Contact Information
The Saffron Productions
3rd Floor Kudvas Granduer
Surathkal Mangalore 575014
- July 3, 2026
IndiaNews
ದೆಹಲಿಯಲ್ಲಿ ಬಾಂಬ್ ಬೆದರಿಕೆ ಸಂಚು: 20ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಪ್ಯಾನಿಕ್
- By Sauram Tv
- . July 18, 2025
ನವದೆಹಲಿ: ಇಂದು ದೆಹಲಿಯ 20ಕ್ಕೂ ಅಧಿಕ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ದೆಹಲಿಯ ಪಶ್ಚಿಮ ವಿಹಾರ್‌ನ ಒಂದು ಶಾಲೆಯ ಆವರಣದಲ್ಲಿ ಬಾಂಬ್ ಇದೆ ಎಂದು ಬೆದರಿಕೆ
20 ಲಕ್ಷ ಖರ್ಚು, ಬುಲೆಟ್ ಕೊಟ್ಟರೂ ಸಾಲಲಿಲ್ಲ-ದೇಹದ ಮೇಲೆ ಡೆತ್ ನೋಟು ಬರೆದು ಆತ್ಮಹತ್ಯೆ
- By Sauram Tv
- . July 18, 2025
ಲಕ್ನೋ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ತನ್ನ ದೇಹದ ಮೇಲೆಯೇ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಮನೀಷಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಆಕೆ ತೋಳು,
ಮೆಟ್ರೋನಲ್ಲಿ ಸಿಗಲಿದೆ ಸ್ಪೀಡ್ ನೆಟ್ʼ – ಸುರಂಗ ಮಾರ್ಗಗಳಲ್ಲಿ 5G ಸಂಪರ್ಕದ ಹೊಸ ಯುಗಕ್ಕೆ ಮೆಟ್ರೋ ಸಿದ್ಧ
- By Sauram Tv
- . July 17, 2025
ಬೆಂಗಳೂರು: ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆ
- By Sauram Tv
- . July 17, 2025
ಕಾರವಾರ: ಮೊಬೈಲ್ ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ. ಹಳಿಯಾಳದ ಸರ್ಕಾರಿ ಪ್ರಾಥಮಿಕ
ರೌಡಿಶೀಟರ್ ಕೊಲೆ ಪ್ರಕರಣ: ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್
- By Sauram Tv
- . July 17, 2025
ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು
ʼಬಾಹ್ಯಾಕಾಶ ಹೀರೋʼ ಶೂಭಾಂಶು ಶುಕ್ಲಾಗೆ ಪತ್ನಿ-ಮಗನಿಂದ ಅಪ್ಪುಗೆಯ ಸ್ವಾಗತ
- By Sauram Tv
- . July 17, 2025
ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿ ಭೂಮಿಗೆ ಮರಳಿರುವ ಶುಭಾಂಶು ಶುಕ್ಲಾ ಅವರನ್ನು ಪತ್ನಿ ಹಾಗೂ ಪುತ್ರ ಅಪ್ಪುಗೆಯ ಮೂಲಕ ಸ್ವಾಗತ ಕೋರಿದ್ದಾರೆ. 18 ದಿನಗಳ ಬಾಹ್ಯಾಕಾಶ ವಾಸದ ನಂತರ ಟೆಕ್ಸಾಸ್‌ನ
ಇತಿಹಾಸ ಪಠ್ಯದಲ್ಲಿ ಮೊಘಲರ ಪಾತ್ರ ಪುನರ್‌ವ್ಯಾಖ್ಯಾನ – NCERT ಹೊಸ ಅಧ್ಯಾಯ
- By Sauram Tv
- . July 16, 2025
ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ NCERT ತನ್ನ 8ನೇ ತರಗತಿ ಇತಿಹಾಸ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ದೆಹಲಿ ಸುಲ್ತಾನರ ಕ್ರೌರ್ಯ ಮತ್ತು ಮೊಘಲರ ಧಾರ್ಮಿಕ ಅಸಹಿಷ್ಣುತೆಯನ್ನು ಒತ್ತಿಹೇಳುವ ಹೊಸ ವಿಷಯ ಸೇರಿಸಿದೆ. ಈ
ಅಮೆರಿಕದ ಆಕ್ರೋಶ, ಭಾರತದ ನಿರ್ಧಾರ: ಕೃಷಿ ಟ್ಯಾರಿಫ್ ವಿವಾದ ತೀವ್ರತೆ
- By Sauram Tv
- . July 16, 2025
ನವದೆಹಲಿ: ನಿರೀಕ್ಷೆಯಂತೆ ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುದುರಲು ಕೃಷಿ ಕ್ಷೇತ್ರ ಪ್ರಮುಖ ತೊಡಕಾಗಿದೆ. ಎರಡೂ ದೇಶಗಳು ಈ ಕ್ಷೇತ್ರದ ಹಿತಾಸಕ್ತಿಗೆ ಆದ್ಯತೆ ನೀಡುತ್ತಿರುವುದು ಇದಕ್ಕೆ ಕಾರಣ. ಅರ್ಧಕ್ಕಿಂತಲೂ ಹೆಚ್ಚು ಭಾರತೀಯರ ಬದುಕಿಗೆ
ಮೈಯೆಲ್ಲಾ ರಕ್ತ, ತಂದೆಯ ಪೀಡೆಗೆ ಬೇಸತ್ತು ಸಾಯಲು ಬಂದ ಏಳು ವರ್ಷದ ಬಾಲಕಿ
- By Sauram Tv
- . July 16, 2025
ಲಕ್ನೋ: ಏಳು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚಿಸಿದ್ದಳು ಎಂದರೆ ಆಕೆ ಎಷ್ಟೆಲ್ಲಾ ತೊಂದರೆಗಳನ್ನು ಎದುರಿಸಿರಬಹುದು. ಆಕೆಯ ಮೈಯಿಂದ ರಕ್ತ ತೊಟ್ಟಿಕ್ಕುತ್ತಿತ್ತು. ರೈಲ್ವೆ ಹಳಿಯಲ್ಲಿ ರೈಲು ಬರುವ ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಲೇ ಇದ್ದಳು. ಆಕೆಗಿನ್ನೂ 7 ವರ್ಷ. ಈಗಷ್ಟೇ ಪ್ರಪಂಚ ಕಾಣುತ್ತಿರುವ ಮುಗ್ದ ಜೀವ. ಆಗಲೇ ಸಾಯಲು ನಿರ್ಧರಿಸಿದ್ದಳು. ತಂದೆ ವಿಪರೀತ ಹೊಡೆದಿದ್ದ, ಇಡೀ ಮೈಯೆಲ್ಲಾ ರಕ್ತವಾಗಿತ್ತು. ಕೂಡಲೇ ಅಲ್ಲಿ ಹೋಗುತ್ತಿರುವವರು ಯಾರೋ ಆಕೆಯನ್ನು ನೋಡಿ ಓಡಿ ಹೋಗಿ ರಕ್ಷಿಸಿದ್ದಾರೆ. ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿಗೆ ತಲೆ ಕೊಟ್ಟು ಸಾಯೋಣವೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ರೋಶ್ನಿ ತಿಳಿಸಿದಾಗ ಎಲ್ಲರೂ ಒಮ್ಮೆ ಬೆಚ್ಚಿಬಿದ್ದಿದ್ದಾರೆ. ಆಕೆಯ ತಂದೆ ದಿನವೂ ಚಿತ್ರಹಿಂಸೆ ಕೊಡುತ್ತಿದ್ದ, ಶಾಲೆಗೂ ಕಳುಹಿಸುತ್ತಿರಲಿಲ್ಲ, ಮನೆ ಕೆಲಸಕ್ಕೆ ಹೋಗುವಂತೆ ಒತ್ತಾಯಿಸುತ್ತಿದ್ದ. ಮಹಡಿಯಿಂದ ಕೆಳಗೆ ತಳ್ಳಿದ್ದಾಗಿಯೂ ಆಕೆ ಅಳಲು ತೋಡಿಕೊಂಡಿದ್ದಾಳೆ. ಹಾಗಾಗಿಯೇ ಆಕೆ ಸಾಯುವ ಆಲೋಚನೆ ಮಾಡಿರುವುದಾಗಿ ತಿಳಿಸಿದ್ದಾಳೆ, ರೋಶ್ನಿಯ ತಂದೆ ಸಂತೋಷ್ ರಜಪೂತ್ಗೆ ಈಗಾಗಲೇ ಐದು ಮಕ್ಕಳಿದ್ದು ಮತ್ತು ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ. ಅವರ ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲದ ಕಾರಣ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲಾ ಘಟನೆ ಕೇಳಿದ ರೈತರೊಬ್ಬರು ರೋಶ್ನಿಯನ್ನು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ. ಅವರಿಗೆ ಈಗಾಗಲೇ ಒಬ್ಬ ಮಗನಿದ್ದು, ಹೆಣ್ಣು ಮಗು ಬೇಕೆಂದು ಬಯಸಿದ್ದರು. ಈಗ ಆ ಬಾಲಕಿಯನ್ನು ಶಾಲೆಗೆ ಸೇರಿಸಿದ್ದು, ಹೊಸ ಬಟ್ಟೆಗಳನ್ನು ಕೂಡ ಕೊಡಿಸಿದ್ದಾರೆ. ಈ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆ ಇಲ್ಲದೆ ನೇರ ದತ್ತು ಸ್ವೀಕಾರವನ್ನು ತಪ್ಪಿಸಬೇಕು ಎಂದು ಪೊಲೀಸರು ಹೇಳಿದ್ದಾರೆ. ಆದ್ದರಿಂದ, ಹುಡುಗಿಯನ್ನು ಈಗ ಅವಳ ತಂದೆಗೆ ಹಿಂತಿರುಗಿಸಲಾಗಿದೆ. ಈ ಘಟನೆಯು ಮಕ್ಕಳ ರಕ್ಷಣೆಯ ವಿಷಯದ ಬಗ್ಗೆ ಸಮಾಜದಲ್ಲಿ ಮತ್ತೊಮ್ಮೆ ಒಂದು ಪ್ರಮುಖ
ಶಾರ್ಜಾದಲ್ಲಿ ಕೇರಳ ಮಹಿಳೆ ಮತ್ತು ಮಗುವಿನ ಹ*ತ್ಯೆ– ಪತಿ, ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
- By Sauram Tv
- . July 15, 2025
ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಮಗುವಿನೊಂದಿಗೆ ಕೇರಳದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. 32 ವರ್ಷದ ಕೇರಳ ಮಹಿಳೆಯ ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮೂಲದ