Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತುಂಗಾಭದ್ರಾ ನದಿಯಲ್ಲಿ ದುರಂತ: ತೆಪ್ಪ ಮಗುಚಿ ಇಬ್ಬರು ಯುವಕರು ನೀರುಪಾಲು; ಸ್ಥಳೀಯರ ಆಕ್ರಂದನ ಮುಗಿಲುಮುಟ್ಟಿದೆ

ದಾವಣಗೆರೆ: ತುಂಗಾಭದ್ರ ನದಿಯಲ್ಲಿ (Tungabhadra River) ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ (Honnali) ನಡೆದಿದೆ.ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು. ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು.

ದೇಶ - ವಿದೇಶ

ಅಮ್ಮನ ತ್ಯಾಗಕ್ಕೆ ಮಗನ ಅಪ್ಪುಗೆ: ಗೂಗಲ್ ಕಚೇರಿಗೆ ತಾಯಿಯನ್ನು ಕರೆತಂದು ಹೆಮ್ಮೆ ಪಟ್ಟ ಭಾರತೀಯ ಯುವಕ!

ಚೆನ್ನಾಗಿ ಓದಿ ಕೆಲಸ ಗಿಟ್ಟಿಸಿಕೊಂಡು ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆನ್ನುವುದು ಪ್ರತಿಯೊಬ್ಬರಲ್ಲೂ ಇರುತ್ತದೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿಯಾಗಿದೆ. ಹೌದು ಭಾರತೀಯ ಯುವಕ ತನ್ನ ತಾಯಿಯನ್ನು ಗೂಗಲ್‌ನ ಸ್ಯಾನ್ ಫ್ರಾನ್ಸಿಸ್ಕೋ ಕಚೇರಿಗೆ ಕರೆದೊಯ್ದು, ತಾನು

ದೇಶ - ವಿದೇಶ

ಜೈಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ICUನಲ್ಲಿದ್ದ 8 ರೋಗಿಗಳು ಸಜೀವ ದಹನ; ಬೆಂಕಿಗೆ ಆಸ್ಪತ್ರೆ ಸಿಬ್ಬಂದಿ ಓಡಿಹೋದ ಆರೋಪ

ಜೈಪುರ: ಇಲ್ಲಿನ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ

ಕರ್ನಾಟಕ

ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ದಾರರಿಗೆ ‘ದಸರಾ ಶಾಕ್’: 4000ಕ್ಕೂ ಹೆಚ್ಚು ಕಾರ್ಡ್ ರದ್ದು; ಅನ್ನಭಾಗ್ಯ ಸ್ಥಗಿತಕ್ಕೆ ನೋಟಿಸ್

ಬೆಂಗಳೂರು: ಬಿಪಿಎಲ್‌ ಕಾರ್ಡ್‌ದಾರರಿಗೆ(BPL Card) ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ (Annabhagya) ಪಡಿತರ ಪಡಿತರ‌ ಕಾರ್ಡ್ ಪರಿಷ್ಕರಣೆ ಮಾಡಿದೆ. ನೆಲಮಂಗಲ (Nelamangala) ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ

ಕರ್ನಾಟಕ

ಕ್ರಿಕೆಟ್‌ ನೋಡಿ ಮರಳುತ್ತಿದ್ದ ಯುವತಿ ಮೇಲೆ ಬಿದ್ದ ಬೃಹತ್ ಮರದ ಕೊಂಬೆ; ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಸಾವನ್ನಪ್ಪಿರೋ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು

ದೇಶ - ವಿದೇಶ

ರಾಜ್ಯದಲ್ಲಿ ಕರ್ಫ್ಯೂ, ಇಂಟರ್​ನೆಟ್ ಬಂದ್; ಶಾಂತಿಗೆ ಸಿಎಂ ಮಾಝಿ ಕರ

ಒಡಿಶಾ: ಕಟಕ್​​ನಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ.

ದೇಶ - ವಿದೇಶ

ಡಾರ್ಜೀಲಿಂಗ್ ದುರಂತ: ಧಾರಾಕಾರ ಮಳೆ, ಭೂಕುಸಿತಕ್ಕೆ ಮಕ್ಕಳು ಸೇರಿ 23 ಬಲಿ; ರೈಲು ಸಂಚಾರ ಸ್ಥಗಿತ

ಡಾರ್ಜೀಲಿಂಗ್ : ಪಶ್ಚಿಮ ಬಂಗಾಳದ ಡಾರ್ಜೀಲಿಂಗ್ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ

ಕರ್ನಾಟಕ

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ; ಐವರಿಗೆ ಗಾಯ

ಬೇಲೂರು: ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ

ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ: ರಮ್ಯಾ ಪ್ರಕರಣದಲ್ಲಿ ಬಂಧಿತರಿಗೆ ಜಾಮೀನು ನಿರಾಕರಣೆ, ತನಿಖೆ ಚುರುಕು

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಾಗೂ ಅಶ್ಲೀಲ ಸಂದೇಶದ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ಬಂಧಿಸಲಾಗಿರುವ 12 ಮಂದಿ ಆರೋಪಿಗಳ ಮೊಬೈಲ್‌ಗಳನ್ನು ರಿಟ್ರೀವ್‌ ಮಾಡಲು ಸಿಸಿಬಿ ಪೊಲೀಸರು ವಿಧಿವಿಜ್ಞಾನ

ಕರ್ನಾಟಕ

ಹಸುವಿನ ಬಾಲಕ್ಕೆ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ ಬಾಲಕನ ಬಂಧನ; ಪ್ರತಿದೂರು ದಾಖಲು

ಚಿಕ್ಕಮಗಳೂರು : ನಗರದ ವಿಜಯಪುರ ಬಡಾವಣೆಯಲ್ಲಿ ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದ ಘಟನೆ ನಡೆದಿದೆ. ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿದ 16 ವರ್ಷದ ಬಾಲಕನ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ