Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಿಯಂತ್ರಣ ತಪ್ಪಿದ ಐಷಾರಾಮಿ ಎಸ್‌ಯುವಿ ಕಾರು ಪಾದಚಾರಿಗಳಿಗೆ ಡಿಕ್ಕಿ; 5 ಮಂದಿ ಸಾವು, ಚಾಲಕ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗಳ ಗುಂಪನ್ನು ವೇಗವಾಗಿ ಚಲಿಸುವ ಎಸ್ ಯುವಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು

ಕರ್ನಾಟಕ

ಅಳಿಯನ ಜೊತೆ ಸಂಬಂಧದ ಆರೋಪ; ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ-ಖಾರದ ಪುಡಿ ಎರಚಿದ ಗ್ಯಾಂಗ್!

ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ

ದೇಶ - ವಿದೇಶ

ಅಂಗೈ ಮೇಲೆ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ; ಶಾಕಿಂಗ್ ಘಟನೆ!

ಮುಂಬೈ: ಮಹಾರಾಷ್ಟ್ರದ (Maharashtra) ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ

ದೇಶ - ವಿದೇಶ

ಮುಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ಚಾಲನೆ: ನ.23ರಂದು ಸಿಜೆಐ ಬಿ.ಆರ್. ಗವಾಯಿ ನಿವೃತ್ತಿ; ಉತ್ತರಾಧಿಕಾರಿಯ ಶಿಫಾರಸು ಕೋರಿದ ಕೇಂದ್ರ ಸರ್ಕಾರ

ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (BR Gavai) ಅವರು ನ.23ರಂದು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆ ಮುಂದಿನ ಮುಖ್ಯ ನ್ಯಾಯಮೂರ್ತಿ ಆಯ್ಕೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದೆ. ಸಿಜೆಐ ಬಿಆರ್ ಗವಾಯಿ

ದೇಶ - ವಿದೇಶ

UPI ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ದಿನನಿತ್ಯದ ವಹಿವಾಟು ₹94,000 ಕೋಟಿಗೆ ಜಿಗಿತ; ಡಿಜಿಟಲ್ ಪಾವತಿ ವ್ಯವಸ್ಥೆಗೆ ಭರ್ಜರಿ ಬೇಡಿಕೆ

ನೋಟ್ ಬ್ಯಾನ್ ನಂತ್ರ ಸಾರ್ವಜನಿಕರು ನೋಟಿನಿಂದ ದೂರ ಆಗ್ತಿದ್ದಾರೆ. ಕೈನಲ್ಲಿ ಕ್ಯಾಶ್ (Cash) ಇರೋದೇ ಕಷ್ಟ. ಪರ್ಸ್ ಮರೆತು ಬಂದ್ರೂ ಟೆನ್ಷನ್ ಇಲ್ಲ. ಎಲ್ಲ ಕಡೆ ಈಗ ಆನ್ಲೈನ್ ಪೇಮೆಂಟ್ (online payment) ವ್ಯವಸ್ಥೆ

ದೇಶ - ವಿದೇಶ

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ

ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ (Prayagraj) ಪತ್ರಕರ್ತರೊಬ್ಬರ (Journalist) ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ

ದೇಶ - ವಿದೇಶ

ಖಾದ್ಯ ತೈಲ ವಲಯದಲ್ಲಿ ಕೇಂದ್ರ ಸರ್ಕಾರದ ಬಿಗಿ ಹಿಡಿತ: ಪಾರದರ್ಶಕತೆ, ನಿಯಂತ್ರಣಕ್ಕಾಗಿ 2011ರ VOPPA ಆದೇಶಕ್ಕೆ ಮಹತ್ವದ ತಿದ್ದುಪಡಿ!

ನವದೆಹಲಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಪ್ರಹ್ಲಾದ್‌ ಜೋಶಿ (Pralhad

ಕರ್ನಾಟಕ

ಕುಲದ ವಿರುದ್ಧ ಮಾತನಾಡಿದ ಕಾರಣಕ್ಕೆ’ ದಲಿತ ಸಮುದಾಯವೇ 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ; ಕಾನೂನು ಹೋರಾಟಕ್ಕೆ ನಿರ್ಧಾರ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ (Dalit Community) ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ. ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು

ದೇಶ - ವಿದೇಶ

ರಾಜತಾಂತ್ರಿಕ ಪ್ರಯತ್ನ ಮುಂದುವರಿಕೆ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ; ಮುಂದಿನ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ನವದೆಹಲಿ: ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ.

ಅಪರಾಧ ದೇಶ - ವಿದೇಶ

ಅಮಾನವೀಯ ಕೃತ್ಯ! ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ರೋಗಿಯ ತಲೆಬುರುಡೆಗೆ ರಂಧ್ರ ಮಾಡಲು 12 ವರ್ಷದ ಮಗಳಿಗೆ ಅವಕಾಶ ಕೊಟ್ಟ ವೈದ್ಯ ಬಂಧನ

ಆಸ್ಟ್ರಿಯಾದಲ್ಲಿ ವೈದ್ಯಕೀಯ ನೀತಿ ನಿಯಮಗಳನ್ನು ಉಲ್ಲಂಘಿಸಿ, ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ವೈದ್ಯರೊಬ್ಬರು ತಮ್ಮ 12 ವರ್ಷದ ಮಗಳಿಗೆ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಲು ಅವಕಾಶ ನೀಡಿದ್ದಾರೆ. ಇದೀಗ ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್