Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಿಂಧೂ ಜಲ ಒಪ್ಪಂದ ಅಮಾನತು: ಭಾರತಕ್ಕೆ ಪಾಕ್ ನಾಲ್ಕು ಪತ್ರ, ವಿಶ್ವಬ್ಯಾಂಕ್ ಮಧ್ಯಸ್ಥಿಕೆಗೆ ಪಾಕ್ ಮನವಿ

ಪಹಲ್ಗಾಮ್: ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪಾಕಿಸ್ತಾನ ಇದುವರೆಗೆ ಭಾರತಕ್ಕೆ 4 ಪತ್ರಗಳನ್ನು ಕಳುಹಿಸಿದ್ದು , ಭಾರತವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕ್ ಒತ್ತಾಯಿಸಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ

ದೇಶ - ವಿದೇಶ ರಾಜಕೀಯ

ರಾಜ್ಯಸಭೆಗೆ ಕಮಲ್ ಹಾಸನ್ ಪ್ರವೇಶ: ಡಿಎಂಕೆ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಕೆ

ಚೆನ್ನೈ: ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿದ ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ

ದೇಶ - ವಿದೇಶ

ಲಕ್ನೋದಲ್ಲಿ 3 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ ಆರೋಪಿಯ ಎನ್‌ಕೌಂಟರ್

ಲಕ್ನೋ: ತಾಯಿಯ ಜೊತೆ ಮಲಗಿದ್ದ ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ. ನಗರ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಆರೋಪಿ ದೀಪಕ್ ವರ್ಮಾ ಪೊಲೀಸ್‌

ದೇಶ - ವಿದೇಶ

ಕಾಶ್ಮೀರದಲ್ಲಿ ಎನ್‌ಐಎ ದಾಳಿ:ಭಯೋತ್ಪಾದಕರ ವಿರುದ್ಧ ಎನ್‌ಐಎ ತೀವ್ರ ಕಾರ್ಯಾಚರಣೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ ದಾಳಿ ನಡೆಸಿದ್ದು,

ದೇಶ - ವಿದೇಶ

ಹಣದುಬ್ಬರ ನಿಯಂತ್ರಣದಿಂದ ರಿಪೋ ದರ ಇಳಿಕೆ: ಬ್ಯಾಂಕುಗಳಿಗೆ ₹2.5 ಲಕ್ಷ ಕೋಟಿ ಲಭ್ಯತೆ

ನವದೆಹಲಿ: ಆರ್‌ಬಿಐ ಸತತ ಮೂರನೇ ಬಾರಿ ರಿಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ ಈ

ಅಪರಾಧ ದೇಶ - ವಿದೇಶ

ಪ್ರಿಯಕರನೊಂದಿಗೆ ಸೇರಿ ಮಾಜಿ ಬಿಜೆಪಿ ನಾಯಕಿಯಿಂದ ಮಗಳಿಗೆಯೇ ಲೈಂಗಿಕ ದೌರ್ಜನ್ಯ

ಹರಿದ್ವಾರ- ಯಾತ್ರಾ ಸ್ಥಳ ಪವಿತ್ರ ಭೂಮಿ ಹರಿದ್ವಾರದಲ್ಲಿ ಮಾಜಿ ಬಿಜೆಪಿ ನಾಯಕಿ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ. ಬಿಜೆಪಿ ನಾಯಕಿಯ ಅಪ್ರಾಪ್ತ ಮಗಳು ತನ್ನ ತಾಯಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ತಾನು ಹೆತ್ತ

ಕ್ರೀಡೆಗಳು ದೇಶ - ವಿದೇಶ

ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪಾರಾಗಲು ನಿಖಿಲ್‌ ಸೋಸಲೆ ಮುಂಬೈಗೆ ಪ್ರಯಾಣಿಸಲು ಮುಂದಾಗಿದ್ದರು.

ದೇಶ - ವಿದೇಶ ರಾಜಕೀಯ

ಮಹುವಾ ಮೊಯಿತ್ರಾ ರಹಸ್ಯ ಮದುವೆ: ಒಡಿಶಾದ ಪಿನಾಕಿ ಮಿಶ್ರಾ ಜೊತೆ ಹೊಸ ಜೀವನ ಪ್ರಾರಂಭ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್​ನ ಸಂಸದೆ ಮಹುವಾ ಮೊಯಿತ್ರಾ ಸದದ್ದಿಲ್ಲದೇ ಎರಡನೇ ಮದುವೆಯಾಗಿದ್ದಾರೆ. 50 ವರ್ಷದ ಮಹುವಾ, 65 ವರ್ಷದ ಪಿನಾಕಿ ಮಿಶ್ರಾ ಅವರನ್ನು ವರಿಸಿದ್ದಾರೆ. ಪಿನಾಕಿ ಮಿಶ್ರಾ ಕೂಡ ರಾಜಕಾರಣಿಯಾಗಿದ್ದು, ಒಡಿಶಾದ ಪುರಿಯ ಸಂಸದರಾಗಿದ್ದಾರೆ.

ದೇಶ - ವಿದೇಶ

UPSC ನಾಗರಿಕ ಸೇವಾ ಪರೀಕ್ಷೆ 2025: ಪ್ರಿಲಿಮ್ಸ್ ಫಲಿತಾಂಶ ಶೀಘ್ರದಲ್ಲೇ ಪ್ರಕಟಣೆಯ ನಿರೀಕ್ಷೆ

ಕೇಂದ್ರ ಲೋಕಸೇವಾ ಆಯೋಗ(UPSC) 2025 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಇದರ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲವಾದರೂ, ಜೂನ್ ಎರಡನೇ ವಾರದೊಳಗೆ ಫಲಿತಾಂಶ ಬಿಡುಗಡೆಯಾಗುವ ನಿರೀಕ್ಷೆಯಿದೆ. ಏಕೆಂದರೆ ಯುಪಿಎಸ್‌ಸಿ ಸಾಮಾನ್ಯವಾಗಿ ಪರೀಕ್ಷೆಯ

ದೇಶ - ವಿದೇಶ

ವಾಹನ ತಯಾರಿಕೆಗೆ ಧಕ್ಕೆ: ಚೀನಾದಿಂದ ರೇರ್ ಅರ್ಥ್ ವಸ್ತುಗಳ ಸರಬರಾಜು ಸ್ಥಗಿತ

ನವದೆಹಲಿ: ಅಮೆರಿಕದ ಟ್ಯಾರಿಫ್ ತರಲೆಗಳ ಮಧ್ಯೆ ಚೀನಾದ ಅಪರೂಪ ಭೂಖನಿಜಗಳ ಆಟ ಶುರುವಿಚ್ಚುಕೊಂಡಿದೆ. ಮೊದಲೇ ಇದ್ದ ಜಾಗತಿಕ ಅನಿಶ್ಚಿತ ಸ್ಥಿತಿಗೆ ಈ ಎರಡು ದೇಶಗಳ ಹುಚ್ಚಾಟ ಮತ್ತಷ್ಟು ಡೋಲಾಯಮಾನವಾಗಿರಿಸಿದೆ. ಚೀನಾ ವಿಶ್ವದ ಫ್ಯಾಕ್ಟರಿ ಮಾತ್ರವೇ ಅಲ್ಲ, ಹಲವು ಕಚ್ಛಾ