Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶೇ.50 ಮೀಸಲಾತಿ ಮಿತಿ ಉಲ್ಲಂಘನೆ: ಒಬಿಸಿ ಮೀಸಲಾತಿ ಹೆಚ್ಚಳ ಮಾಡದೇ ಸ್ಥಳೀಯ ಚುನಾವಣೆ ನಡೆಸಲು ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ (OBC Community) ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ (Telangana Government) ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ (Resevartion) ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ

ದೇಶ - ವಿದೇಶ

ಒಡಿಶಾದಲ್ಲಿ ಭೀಕರ ಘಟನೆ: ಚಲಿಸುತ್ತಿದ್ದ ಬಸ್ಸಿನೊಳಗೆ ನುಗ್ಗಿ ಪ್ರಯಾಣಿಕರ ಮೇಲೆ ಮಚ್ಚಿನಿಂದ ಹುಚ್ಚನಂತೆ ಹಲ್ಲೆ; ಪುರಿ ಜಿಲ್ಲೆಯಲ್ಲಿ ಆತಂಕ

ಪುರಿ: ಒಡಿಶಾದ ಪುರಿಯಲ್ಲಿ ಬಸ್ಸಿನೊಳಗೆ ವ್ಯಕ್ತಿಯೊಬ್ಬ ಪ್ರಯಾಣಿಕರ ಮೇಲೆ ಮಚ್ಚಿನಿಂದ ಹುಚ್ಚನಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಒಡಿಶಾದ ಸಾರ್ವಜನಿಕ ಸಾರಿಗೆ ಬಸ್ ಸೇವೆಯಾದ ಅಮಾ ಬಸ್, ಪುರಿ ಜಿಲ್ಲೆಯ ಕನಾಸಾ ಬ್ಲಾಕ್‌ನಲ್ಲಿರುವ ಹರಸ್ಪದಾದಿಂದ

ದೇಶ - ವಿದೇಶ

ಸಿಜೆಐ ಗವಾಯಿ ಮೇಲೆ ಶೂ ಎಸೆದು ಹಲ್ಲೆ ಯತ್ನ: ಘಟನೆಯನ್ನು ‘ವಿಷಕಾರಿ ಸಿದ್ಧಾಂತದಿಂದ ಸಂವಿಧಾನದ ಮೇಲಿನ ದಾಳಿ’ ಎಂದು ಕುಟುಂಬದಿಂದ ಖಂಡನೆ

ನವದೆಹಲಿ : ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನು ನ್ಯಾಯಾಲಯದ ಆವರಣದಲ್ಲಿ ಗುರಿಯಾಗಿಸಿಕೊಂಡು ನಡೆದ ಶೂ ಎಸೆತ ಘಟನೆಯನ್ನು ಅವರ ಕುಟುಂಬವು “ಸಂವಿಧಾನದ ಮೇಲಿನ ದಾಳಿ” ಎಂದು ಖಂಡಿಸಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ

ದೇಶ - ವಿದೇಶ

ಅಧಿಕಾರದ ಶಿಖರದಲ್ಲಿ 25 ವರ್ಷ: 2001ರ ಸಿಎಂ ಪ್ರಮಾಣವಚನದ ಹಳೆಯ ಫೋಟೋ ಹಂಚಿ ದೇಶದ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ಈ ಅಕ್ಟೋಬರ್ 7 ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜೀವನದಲ್ಲಿ ಒಂದು ಮಹತ್ವದ ದಿನ. 2001 ರ ಈ ದಿನದಂದು ಅವರು ಗುಜರಾತ್ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡರು. ಅಂದಿನಿಂದ ಅವರು ಮುಖ್ಯಮಂತ್ರಿಯಾಗಿ ಮತ್ತು

ಅಪರಾಧ ದೇಶ - ವಿದೇಶ

ಗುರುಗ್ರಾಮದಲ್ಲಿ ಸೈಬರ್ ವಂಚನೆಯ ಹೊಸ ಟ್ರಿಕ್: ವಾಟ್ಸಾಪ್ ಮದುವೆ ಆಮಂತ್ರಣ ಲಿಂಕ್ ಕ್ಲಿಕ್ ಮಾಡಿ ₹97 ಸಾವಿರ ಕಳೆದುಕೊಂಡ ವ್ಯಕ್ತಿ!

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು(Cyber Criminals) ಕೂಡ ಹಣ ವಸೂಲಿಗೆ ಹಲವು ಹೊಸ ಹೊಸ ಟ್ರಿಕ್​ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನವೇ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್

ಕರ್ನಾಟಕ ರಾಜಕೀಯ

ರಾಜ್ಯದಲ್ಲಿ ಲಕ್ಷಾಂತರ ಮನೆಗಳಿಗೆ ವಿದ್ಯುತ್-ನೀರು ಇಲ್ಲ: CC-OC ಇಲ್ಲದ 4.30 ಲಕ್ಷಕ್ಕೂ ಹೆಚ್ಚು ಕಟ್ಟಡಗಳಿಂದ ಸರ್ಕಾರಕ್ಕೆ ಕಾನೂನು ಸಂಕಷ್ಟ

ಸ್ವಾಧೀನಾನುಭವ ಪತ್ರ ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ ಇಲ್ಲದೆ 1,200 ಚದರ ಅಡಿ ಮತ್ತು ಅದಕ್ಕಿಂತ ಮೇಲ್ಪಟ್ಟು ನಿರ್ಮಿಸಿರುವ 4.30 ಲಕ್ಷಕ್ಕೂ ಹೆಚ್ಚಿನ ಮನೆ ಮಾಲೀಕರು ವಿದ್ಯುತ್ ಸೌಲಭ್ಯ ಸಿಗದೆ ಕತ್ತಲಲ್ಲೇ ಬದುಕು ಸವೆಸುವ

ಅಪರಾಧ ಕರ್ನಾಟಕ

ಕಡಬದಲ್ಲಿ ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯ ಕಾರು ಜಖಂ: ಕಬ್ಬಿಣದ ರಾಡ್‌ನಿಂದ ಗಾಜು ಪುಡಿ ಮಾಡಿದ ಆರೋಪಿ ಬಂಧನ

ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯೋರ್ವರ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ. ಕೊಣಾಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ರಮಣಿ ಬಿ. ಎಂಬವರು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದ ಕರ್ತವ್ಯಕ್ಕೆ

ಉಡುಪಿ

ಶಾಲಾ ಬಸ್‌ಗಳಿಗೆ ನಕಲಿ ವಿಮಾ ಪಾಲಿಸಿ: ಉಡುಪಿಯಲ್ಲಿ ₹1.5 ಕೋಟಿಗೂ ಹೆಚ್ಚು ಮೊತ್ತದ ಬೃಹತ್ ವಿಮಾ ವಂಚನೆ ಬಯಲು; ಇಬ್ಬರು ಮಾಜಿ ಉದ್ಯೋಗಿಗಳ ಬಂಧನ

ಉಡುಪಿ: ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶಾಲೆಗಳಿಗೆ ನಕಲಿ ವಿಮಾ ಪಾಲಿಸಿಗಳನ್ನು ನೀಡಿರುವುದಾಗಿ ಆರೋಪಿಸಿ ಖಾಸಗಿ ವಿಮಾ ಕಂಪನಿಯ ಇಬ್ಬರು ಮಾಜಿ ಉದ್ಯೋಗಿಗಳು ನಡೆಸಿದ ದೊಡ್ಡ ಪ್ರಮಾಣದ ವಿಮಾ ವಂಚನೆ ಪ್ರಕರಣ ಬೆಳಕಿಗೆ

Accident ಕರ್ನಾಟಕ

ಒಂದೇ ದೇವಸ್ಥಾನಕ್ಕೆ ಹೊರಟವರ ಮೇಲೆ 2 ಅಪಘಾತ: ಬಸ್‌ ಅಪಘಾತದಲ್ಲಿ 3 ಬಲಿ, ಬೈಕ್‌ ಡಿಕ್ಕಿಯಾಗಿ ಮತ್ತೋರ್ವ ಪಾದಯಾತ್ರಿ ಸಾವು

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ (Private Bus) ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.

ದೇಶ - ವಿದೇಶ

ವರದಕ್ಷಿಣೆ ಕ್ರೌರ್ಯಕ್ಕೆ ಗರ್ಭಿಣಿ ಬಲಿ: ಪತಿ ಸಚಿನ್ ಮತ್ತು ಸಹೋದರರ ವಿರುದ್ಧ ಹಲ್ಲೆ, ಕೊಲೆ ಆರೋಪ

ನವದೆಹಲಿ: ಉತ್ತರ ಪ್ರದೇಶದಲ್ಲಿ ಹೆಚ್ಚುವರಿ ವರದಕ್ಷಿಣೆ ಹಣವನ್ನು ನೀಡಲಿಲ್ಲವೆಂದು ಗರ್ಭಿಣಿಯನ್ನು (Pregnant) ಆಕೆಯ ಪತಿ ಮತ್ತು ಕುಟುಂಬದವರು ಕೊಂದ ಘಟನೆ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಹೆಚ್ಚುವರಿ 5 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟ ನಂತರ