Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ಸರಿಯಲ್ಲ, ಗಂಭೀರವಾಗಿರಿ” – ಕನ್ನೇರಿ ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ/ವಿಜಯಪುರ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ (Kanneri Shri) ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ವಿಜಯಪುರ (Vijayapura) ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್

ಕರ್ನಾಟಕ

ಒಪ್ಪಿಗೆಯ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅತ್ಯಾಚಾರವಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ (Relationship) ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು

ದೇಶ - ವಿದೇಶ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರಿಗೆ ನೋಟಿಸ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ (BR Gavai) ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ವಿಚಾರಣೆ ವೇಳೆ ಈ

ದೇಶ - ವಿದೇಶ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲರಿಗೆ ನೋಟಿಸ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ (BR Gavai) ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ವಿಚಾರಣೆ ವೇಳೆ

ದೇಶ - ವಿದೇಶ

‘ಡಿಜಿಟಲ್ ಅರೆಸ್ಟ್’ ವಂಚನೆ: CBI ತನಿಖೆಗೆ ಸುಪ್ರೀಂ ಕೋರ್ಟ್ ಚಿಂತನೆ, ರಾಜ್ಯಗಳಿಗೆ FIR ವಿವರ ನೀಡಲು ಆದೇಶ

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ಚಿಂತನೆ ನಡೆಸಿದೆ.

ದೇಶ - ವಿದೇಶ

ಬೀದಿ ನಾಯಿಗಳ ನಿಯಂತ್ರಣ: ಪ್ರತಿಕ್ರಿಯೆ ನೀಡದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸಮನ್ಸ್

ನವದೆಹಲಿ: ಬೀದಿ ನಾಯಿಗಳ (Stray Dogs) ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ

ಅಪರಾಧ ದೇಶ - ವಿದೇಶ

ಕಾನೂನು ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ, ಹೊಟ್ಟೆ ಸೀಳಿ ಆಂತರಿಕ ಗಾಯ; ಎರಡು ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ಕಾನ್ಪುರ: ಇವರೇನು ಮನುಷ್ಯರೋ ಅಥವಾ ರಾಕ್ಷಸರೋ ನಡೆದಿದ್ದು ಸಣ್ಣ ವಾಗ್ವಾದ ಆಗಿದ್ದು ಮಾರಣಾಂತಿಕ ಹಲ್ಲೆ. ಮೆಡಿಕಲ್ ಶಾಪ್​ನಲ್ಲಿ ಔಷಧದ ಬೆಲೆಗೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿಹಾಗೂ ಔಷಧಂಗಡಿ ಮಾಲೀಕನ ಜತೆ ವಾಗ್ವಾದ ನಡೆದಿದೆ. ಶಾಪ್ ಮಾಲೀಕ

ಅಪರಾಧ ದೇಶ - ವಿದೇಶ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮೂವರು ದುಷ್ಕರ್ಮಿಗಳು!

ನವದೆಹಲಿ: ದೆಹಲಿಯ ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು

ದೇಶ - ವಿದೇಶ

ರೂದ್ರಪುರದಲ್ಲಿ ಅಚ್ಚರಿಯ ಘಟನೆ: ಭಿಕ್ಷೆ ಬೇಡುತ್ತಿದ್ದ ಮಹಿಳೆ ಬಳಿ ಲಕ್ಷಗಟ್ಟಲೆ ನಾಣ್ಯ, ನೋಟು ಪತ್ತೆ

ಉತ್ತರಾಖಂಡದ ರುದ್ರಪುರದಲ್ಲಿ ಕಳೆದ 12 ವರ್ಷಗಳಿಂದ ಮನೆಯೊಂದರ ಹೊರಗೆ ಭಿಕ್ಷೆ ಬೇಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಬಳಿ ಹಣ ತುಂಬಿದ ಚೀಲಗಳು ಪತ್ತೆಯಾಗಿವೆ. ಸ್ಥಳೀಯರು ಅವಳನ್ನು ಸ್ಥಳಾಂತರಿಸಲು ಪ್ರಯತ್ನಿಸಿದಾಗ ಮಂಗ್ಲೌರ್ ಪೊಲೀಸ್ ಠಾಣೆಯ ಪಠಾಣ್ಪುರ

ಅಪರಾಧ

14 ವರ್ಷದ ಸ್ವಂತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪಾಪಿ ತಂದೆ ಬಂಧನ

ಫರಿದಾಬಾದ್: ತನ್ನ 14 ವರ್ಷದ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಅಪ್ರಾಪ್ತ ಬಾಲಕಿ