Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಅಮ್ರೋಹಾ ವರದಕ್ಷಿಣೆ ಪ್ರಕರಣ:ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ

ಅಮ್ರೋಹಾ: ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು.

ಕರ್ನಾಟಕ

ದಸರಾದಲ್ಲಿ ಬಾನು ಮುಷ್ತಾಕ್‌ ದೇವಿ ಪೂಜೆಗೆ ಫತ್ವಾ ಅನುಮತಿ ಅಗತ್ಯ

ಬೆಂಗಳೂರು: ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ದಸರಾದಲ್ಲಿ ಭಾಗವಹಿಸಲು ನಮ್ಮ ಅಡ್ಡಿಯಿಲ್ಲ. ಆದರೆ ದೇವಿಗೆ ಪೂಜೆ ಮಾಡಿದರೆ ಫತ್ವಾ ಇನ್‌ಸ್ಟಿಟ್ಯೂಷನ್‌ನಿಂದ ಅನುಮತಿ ತೆಗೆದುಕೊಳ್ಳಬೇಕು ಎಂದು ಜಾಮೀಯಾ ಮಸೀದಿ ಮೌಲನಾ ಡಾ.ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ. ಸಂದರ್ಶನದಲ್ಲಿ

ದೇಶ - ವಿದೇಶ

ಸುಜುಕಿಯ ಇ-ವಿಟಾರಾ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತು – ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆ ಆರಂಭ

ಅಹ್ಮದಾಬಾದ್: ಮಾರುತಿ ಸುಜುಕಿಯ ಹೊಸ ಹಿಟ್ ಬ್ರ್ಯಾಂಡ್ ಆದ ಗ್ರ್ಯಾಂಡ್ ವಿಟಾರಾದ ಇವಿ ಆವೃತ್ತಿಯಾದ ಇ-ವಿಟಾರಾ ಈಗ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತಾಗಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇ-ವಿಟಾರಾ ಯೋಜನೆಯನ್ನು ಬಿಡುಗಡೆ ಮಾಡಲಿದ್ದಾರೆ.

ದೇಶ - ವಿದೇಶ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಮೇಘಸ್ಫೋಟ – 10ಕ್ಕೂ ಹೆಚ್ಚು ಮನೆಗಳ ನಾಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು

ದೇಶ - ವಿದೇಶ

ಡೆಲಿವರಿ ಬಾಯ್‌ಗಳ ಕೆಲಸ ಮತ್ತು ಆದಾಯ: ಇಲ್ಲಿದೆ ಸಂಪೂರ್ಣ ಮಾಹಿತಿ

ಅಮೆಜಾನ್, ಫ್ಲಿಪ್‌ಕಾರ್ಟ್, ಮೈಂತ್ರಾದಂತಹ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಏರಿಕೆ ಮತ್ತು ತ್ವರಿತ ವಾಣಿಜ್ಯ ಸೈಟ್‌ಗಳ ಹೊರಹೊಮ್ಮುವಿಕೆಯಿಂದಾಗಿ ಭಾರತದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚಾಗಿದೆ. ದೇಶಾದ್ಯಂತ ಗ್ರಾಹಕರು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು ಪೀಠೋಪಕರಣಗಳಿಂದ ಹಿಡಿದು ಬಟ್ಟೆ, ದಿನಸಿ ಮತ್ತು

ದೇಶ - ವಿದೇಶ

ಅಮೆರಿಕದ ಹೆಚ್ಚಿದ ಟ್ಯಾರಿಫ್ ಹಿನ್ನೆಲೆ ಭಾರತ–ಯೂರೋಪಿಯನ್ ದೇಶಗಳು ಪೋಸ್ಟಲ್ ಸೇವೆ ತಾತ್ಕಾಲಿಕ ನಿಲ್ಲಿಸಿದ ಭಾರತ

ನವದೆಹಲಿ: ಅಮೆರಿಕ ಅಧಿಕ ಟ್ಯಾರಿಫ್ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಪೋಸ್ಟಲ್ ಸೇವೆಗಳನ್ನು ಭಾರತವೂ ಒಳಗೊಂಡಂತೆ ಅನೇಕ ದೇಶಗಳು ನಿಲ್ಲಿಸುತ್ತಿವೆ. ಇವತ್ತು ಆಗಸ್ಟ್ 25ರಂದು ಭಾರತವು ಅಮೆರಿಕಕ್ಕೆ ಎಲ್ಲಾ ಪೋಸ್ಟಲ್ ಸರ್ವಿಸ್​ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅಮೆರಿಕದ

ಕ್ರೀಡೆಗಳು ದೇಶ - ವಿದೇಶ ಮನರಂಜನೆ

ಬಿಸಿಸಿಐ-ಡ್ರೀಮ್11 ಮುರಿದ ಒಪ್ಪಂದ -ಏಷ್ಯಾಕಪ್‌ನಲ್ಲಿ ಭಾರತ ತಂಡಕ್ಕೆ ಹೊಸ ಪ್ರಾಯೋಜಕ ಯಾರು?

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ನಿರೀಕ್ಷೆಯಂತೆ ಡ್ರೀಮ್ 11 ಜೊತೆಗಿನ ಒಪ್ಪಂದವನ್ನು ಕಡಿದುಕೊಂಡಿದೆ. ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ ಅಂಗೀಕಾರವಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡ್ರೀಮ್ ಇಲೆವೆನ್ಜೊತೆಗಿನ ಸಂಬಂಧವನ್ನು ಕಡಿದುಕೊಂಡ

ದೇಶ - ವಿದೇಶ

ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಮಹಾರಾಷ್ಟ್ರ ಜಲಾಶಯಗಳಿಂದ ನೀರಿನ ಮಟ್ಟ ಗಂಭೀರ ಏರಿಕೆ

ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿನ ಮಳೆಯ ಅಬ್ಬರ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಟ್ಟು 2 ಲಕ್ಷದ

ದೇಶ - ವಿದೇಶ

ಭಾರತ ಮತ್ತೆಆರ್​ಸಿಇಪಿ ವ್ಯಾಪಾರ ಗುಂಪಿಗೆ ಸೇರುವ ಕುರಿತು ಚಿಂತನೆ – ಲಾಭ-ನಷ್ಟ ವಿಶ್ಲೇಷಣೆ

ನವದೆಹಲಿ: ಐದಾರು ವರ್ಷದ ಹಿಂದೆ ತಾನು ತೊರೆದು ಬಂದಿದ್ದ ಆರ್​ಸಿಇಪಿ ಟ್ರೇಡಿಂಗ್ ಗುಂಪಿಗೆ ಮತ್ತೆ ಸೇರಲು ಭಾರತ ಯೋಜಿಸುತ್ತಿರುವ ಸುದ್ದಿ ಕೇಳಿಬಂದಿದೆ. ಚೀನಾ ಸೇರಿ 15 ದೇಶಗಳಿರುವ ಈ ಟ್ರೇಡಿಂಗ್ ಕೂಟಕ್ಕೆ ಸೇರಿದರೆ ಅನುಕೂಲ ಮತ್ತು

ಕರ್ನಾಟಕ

ಆನ್‌ಲೈನ್ ಗೇಮಿಂಗ್ ಮಸೂದೆ ಅಂಗೀಕಾರ – ಡ್ರೀಮ್ 11 ಹಾಗೂ ಬಿಸಿಸಿಐ ಒಪ್ಪಂದದ ಭವಿಷ್ಯ ಅಸ್ಪಷ್ಟ

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಯನ್ನು ಅಂಗೀಕರಿಸಿದೆ. ಆಗಸ್ಟ್ 20 ರಂದು ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ 2025 ಅಂಗೀಕರಿಸಿದ ಒಂದು ದಿನದ ನಂತರ, ಆಗಸ್ಟ್ 21 ರಂದು ರಾಜ್ಯಸಭೆಯು ಕೂಡ