Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ಮನರಂಜನೆ

ಕೊವಿಡ್ ಮೂರನೇ ಅಲೆ ನಂತರವೂ ಆತಂಕ: ನಟ-ನಟಿಗಳ ಕುಟುಂಬದಲ್ಲಿ ಸೋಂಕು

ಕೊವಿಡ್ ಮೂರನೇ ಅಲೆ ಕಡಿಮೆ ಆಗಿ ಕೆಲವು ವರ್ಷಗಳು ಕಳೆದಿವೆ. ಎಲ್ಲರೂ ಕೊವಿಡ್ ಹಾಗೂ ಲಾಕ್​ಡೌನ್ ಪದವನ್ನು ಮರೆಯುವ ಹಂತಕ್ಕೆ ಬಂದಿದ್ದಾರೆ. ಆದರೆ, ಈ ಭೂತ ಮತ್ತೆ ಕಾಡುವ ಸೂಚನೆ ನೀಡುತ್ತಿದೆ. ದೇಶದಲ್ಲಿ ಕೊವಿಡ್

ದೇಶ - ವಿದೇಶ

ಆಂಧ್ರದಲ್ಲಿ ಕೋವಿಡ್ ಏರಿಕೆ: ಮಾಸ್ಕ್ ಧರಿಸುವುದು ಕಡ್ಡಾಯ

ಅಮರಾವತಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಆದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.ಸದ್ಯ ದೇಶದಲ್ಲಿ ನಿಧಾನಗತಿಯಲ್ಲಿ

ದೇಶ - ವಿದೇಶ

ಮೌಂಟ್ ಎವರೆಸ್ಟ್ ಶಿಖರಾರೋಹಣ: ಸಿಐಎಸ್‌ಎಫ್‌ನ ಮೊದಲ ಮಹಿಳಾ ಸಾಧಕಿ ಗೀತಾ ಸಮೋಟಾ

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಗೀತಾ ಸಮೋಟಾ ಅವರು ಮೌಂಟ್ ಎವರೆಸ್ಟ್ ಶಿಖರವನ್ನು ತಲುಪಿದ ಸಿಐಎಸ್‌ಎಫ್‌ನ ಮೊದಲ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೀತಾ ಯಶಸ್ವಿಯಾಗಿ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ್ದಾರೆ ಎಂದು

ದೇಶ - ವಿದೇಶ

ಜಮ್ಮು ಕಾಶ್ಮೀರ ಎನ್‌ಕೌಂಟರ್: ಮಹಾರಾಷ್ಟ್ರದ ಸಿಪಾಯಿ ಸಂದೀಪ್ ಹುತಾತ್ಮ

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಕಿಶ್ತ್ವಾರ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನನ್ನು ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಅಕೋಲ್‌ನ ಕರಂಡಿ ತಹಸಿಲ್ ಗ್ರಾಮದ ನಿವಾಸಿ ಸಿಪಾಯಿ

ದೇಶ - ವಿದೇಶ

ಎನ್‌ಇಪಿ ಜಾರಿಗೆ ಒತ್ತಡ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಚೆನ್ನೈ :ಕೇಂದ್ರ ಸರಕಾರದ ಪ್ರಾಯೋಜಕತ್ವದ ಶಿಕ್ಷಣ ಕಾರ್ಯಕ್ರಮದಡಿ ರಾಜ್ಯಕ್ಕೆ ಬರಬೇಕಾಗಿರುವ 2,151 ಕೋಟಿ ರೂ. ಮೊತ್ತವನ್ನು ಕೇಂದ್ರ ಸರಕಾರ ತಡೆಹಿಡಿದಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು

ದೇಶ - ವಿದೇಶ

7 ಅರ್ಜಿಗಳನ್ನು ವಾಪಸ್‌ಗೆ ಆಮ್‌ ಆದ್ಮಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲು

ನವದೆಹಲಿ:ಆಮ್‌ ಆದ್ಮಿ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ವಿವಿಧ ಸಂಸ್ಥೆಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ 7 ಅರ್ಜಿಗಳನ್ನು ವಾಪಸ್‌ ಪಡೆಯಲು ಅನುಮತಿ ಕೋರಿ ಈಗಿನ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಬಿಜೆಪಿ

ದೇಶ - ವಿದೇಶ

ನಕ್ಸಲ್ ಎನ್‌ಕೌಂಟರ್: ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧ ಹುತಾತ್ಮ

ಛತ್ತೀಸಗಢ:ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್

ಕರ್ನಾಟಕ

ಐಷಾರಾಮಿ ಜೀವನ ತ್ಯಜಿಸಿದ ಉದ್ಯಮಿ: ಪತ್ನಿ-ಮಕ್ಕಳನ್ನು ಬಿಟ್ಟು ಜೈನ ದೀಕ್ಷೆ

ಯಾದಗಿರಿ: ಇತ್ತೀಚೆಗೆ ನಗರದ ಜೈನ್ ಬಡಾವಣೆಯ ನಿವಾಸಿ ನಿಖಿತಾ ಎಂಬ ಯುವತಿ ಕೇವಲ ತನ್ನ 26ನೇ ವಯಸ್ಸಿಗೆ ಜೈನ ಮುನಿ ಆಗಿದ್ದರು. ಕೋಟ್ಯಾಧೀಶ್ವರರ ಮನೆಯಲ್ಲಿ ಬಾಯಿಯಲ್ಲಿ ಬಂಗಾರದ ಚಮಟ ಇಟ್ಟುಕೊಂಡು ಹುಟ್ಟಿ, ಬೆಳೆದಿದ್ದ ಯುವತಿ ಐಷಾರಾಮಿ ಜೀವನವನ್ನು

ದೇಶ - ವಿದೇಶ

ಪಾಕ್ ಐಎಸ್ಐಯಿಂದ ಪಹಲ್ಗಾಮ್ ಹತ್ಯೆಗೆ ಮುನ್ನ ಭಾರತದಲ್ಲಿ ದೊಡ್ಡ ದಾಳಿಯ ಸಂಚು

ನವದೆಹಲಿ: ಪಹಲ್ಗಾಮ್ ದಾಳಿಗೂ ಮುನ್ನ ಪಾಕಿಸ್ತಾನ ದ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಭಾರತದಲ್ಲಿ ಪ್ರಮುಖ ದಾಳಿ ನಡೆಸಲು ಸಂಚು ರೂಪಿಸಿತ್ತು ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ. ಆದರೆ ಆ ಸಂಚನ್ನು ಗುಪ್ತಚರ ಸಂಸ್ಥೆಗಳು

ದೇಶ - ವಿದೇಶ

ಪಾಕಿಸ್ತಾನ ಸಂಪರ್ಕದ ಆರೋಪಿ ಜ್ಯೋತಿ ಸ್ನೇಹಿತೆ ಪ್ರಿಯಾಂಕಾ ಸೇನಾಪತಿ ತನಿಖೆ ಆರಂಭ

ಭುವನೇಶ್ವರ: ಪಾಕಿಸ್ತಾನಕ್ಕೆ ಗೂಢಚರ್ಯೆ ನಡೆಸಿದ್ದಕ್ಕಾಗಿ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ ಜೊತೆ ಒಡಿಶಾ ಯೂಟ್ಯೂಬರ್ ಪ್ರಿಯಾಂಕಾ ಸೇನಾಪತಿ ಸಂಪರ್ಕದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಡಿಯಾಚೆಗಿನ ಬೇಹುಗಾರಿಕೆ ಸಂಪರ್ಕಗಳ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಿಯಾಂಕಾಳ