Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಜಿತ್ ಪವಾರ್ ವಿಮಾನ ಅಪಘಾತಕ್ಕೆ ಹೊಸ ಟ್ವಿಸ್ಟ್: ಪತನದ ಸಿಸಿಟಿವಿ ದೃಶ್ಯ ಬಿಡುಗಡೆ

ದಿವಂಗತ ಎನ್‌ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ಅನುಮಾನಗಳಿಗೆ ಕಾರಣವಾಗುತ್ತಿದೆ. ಆರಂಭದಲ್ಲಿ ಇದು ಸಾಮಾನ್ಯ ಅಪಘಾತ (Accident) ಎಂದು ಹೇಳಲಾಗಿದ್ದರೂ, ಇದೀಗ

ಅಪರಾಧ ದೇಶ - ವಿದೇಶ

ಪತ್ನಿಯನ್ನೇ ಮಾರಾಟಕ್ಕಿಟ್ಟ ಪಾಪಿ ಪತಿ: ಸ್ನೇಹಿತರಿಂದ ಗ್ಯಾಂಗ್ ರೇ*ಪ್ ಆರೋಪ

ಬದೌನ್: ಸಾವಿರ ರೂಪಾಯಿಗಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನೇ ಸ್ನೇಹಿತರಿಗೆ ಮಾರಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಒಂದು ಸಾವಿರ ರೂಪಾಯಿಗೆ ಬದಲಾಗಿ ತನ್ನ ಸ್ನೇಹಿತರಿಗೆ ಒಪ್ಪಿಸಿದ್ದಾನೆ

kerala

ಖ್ಯಾತ ಇನ್ಫ್ಲುಯೆನ್ಸರ್ ‘ಚಿನ್ನು ಪಾಪು’ ಆತ್ಮಹ*ತ್ಯೆ: ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆ!

ಕೇರಳದ ಕಾಸರಗೋಡಿನಲ್ಲಿ 24 ವರ್ಷದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ತನ್ನ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾಸರಗೋಡು ಶೈಲಿಯ ಭಾಷೆ ಹಾಗೂ ಸ್ಥಳೀಯ ಆಹಾರದ ವಿಡಿಯೋಗಳಿಂದ ವೈರಲ್ ಆಗಿದ್ದ ಇವರು, ಇನ್‌ಸ್ಟಾಗ್ರಾಂನಲ್ಲಿ

ದೇಶ - ವಿದೇಶ

ವಕೀಲರ ಕೋಟು ಧರಿಸಿ ಕೋರ್ಟ್‌ಗೆ ಇಳಿದ ಮಮತಾ ಬ್ಯಾನರ್ಜಿ

ನವದೆಹಲಿ: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ, ವಾಟ್ಸಾಪ್ ಆಯೋಗ ಎಂದು

ದೇಶ - ವಿದೇಶ

‘ದೇಶ ಬಿಟ್ಟು ತೊಲಗಿ’: ವಾಟ್ಸಪ್‌ಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ!

ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ (Meta) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಖಡಕ್‌ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ

ದೇಶ - ವಿದೇಶ

ದೇಶದಲ್ಲೇ ಅತಿ ದುಬಾರಿ ಬೆಲೆಗೆ ಮಾರಾಟವಾಯ್ತು ‘DDC 001’ ನಂಬರ್ ಪ್ಲೇಟ್.

ಮುಂಬೈ: ಮೂಗಿಗಿಂತ ಮೂಗುತಿ ಭಾರ ಅನ್ನೋ ಗಾದೆ ಇದೆ. ಅದನ್ನು ಆಂಧ್ರಪ್ರದೇಶದ ವ್ಯಕ್ತಿಯೊಬ್ಬರು ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ತಾವು ಖರೀದಿಸಿದ್ದ 7 ಲಕ್ಷ ರು.ಮೌಲ್ಯದ ಹೊಸ ಮಾರುತಿ ಇಗ್ನಿಸ್ ಕಾರಿಗೆ ಭರ್ಜರಿ 2.08 ಕೋಟಿ ರು. ಕೊಟ್ಟು

ಕರ್ನಾಟಕ

ಆಕಾಶ ಮುಟ್ಟುತ್ತಿರುವ ಚಿನ್ನದ ದರಕ್ಕೆ ಬ್ರೇಕ್ ಹಾಕು ತಾಯಿ: ಜಾತ್ರೆಯಲ್ಲಿ ಗಮನ ಸೆಳೆದ ಭಕ್ತನ ಹರಕೆ

ವಿಜಯನಗರ : ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಚಿನ್ನದ ದರವು ಸಾಮಾನ್ಯ ಜನರ ಬದುಕಿನ ಮೇಲೆ ಭಾರೀ ಹೊರೆ ತಂದಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯಲ್ಲಿ ಭಕ್ತನೊಬ್ಬ ವಿಭಿನ್ನ ಹಾಗೂ ಅಪರೂಪದ ಹರಕೆಯನ್ನು ಸಲ್ಲಿಸುವ ಮೂಲಕ ಎಲ್ಲರ ಗಮನ

ದೇಶ - ವಿದೇಶ

ನಾಯಿ ಕಡಿತಕ್ಕೆ ರಾಜ್ಯಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್!

ನವದೆಹಲಿ: ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವೇಳೆ ನಾಯಿ ಕಡಿತದಿಂದ ಸಾವನ್ನಪ್ಪಿವರಿಗೆ ಅಥವಾ ಗಂಭೀರ ಗಾಯಕ್ಕೆ ಸರ್ಕಾರಗಳ ಮೇಲೆ ಭಾರೀ

ದೇಶ - ವಿದೇಶ

ಸಂಚಾರ ನಿಯಮ ಮೀರಿದರೆ ನಿಮ್ಮ ಬ್ಯಾಂಕ್ ಖಾತೆಗೇ ಬೀಳುತ್ತೆ ಕತ್ತರಿ!

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕುಡಿದು ವಾಹನ ಚಲಾಯಿಸುವ ಪ್ರಕರಣಗಳಲ್ಲಿ ಟ್ರಾಫಿಕ್‌ ನಿಯಮ ಉಲ್ಲಂಘನೆ ಚಲನ್‌ ರಿಯಾಯಿತಿಯನ್ನು ತೆಗೆದುಹಾಕಬೇಕೆಂದು ಮನವಿ ಮಾಡಿದ್ದು ಮಾತ್ರವಲ್ಲದೆ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕ

ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊ*ಲೆ

ಹಾಸನ: ಎರಡನೇ ಮದುವೆಯಾಗಿರುವುದನ್ನು ಪ್ರಶ್ನಿಸಿದ ಮೊದಲ ಪತ್ನಿಯನ್ನು ಪತಿಯು ಕೊಲೆಗೈದು ಮೃತದೇಹವನ್ನು ನದಿಗೆ ಎಸೆದಿರುವ ಘಟನೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಜ.10ರಂದು ನಡೆದಿರುವುದು ವರದಿಯಾಗಿದೆ. ರಾಧಾ (40) ಕೊಲೆಯಾದವರು. ಅವರ ಪತಿ ಕುಮಾರ್