ಲಿ ಕ್ಯಾಬ್ ಬುಕ್ ಮಾಡಲು ರೈಡ್ ಹೇಲಿಂಗ್ ಅಪ್ಲಿಕೇಶನ್ (Ride hailing app) ಬಳಸುವವರೇ ಹೆಚ್ಚು. ಇಲ್ಲಿ ನೀವು ಯಾವ ಸ್ಥಳದಲ್ಲಿದ್ದೀರಿ ಹಾಗೂ ಯಾವ ಸ್ಥಳ ತಲುಪಬೇಕು ಎನ್ನುವುದು ಉಲ್ಲೇಖಿಸಬೇಕಾಗುತ್ತದೆ. ಕ್ಯಾಬ್ ಡ್ರೈವರ್

ಅಪರಾಧ ಕರ್ನಾಟಕ

ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ, ಭದ್ರಾ ಕಾಲುವೆಗೆ ತಳ್ಳಿ ಹತ್ಯೆ

ಶಿವಮೊಗ್ಗ, : ಭದ್ರಾ ಕಾಲುವೆಗೆ (Bhadra Canal) ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ (kill) ಮಾಡಿರುವಂತಹ ಘಟನೆಯೊಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ

ಅಪರಾಧ ದೇಶ - ವಿದೇಶ

ಹೆಂಡತಿ ಓಡಿಹೋದ ಕೋಪ: ನಾದಿನಿಯನ್ನು ಕೊಂದು, ಮಗಳ ಬೆರಳು ಕತ್ತರಿಸಿದ ವ್ಯಕ್ತಿ

ನವದೆಹಲಿ: ಹೆಂಡತಿ ಯಾರೊಂದಿಗೋ ಓಡಿ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ನಾದಿನಿಯನ್ನು ಹತ್ಯೆ(Murder) ಮಾಡಿ, ಆಕೆಯ ಮಗಳ ಬೆರಳು ಕತ್ತರಿಸಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖ್ಯಾಲಾದಲ್ಲಿ ಘಟನೆ ನಡೆದಿದೆ. ತನ್ನ ಹೆಂಡತಿ ಇನ್ನೊಬ್ಬ ವ್ಯಕ್ತಿಯೊಂದಿಗೆ

ದೇಶ - ವಿದೇಶ

ಸಾರ್ವಜನಿಕರ ಹಣದಲ್ಲಿ ನಾಯಕರ ವೈಭವೀಕರಣ ಬೇಡ: ಕರುಣಾನಿಧಿ ಪ್ರತಿಮೆ ಸ್ಥಾಪಿಸುವ ತಮಿಳುನಾಡು ಸರ್ಕಾರದ ಮನವಿ ವಜಾ

ಹೊಸದಿಲ್ಲಿ,: ತಿರುನೆಲ್ವೆಲಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಕೋರಿ ತಮಿಳುನಾಡು ಸರಕಾರವು ಸಲ್ಲಿಸಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ತಿರಸ್ಕರಿಸಿದೆ.ಅದಕ್ಕೆ ಅನುಮತಿಯಿಲ್ಲ. ನಿಮ್ಮ ಹಿಂದಿನ ನಾಯಕರನ್ನು ವೈಭವೀಕರಿಸಲು ನೀವು ಸಾರ್ವಜನಿಕರ

ಕರ್ನಾಟಕ

ಬೈಕ್ ಟ್ಯಾಕ್ಸಿ ಭವಿಷ್ಯ ಗುರುವಾರ ನಿರ್ಧಾರ: ಐದು ನಗರಗಳ ಅಧ್ಯಯನ ವರದಿ ಹೈಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್‌ ಸೂಚನೆ ನಂತರ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ನಿಯಮ ರೂಪಿಸುವ ಸಂಬಂಧ ಸಾರಿಗೆ ಇಲಾಖೆ ಅಧಿಕಾರಿಗಳು ದೇಶದ ಇತರ ಪ್ರಮುಖ 5 ನಗರಗಳಲ್ಲಿನ ಬೈಕ್‌ ಟ್ಯಾಕ್ಸಿ

ಕರ್ನಾಟಕ

ಬೆಳಗ್ಗೆ ಅರ್ಚಕ, ರಾತ್ರಿ ಕಳ್ಳ: ಬೆಂಗಳೂರಿನ ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಬೆಳಗಿನ ಜಾವ ದೇವಾಲಯಗಳಲ್ಲಿ ಅರ್ಚಕನಾದರೆ, ರಾತ್ರಿ ಕಳ್ಳತನಕ್ಕೆ ಇಳಿಯುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈಮುಗಿಯುತ್ತಿದ್ದರು. ಆದರೆ

ದೇಶ - ವಿದೇಶ

ರಾಜಸ್ಥಾನದಲ್ಲಿ ಅಮಾನವೀಯ ಘಟನೆ: ಬಾಯಿಗೆ ಕಲ್ಲು ತುರುಕಿ, ಗಮ್ ಅಂಟಿಸಿ ಎಸೆದರೂ ಬದುಕುಳಿದ 15 ದಿನದ ಶಿಶು

ರಾಜಸ್ಥಾನ: ರಾಜಸ್ಥಾನದ ಭಿಲ್ವಾರದಲ್ಲಿ 15 ದಿನಗಳ ಶಿಶು ಪತ್ತೆಯಾಗಿದೆ. ಅದರ ಪುಟ್ಟ ತುಟಿಗಳಿಗೆ ಗಮ್ ಅಂಡಿಸಲಾಗಿತ್ತು, ಅಳಲು ಆಗದಂತೆ ಬಾಯಿಗೆ ಕಲ್ಲುಗಳನ್ನು ತುಂಬಿಸಿ ಅಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ನಡೆದಿದೆ.ವ್ಯಕ್ತಿಯೊಬ್ಬರು ಶಿಶುವನ್ನು ಕಂಡು,

ದೇಶ - ವಿದೇಶ

ಕೂದಲಿಗೆ ಎಣ್ಣೆ ಹಚ್ಚಿಲ್ಲವೆಂದು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ ವಜಾ

ಗುಜರಾತ್: ಎಣ್ಣೆ ಹಚ್ಚಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದಕ್ಕೆ ಅವರನ್ನು ಕೆಲಸದಿಂದ ವಜಾ ಮಾಡಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಶಿಕ್ಷಕರು ವಿದ್ಯಾರ್ಥಿನಿಯ