Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಈದ್  ಆಹ್ವಾನ ನೆಪದಲ್ಲಿ ಮೂವರು ಬಾಲಕಿಯರ ಮೇಲೆ ಅತ್ಯಾಚಾರ: ಗೋವದಲ್ಲಿ ಮೂವರು ಬಂಧನ

ಗೋವಾ: ಈದ್ ಆಚರಣೆಯ ನೆಪದಲ್ಲಿ ಮೂವರು ಬಾಲಕಿಯರನ್ನು ಹೋಟೆಲ್ ರೂಂಗೆ ಆಹ್ವಾನಿಸಿ ಸ್ನೇಹಿತರೇ ಅತ್ಯಾಚಾರವೆಸಗಿದ ಘಟನೆ ಉತ್ತರ ಗೋವಾದಲ್ಲಿ ಜೂನ್ 8 ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಹಾಗೂ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು

ದೇಶ - ವಿದೇಶ

UPI ವಹಿವಾಟುಗಳಿಗೆ ಶುಲ್ಕ ಇಲ್ಲ: ಕೇಂದ್ರ ಸರ್ಕಾರದಿಂದ ಸ್ಪಷ್ಟನೆ, ಸುಳ್ಳು ಸುದ್ದಿಗಳಿಗೆ ಕಡಿವಾಣ

ಯುಪಿಐ ವಹಿವಾಟುಗಳಿಗೆ ಶೀಘ್ರದಲ್ಲೇ ಶುಲ್ಕ ವಿಧಿಸಲಾಗುವುದು ಎಂಬ ಸುದ್ದಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಯುಪಿಐ (ಏಕೀಕೃತ ಪಾವತಿ ಇಂಟರ್ಫೇಸ್) ವಹಿವಾಟುಗಳಿಗೆ ಎಂಡಿಆರ್ (ಮರ್ಚೆಂಟ್ ಡಿಸೌಂಟ್ ದರ) ವಿಧಿಸಲಾಗುವುದು ಎಂಬ ಊಹಾಪೋಹಗಳು ಮತ್ತು ಸುದ್ದಿಗಳು

ಅಪರಾಧ ದೇಶ - ವಿದೇಶ

ಕಾನ್ಪುರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಚಾಕೊಲೇಟ್‌ ಆಮಿಷವೊಡ್ಡಿ ಬರ್ಬರ ಕೃತ್ಯ

ಕಾನ್ಪುರ : ದೇಶದಲ್ಲಿ ಕಾಮುಕರ ಅಟ್ಟಹಾಸ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸಂಜೆ 5 :30 ಸುಮಾರಿಗೆ

ದೇಶ - ವಿದೇಶ

ಮುಂಬೈ ಸಬ್‌ಅರ್ಬನ್ ರೈಲುಗಳಲ್ಲಿ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಅಳವಡಿಕೆಗೆ ರೈಲ್ವೆ ಮಂಡಳಿ ನಿರ್ಧಾರ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ರೈಲ್ವೆ ಮಂಡಳಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂಬೈನ ಸಬ್ ಅರ್ಬನ್ ಗಾಗಿ ನಿರ್ಮಾಣ ಹಂತದಲ್ಲಿರುವ

ಅಪರಾಧ ದೇಶ - ವಿದೇಶ

ಗುವಾಹಟಿ: ಅಸ್ಸಾಂನಲ್ಲಿ 45 ಕೋಟಿ ರೂ. ಮೌಲ್ಯದ ಯಾಬಾ ಮಾತ್ರೆಗಳು ವಶ, ನಾಲ್ವರ ಬಂಧನ

ಗುವಾಹಟಿ: ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ಬರೊಬ್ಬರಿ 45 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಈ ಕುರಿತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಗುಪ್ತಚರ

ಅಪರಾಧ ದೇಶ - ವಿದೇಶ

ನವಾಡಾ ಸೈಬರ್ ವಂಚನೆ: ‘ಗರ್ಭಿಣಿಯಾಗಿಸಿದರೆ ₹5 ಲಕ್ಷ’ ಆಮಿಷವೊಡ್ಡಿ ಜನರಿಗೆ ಕೋಟಿಗಟ್ಟಲೆ ವಂಚನೆ, ನಾಲ್ವರ ಬಂಧನ

ನವಾಡಾ: ಬಿಹಾರದ ನವಾಡಾದಲ್ಲಿ ‘ಆಲ್ ಇಂಡಿಯಾ ಪ್ರೆಗ್ನೆಂಟ್ ಜಾಬ್’ ಎಂಬ ಕಂಪನಿಯು ಮಹಿಳೆಯರನ್ನು ಗರ್ಭಿಣಿಯಾಗಿಸಿದರೆ 5 ಲಕ್ಷ ರೂ. ಪುರಸ್ಕಾರ ಎಂಬ ವಿಕೃತ ಜಾಹೀರಾತಿನ ಮೂಲಕ ಜನರನ್ನು ವಂಚಿಸಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ

ಅಪರಾಧ ದೇಶ - ವಿದೇಶ

ಒಡಿಶಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಂದು ಸುಟ್ಟ ಮಹಿಳೆಯರು; 10 ಜನರ ಬಂಧನ

ಭುವನೇಶ್ವರ -ಲೈಂಗಿಕ ದೌರ್ಜನ್ಯ ನಡುತ್ತಿದ್ದ ವ್ಯಕ್ತಿಯನ್ನು ಮಹಿಳೆಯರ ಗುಂಪೊಂದು ದಾಳ ಮಾಡಿ ಕೊಂದು ಆತನ ದೇಹವನ್ನು ಸುಟ್ಟುಹಾಕಿದ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ವರ್ಷದ ವ್ಯಕ್ತಿಯಿಂದ ದೀರ್ಘಕಾಲದವರೆಗೆ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ

ದೇಶ - ವಿದೇಶ

ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ: ಅಧಿಕೃತ ಸಾವಿನ ಸಂಖ್ಯೆಗಿಂತ ಹೆಚ್ಚು ಸಾವುಗಳು, BBC ತನಿಖೆಯಿಂದ ಬಯಲು

ಹೊಸದಿಲ್ಲಿ: ಪ್ರಯಾಗರಾಜ್‌ನಲ್ಲಿ ಕುಂಭಮೇಳದ ಸಂದರ್ಭದಲ್ಲಿ 2025,ಜ.29ರಂದು ಸಂಭವಿಸಿದ್ದ ಭೀಕರ ಕಾಲ್ತುಳಿತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಉತ್ತರ ಪ್ರದೇಶ ಸರಕಾರವು ಬಿಡುಗಡೆಗೊಳಿಸಿದ್ದ ಅಂಕಿಅಂಶಗಳಿಗಿಂತ ಗಣನೀಯವಾಗಿ ಹೆಚ್ಚಿದೆ ಎಂದು BBC Hindi ಇತ್ತೀಚಿಗೆ ನಡೆಸಿದ ಆಳವಾದ ತನಿಖೆಯು ಬಹಿರಂಗಗೊಳಿಸಿದೆ.

ಕರ್ನಾಟಕ

ಬೆಳಗಾವಿ: IPLನಲ್ಲಿ ಅವಕಾಶದ ಆಮಿಷವೊಡ್ಡಿ ₹23 ಲಕ್ಷ ವಂಚಿಸಿದ್ದ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು

Accident kerala

ಕಾಸರಗೋಡು: ಕಾರು ಢಿಕ್ಕಿ ಹೊಡೆದು ಪಾದಚಾರಿ ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಸೋಮವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್ (40) ಎಂಬುವವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಈ ಅಪಘಾತ