Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಲಿಂಡರ್ ಗ್ಯಾಸು ಸೋರಿಕೆ ಕಾರಣ ಬೆಂಕಿ ಅವಘಡ– ಐವರಿಗೆ ಗಾಯ

ಮೈಸೂರು: ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರಿಗೆ ಗಾಯಗಳಾದ ಘಟನೆ ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ. ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ.

ದೇಶ - ವಿದೇಶ ಮನರಂಜನೆ

ರಿಯಾಲಿಟಿ ಶೋ ಬಳಿಕ ಕಠಿಣ ಪಾಠ: ನಟಿ ಮನೀಷಾ ಸಾಮಾಜಿಕ ಜಾಲತಾಣದಲ್ಲಿ ಅಳಲು

ಬಿಗ್ ಬಾಸ್ ರಿಯಾಲಿಟಿ ಶೋ ನಂತರ 15 ತಿಂಗಳ ಕಾಲ ಸ್ಥಿರ ಆದಾಯವಿಲ್ಲದೆ, ಸಾಲದ ಭಾರದಿಂದ ಈ ನಟಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದಾರೆ. ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳ ನಡುವೆ ನಿಜವಾದ ಬೆಂಬಲಿಗರನ್ನು

Accident kerala

ಟ್ರಕ್‌ನ ರಿವರ್ಸ್ ಚಲನೆ: ಸ್ಕೂಟರ್ ಸವಾರ ಪವಾಡದಿಂದ ಪಾರು

ಕೋಝಿಕ್ಕೋಡ್: ಇಳಿಜಾರು ರಸ್ತೆಯಲ್ಲಿ ಟ್ರಕ್ ಒಂದು ಇದ್ದಕ್ಕಿದ್ದಂತೆ ರಿವರ್ಸ್ ಚಲಿಸಿದ ಪರಿಣಾಮ ಟ್ರಕ್ ಹಿಂದೆ ಇದ್ದ ಸ್ಕೂಟರ್ ಸವಾರ ಅದೃಷ್ಟವಶಾತ್ ಕೂದಲೆಳೆ ಅಂಚಿನಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕ ದೇಶ - ವಿದೇಶ

ಟರ್ಕಿ ವಿರೋಧಿ ಅಲೆ: ಪಾಕ್‌ಗೆ ಟರ್ಕಿ ನೆರವು ನೀಡಿದ ಕಾರಣ ಮಾರ್ಬಲ್ ಆಮದು ಬ್ಯಾನ್

ಬೆಂಗಳೂರು: ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕ್‌ಗೆ ಟರ್ಕಿ ಡ್ರೋನ್‌ಗಳನ್ನು ನೀಡಿತ್ತು. ಈ ಹಿನ್ನೆಲೆ ಟರ್ಕಿ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಟರ್ಕಿ ಮಾರ್ಬಲ್ ಬ್ಯಾನ್ ಆಗಿದ್ದು, ಬೆಂಗಳೂರಿಗೆ ಬರುತ್ತಿಲ್ಲ. ಭಾರತ ಹಾಗೂ ಪಾಕ್ ನಡುವೆ

ದೇಶ - ವಿದೇಶ ಮನರಂಜನೆ

ಅಜೆರ್ಬೈಜಾನ್‌ಗೆ ಬಾಯ್ಕಾಟ್ ಬಿಸಿ: ಪಾಕ್ ಬೆಂಬಲಕ್ಕೆ ಭಾರತೀಯರ ತೀವ್ರ ಪ್ರತಿಕ್ರಿಯೆ

ಬೆಂಗಳೂರು: ಭಾರತ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡ ವೇಳೆ ಅಜೆರ್ಬೈಜಾನ್  ದೇಶವು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲ ನೀಡಿತ್ತು. ಇದರಿಂದ ಕೆರಳಿ ಕೆಂಡವಾಗಿರುವ ಭಾರತೀಯರು, ಆ ದೇಶಕ್ಕೆ ಸರಿಯಾಗಿ ಬುದ್ದಿ ಕಲಿಸಲು ಬಾಯ್ಕಾಟ್ ಅಜೆರ್ಬೈಜಾನ್ ಅಭಿಯಾನಕ್ಕೆ ಮುಂದಾಗಿದ್ದು,

ಕರ್ನಾಟಕ

ಹೆಬ್ಬಾಳ ಫ್ಲೈಓವರ್ ರಾತ್ರಿಯಲ್ಲಿ ಬಂದ್: ಮೇ 21ರವರೆಗೆ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಪ್ರಕಟ

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ಬಂದ್​ ಇರಲಿದೆ. ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್​ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು

ಕರ್ನಾಟಕ

ಡ್ರಗ್ಸ್ ಮಾರಾಟಕೃತ್ಯ – ಐಟಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆಫ್ರಿಕನ್ ವ್ಯಕ್ತಿ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 40 ವರ್ಷದ ಆಫ್ರಿಕನ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು  ಶನಿವಾರ ತಿಳಿಸಿದ್ದಾರೆ. ಬಂಧಿತ ಡೇನಿಯಲ್ ಅರಿಂಜೆ ಒಕ್ವೋಶಾನಿಂದ

ದೇಶ - ವಿದೇಶ

ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ-ಚೀನಾವನ್ನು ಎತ್ತಿಕಟ್ಟುತ್ತಿವೆ: ಲಾವ್ರೊವ್ ವಾಗ್ದಾಳಿ

ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ ಮತ್ತು ಚೀನಾವನ್ನು ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು

ಕ್ರೀಡೆಗಳು ದೇಶ - ವಿದೇಶ

ದೋಹಾ ಡೈಮಂಡ್ ಲೀಗ್‌ 2025: ನೀರಜ್ ಚೋಪ್ರಾ 90.23 ಮೀಟರ್ ಜಾವೆಲಿನ್ ಎಸೆದು ಇತಿಹಾಸ ನಿರ್ಮಾಣ

ದೋಹಾ: ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ 2025ರಲ್ಲಿ90.23 ಮೀಟರ್ ಜಾವೆಲಿನ್ ಎಸೆದು ಭಾರತದ ಪರ ಇತಿಹಾಸ ಬರೆದಿದ್ದಾರೆ. ಶುಕ್ರವಾರ ಕತಾರ್‌ನ ಸುಹೀಮ್ ಬಿನ್ ಹಮದ್ ಕ್ರೀಡಾಂಗಣದಲ್ಲಿ

ದೇಶ - ವಿದೇಶ

ಪ್ರಯಾಗ್‌ರಾಜ್‌ನಲ್ಲಿ ಕ್ರೂರ ಹತ್ಯೆ: ಪತ್ನಿ ಮತ್ತು ಪುತ್ರರಿಂದ ರೈತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿ ಕೊಲೆ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬುಧವಾರ ನಡೆದ ದುರಂತ ಘಟನೆಯೊಂದರಲ್ಲಿ, ರೈತನೊಬ್ಬನನ್ನು ಅವನ ಹೆಂಡತಿ ಮತ್ತು ಪುತ್ರರು ಅವನ ಮನೆಯ ಹೊರಗೆ ಮರಕ್ಕೆ ಕಟ್ಟಿಹಾಕಿ ಥಳಿಸಿ ಕೊಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಳಿಸಿಹಾಕುವ