Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಗಳ ಶೈಕ್ಷಣಿಕ ದಾಖಲೆ ಕೇಳಿದ ರೈತನ ಹ*ತ್ಯೆ: ಶಾಲಾ ಆಡಳಿತದ ವಿರುದ್ಧ ಕ್ರಿಮಿನಲ್ ಕೇಸ್

ಮುಂಬೈ: ಮಗಳ ಸ್ಕೂಲ್ ಫೀಸ್ ಮರುಪಾವತಿಸುವಂತೆ ಕೇಳಿದ ರೈತನನ್ನು ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಆತನ ಪತ್ನಿ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ಜಗನ್ನಾಥ್ ಹೆಂಗ್ಡೆ (46)

ದೇಶ - ವಿದೇಶ

ಏರ್ ಇಂಡಿಯಾ ಬೋಯಿಂಗ್ ದುರಂತ-7 ವರ್ಷ ಹಿಂದೆಯೇ ಎಚ್ಚರಿಕೆ! ವಿಮಾನ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ

ನವದೆಹಲಿ: ಜೂನ್ 12 ಭಾರತದ ಪಾಲಿಗೆ ಕರಾಳ ದಿನಗಳಲ್ಲಿ ಒಂದು. ಆ ದಿನ ಗುಜರಾತ್​​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಅಪಘಾತಕ್ಕೀಡಾಗಿ ವೈದ್ಯರ ಹಾಸ್ಟೆಲ್​ಗೆ ಅಪ್ಪಳಿಸಿದ್ದರಿಂದ 241 ಪ್ರಯಾಣಿಕರು ಹಾಗೂ

ದೇಶ - ವಿದೇಶ

ರಷ್ಯಾದ ಇಂಧನ ಖರೀದಿ ವಿರುದ್ಧ ಕಠಿಣ ಕ್ರಮ: ಟ್ರಂಪ್ ಯೋಜನೆ ಭಾರತ-ಚೀನಾಗೆ ಹೊಡೆತ

ವಾಷಿಂಗ್ಟನ್‌: ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂನಂತಹ ಇಂಧನ ಉತ್ಪನ್ನಗಳನ್ನು ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ 500% ಸುಂಕ ವಿಧಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಂಭೀರವಾಗಿ ಪರಿಗಣಿಸಿದ್ದಾರೆ. ಒಂದು ವೇಳೆ ಇದನ್ನು ಜಾರಿಗೊಳಿಸಿದರೆ,

ಕ್ರೀಡೆಗಳು ದೇಶ - ವಿದೇಶ

ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ: ದೀಪಕ್ ಯಾದವ್ 14 ದಿನ ನ್ಯಾಯಾಂಗ ಬಂಧನ

ಚಂಡೀಗಢ: ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು ಆರೋಪಿಯನ್ನು ನ್ಯಾಯಾಲಯದ

ದೇಶ - ವಿದೇಶ

HUL ಕಂಪನಿಗೆ ಪ್ರಥಮ ಮಹಿಳಾ CEO: ಪ್ರಿಯಾ ನಾಯರ್ ನೇಮಕ, 93 ವರ್ಷಗಳ ಇತಿಹಾಸದಲ್ಲಿ ಹೊಸ ಅಧ್ಯಾಯ

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್  ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ಮತ್ತು ವ್ಯವಸ್ಥಾಪಕ ನಿರ್ದೇಶಕಿ(MD)ಯಾಗಿ ಪ್ರಿಯಾ ನಾಯರ್ ಅವರನ್ನು ನೇಮಕ ಮಾಡಿದೆ. ಈ ಪ್ರತಿಷ್ಠಿತ ಕಂಪೆನಿ ತನ್ನ 93 ವರ್ಷಗಳ ಪ್ರಯಾಣದಲ್ಲಿ ಮೊದಲ ಬಾರಿಗೆ

ದೇಶ - ವಿದೇಶ

ಹನಿಮೂನ್‌ಗೆ ಕರೆದೊಯ್ದು ಪತಿಯ ಶಿರಚ್ಛೇದ: ಪ್ರೇಮಿಯ ಸಹಾಯದಿಂದ ಉನ್ನಾವೋದಲ್ಲಿ ಕೊಲೆಕೃತ್ಯ

ಉನ್ನಾವೋ: ಮಹಿಳೆಯೊಬ್ಬಳು ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಪತಿಯ ರುಂಡವನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ

ದೇಶ - ವಿದೇಶ

ರೀಲ್ಸ್ ಕ್ರೇಜ್‌ಗೆ 300 ಅಡಿ ಕಂದಕದಲ್ಲಿ ಕಾರು ಬಿದ್ದ ದುರ್ಘಟನೆ: ಸತಾರಾದಲ್ಲಿ ಫೋಟೋಶೂಟ್ ನಡುವೆಯೇ ಪ್ರಾಣಾಪಾಯ

ಮುಂಬೈ: ಸೋಷಿಯಲ್‌ ಮೀಡಿಯಾದಲ್ಲಿ ಈಗ ರೀಲ್ಸ್‌ ಹವಾ ಜಾಸ್ತಿಯಾಗಿದೆ. ಅದ್ರಲ್ಲೂ ಯುವಜನರು ಹೆಚ್ಚಿನ ವೀವ್ಸ್‌, ಲೈಕ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಯುವತಿಯರು ಹಸಿ ಬಿಸಿ ಬಟ್ಟೆಗಳನ್ನ ತೊಟ್ಟು ಪಡ್ಡೆಗಳ ನಿದ್ದೆಗೆಡಿಸಿದ್ರೆ,

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಬಸ್ ಪ್ರಯಾಣಿಕರ ಅಪಹರಣ ಹಾಗೂ ಹತ್ಯೆ: ಪಂಜಾಬ್‌ನ ಜನರಿಗೆ ಗುಂಡಿಕ್ಕಿ ಭೀಕರ ದಾಳಿ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ದೇಶ - ವಿದೇಶ

ಭಾರತೀಯ ಗಗನಯಾತ್ರಿ ಶುಭಾಂಶು ಶೂಕ್ಲಾ ಭೂಮಿಗೆ ಮರಳಲು ಸಿದ್ಧತೆ: ಜುಲೈ 14ರೊಳಗೆ ಸ್ಪ್ಲಾಶ್‌ಡೌನ್ ಸಾಧ್ಯತೆ

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’

ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ಬೆಂಬಲಿಗನ ಮನೆ ಮೇಲೆ ಇನ್‌ಟೆಲಿಜೆನ್ಸ್ ದಾಳಿ – ವಿದೇಶಿ ವಹಿವಾಟಿಗೆ ಸಂಬಂಧಿಸಿದ ತನಿಖೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಮುಖಂಡ, ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗನ ಮನೆ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ ದಾಳಿ ನಡೆಸಿದೆ. ಕೃಷ್ಣಪ್ಪ ಅಲಿಯಾಸ್ ಜೋಳದ ಕಿಟ್ಟಪ್ಪ ಅವರ ಅದೆನ್ನಗಾರಹಳ್ಳಿ (ದಿಗೂರು) ಗ್ರಾಮದ ನಿವಾಸದ ಮೇಲೆ ದಾಳಿ