Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾರ್ಮಿಕರ ಬಸ್ ಅಪಘಾತ: 1 ಸಾವು, 24 ಗಾಯ

ಮಧ್ಯಪ್ರದೇಶ,: ಕಾರ್ಮಿಕರಿದ್ದ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ

ದೇಶ - ವಿದೇಶ

ಶೇಕ್ಹ್ಯಾಂಡ್ ಸೂಚಿಸಿದ ಗಂಭೀರ್!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಶೇಕ್​ಹ್ಯಾಂಡ್ ವಿವಾದ ಮುಂದುವರೆದಿದೆ. ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಭಾರತೀಯ ಆಟಗಾರರ ಈ ನಡೆಗೆ

ಅಪರಾಧ ಮಂಗಳೂರು

ಹೆದ್ದಾರಿ ಹೊಂಡಕ್ಕೆ ಬಿದ್ದ ಸ್ಕೂಟರ್; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಇತ್ತೀಚೆಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು, ಇದೀಗ ಮತ್ತೆ ಹೆದ್ದಾರಿ ಹೊಂಡಕ್ಕೆ ಸ್ಕೂಟರ್ ಒಂದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತೂರು ಜಂಕ್ಷನ್‌ನಿಂದ ಕೆಪಿಟಿ ಕಡೆಗೆ ರಸ್ತೆಯ

ದೇಶ - ವಿದೇಶ

ಜಿಎಸ್ಟಿ 2.0 ಜಾರಿಗೆ; ನವರಾತ್ರಿ ಮೊದಲ ದಿನದಿಂದಲೇ 375 ಉತ್ಪನ್ನಗಳ ಬೆಲೆ ಇಳಿಕೆ

ನವದೆಹಲಿ : ನವರಾತ್ರಿ ಆರಂಭದ ಮೊದಲ ದಿನವೇ ದೇಶದ ಜನತೆಗೆ ಡಬಲ್‌ ಧಮಾಕಾ ಸಿಕ್ಕಿದ್ದು, ಕೇಂದ್ರ ಸರ್ಕಾರದ ಜಿಎಸ್ಟಿ 2.0 ಅಧಿಕೃತವಾಗಿ ಸೋಮವಾರದಿಂದ ಜಾರಿಗೆ ಬಂದಿದೆ. ಪರಿಣಾಮ ಜನ ಸಾಮಾನ್ಯರಿಗೆ 375 ಉತ್ಪನ್ನಗಳು ಮತ್ತಷ್ಟು ಅಗ್ಗಕ್ಕೆ

ಅಪರಾಧ ದೇಶ - ವಿದೇಶ

ಸಹೋದ್ಯೋಗಿಗಳ ಕಿರುಕುಳದ ದೌರ್ಜನ್ಯ: ಶಿಕ್ಷಕಿ ಆತ್ಮಹತ್ಯೆ

ಹೈದರಾಬಾದ್: ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ(Teacher) ಇಬ್ಬರು ಪುರುಷ ಸಹೋದ್ಯೋಗಿಗಳಿಂದ ಕಿರುಕುಳಕ್ಕೊಳಗಾಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತ ವಿಜ್ಞಾನ ಶಿಕ್ಷಕಿ ಅಸ್ಸಾಂ ಮೂಲದವರು. ಈ ಘಟನೆ ಸೆಪ್ಟೆಂಬರ್ 19

ಅಪರಾಧ ದೇಶ - ವಿದೇಶ

ಪರೀಕ್ಷಾ ಶುಲ್ಕಕ್ಕಾಗಿ 70 ವರ್ಷದ ತಂದೆಯನ್ನು ಕೊಲೆ ಮಾಡಿದ ಮಗ

ಲಾತೂರ್ ಇನ್ನೇನು ಪರೀಕ್ಷೆ ಬರೆದು ಪೊಲೀಸ್ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್​​ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂದೆಯೊಂದಿಗೆ ಜಗಳವಾಡಿ

ಕರ್ನಾಟಕ

“ನವಜಾತ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ!

ಹೊಸಪೇಟೆ: ನವಜಾತ ಶಿಶುವೊಂದನ್ನು 10 ಸಾವಿರ ರೂ.ಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಹೊಸಪೇಟೆಯ 60 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ಘಟನೆ ಸಂಬಂಧ ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು

ಕರ್ನಾಟಕ

‘ನನ್ನ ಮತ, ನನ್ನ ಹಕ್ಕು’ ಘೋಷವಾಕ್ಯದಡಿ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು: ಸೆಪ್ಟೆಂಬರ್ 15 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ‘ನನ್ನ ಮತ, ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ. ಸೆ.15ರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನು

ಕರ್ನಾಟಕ

ಕಳ್ಳರಿಂದ ವಶಪಡಿಸಿಕೊಂಡ ಚಿನ್ನ ಕದ್ದ ಆರೋಪ: ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ

kerala

ಮಲ್ಲಿಗೆ ಹೂ ಮುಡಿದು ಹೋದ ನಟಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಂಡ

ಕೊಚ್ಚಿ : ಮಲೆಯಾಳಂನ ಖ್ಯಾತ ನಟಿ ನವ್ಯಾನಾಯರ್ ಗೆ ಮಲ್ಲಿಗೆ ಹೂವನ್ನು ವಿಮಾನದಲ್ಲಿ ಕೊಂಡೊಯ್ದಿದ್ದಕ್ಕೆ 1.14 ಲಕ್ಷ ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.14 ಲಕ್ಷ ದಂಡ ಹಾಕಲಾಗಿದೆ. ವಿಕ್ಟೋರಿಯಾದಲ್ಲಿ