Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದೊಳಗೆ ನುಸುಳಲು ಯತ್ನಿಸಿದ 7 ಭಯೋತ್ಪಾದಕರ ನಾಶ: ಪಾಕ್ ಸೇನೆಗೆ ತೀರ ಕಠಿಣ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನ ಸೈನಿಕರ ಬೆಂಬಲದೊಂದಿಗೆ ಭಾರತ ಪಾಕ್‌ ಗಡಿಯಲ್ಲಿ ಭಾರತದೊಳಗೆ ಒಳ ನುಸುಳಲು ಯತ್ನಿಸುತ್ತಿದ್ದ 7 ಜನ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ. ಧಂಧರ್ ಪೋಸ್ಟ್‌ನಿಂದ

ದೇಶ - ವಿದೇಶ

ಭಾರತದೊಂದಿಗಿದೆ ಬಲೂಚ್: ಪಾಕಿಸ್ತಾನ ಸೇನೆಯ ವಿರುದ್ಧ ಬಿಎಲ್‌ಎ ಹೋರಾಟ

ನವದೆಹಲಿ: ಭಾರತೀಯ ಸೇನಾಪಡೆಗಳ ಪ್ರತಿ ದಾಳಿಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನ  ಆಂತರಿಕ ಬಿಕ್ಕಟ್ಟಿನಿಂದಲೂ ಇಕ್ಕಟ್ಟಿಗೆ ಸಿಲುಕಿದೆ. ಆಪರೇಷನ್ ಸಿಂದೂರ್ ನಂತರ ಭಾರತವು ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದ್ದರೆ, ಪಾಕಿಸ್ತಾನದೊಳಗಿನ ಬಲೂಚಿಸ್ತಾನದಲ್ಲಿರುವ ಬಂಡುಕೋರ ಸಂಘಟನೆ ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನಿ ಸೇನೆಯ

ದೇಶ - ವಿದೇಶ

ಭಾರತ ಮತ್ತು ಪಾಕಿಸ್ತಾನದ ನೌಕಾಪಡೆಗಳು ಗಡಿಯ ಸುತ್ತಲೂ ಸೈನಿಕ ಅಭ್ಯಾಸಗಳಿಗೆ ಸಿದ್ಧತೆ

ನವದೆಹಲಿ: ಸರಣಿ ವೈಮಾನಿಕ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಹಗೆತನ ಹೆಚ್ಚುತ್ತಿದ್ದಂತೆ ಎರಡೂ ರಾಷ್ಟ್ರಗಳ ನೌಕಾಪಡೆಗಳು ಕೇವಲ 60 ಕಿ.ಮೀ ಅಂತರದಲ್ಲಿ ಮಿಲಿಟರಿ ಕವಾಯತುಗಳನ್ನು ನಡೆಸಲು ಸಿದ್ಧತೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೇಶ - ವಿದೇಶ

ಉರಿ ಪ್ರದೇಶದಲ್ಲಿ ಪಾಕಿಸ್ತಾನದ ಶೆಲ್ ದಾಳಿಗೆ ಭಾರತೀಯ ಮಹಿಳೆ ಬಲಿ

ಉರಿ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಝರ್ವಾನಿಯಿಂದ ಬಾರಾಮುಲ್ಲಾಗೆ ಹೋಗುತ್ತಿದ್ದ ವಾಹನವು ಮೊಹುರಾ ಬಳಿ ಶೆಲ್

ದೇಶ - ವಿದೇಶ

ಸೇನಾ ಕಾರ್ಯಾಚರಣೆಗಳ ನೇರ ಪ್ರಸಾರ ನಿಲ್ಲಿಸಲು ರಕ್ಷಣಾ ಸಚಿವಾಲಯದ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್  ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ

ದೇಶ - ವಿದೇಶ

ಉದ್ವಿಗ್ನ ಪರಿಸ್ಥಿತಿಯಲ್ಲಿ ಕಾಶ್ಮೀರ-ಪಾಕಿಸ್ತಾನ ತೊರೆಯಲು ಇಸ್ರೇಲ್‌, ಅಮೆರಿಕ, ಸಿಂಗಾಪುರದ ನಾಗರಿಕರಿಗೆ ಸೂಚನೆ

ಜೆರುಸಲೇಂ/ ಸಿಂಗಾಪುರ್‌: ಭಾರತ-ಪಾಕ್‌ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್‌, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ. ಲಾಹೋರ್‌ನಲ್ಲಿ ಡ್ರೋನ್‌ ಸ್ಫೋಟವಾದ ಬೆನ್ನಲ್ಲೇ, ‘ಆ ಪ್ರದೇಶವನ್ನು

ಕರ್ನಾಟಕ ದೇಶ - ವಿದೇಶ

ಬೆಂಗಳೂರಿನಲ್ಲಿ ನಿರ್ಮಿತ ‘ಸ್ಕೈ ಸ್ಟ್ರೈಕರ್’ ಡ್ರೋನ್‌ಗಳಿಂದ ಭಯೋತ್ಪಾದಕರ ಮೇಲೆ ದಾಳಿ

ಬೆಂಗಳೂರು : ”ಆಪರೇಷನ್‌ ಸಿಂದೂರ” ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲಿನ ದಾಳಿಗೆ ಬಳಸಲಾದ ಘಾತಕ ಶಸ್ತ್ರಾಸ್ತ್ರಗಳ ಪೈಕಿ ಭಾರೀ ಚರ್ಚೆಗೆ ಕಾರಣವಾಗುತ್ತಿರುವ ಸ್ಕೈ ಸ್ಟ್ರೈಕರ್‌ ಆತ್ಮಾಹುತಿ ಡ್ರೋನ್‌ ಉತ್ಪಾದನೆಯಾಗುವುದು

ದೇಶ - ವಿದೇಶ

ಜೈಸಲ್ಮೇರ್‌ನಲ್ಲಿ ಪಾಕಿಸ್ತಾನದ ದಾಳಿಯ ಬಳಿಕ ಬಾಂಬ್ ತರಹದ ವಸ್ತು ಪತ್ತೆ

ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಶುಕ್ರವಾರ ಬೆಳಗ್ಗೆ ನಿಗೂಢ ಬಾಂಬ್ ತರಹದ ವಸ್ತು ಪತ್ತೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.ಗುರುವಾರ ರಾತ್ರಿ ಪಾಕಿಸ್ತಾನವು ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯ ನಂತರ ಜೈಸಲ್ಮೇರ್‌ನಲ್ಲಿ ಬಾಂಬ್‌ಗೆ ಹೋಲುವಂತ ವಸ್ತು ಪತ್ತೆಯಾಗಿದೆ. ಜೈಸಲ್ಮೇರ್‌ನ

ದೇಶ - ವಿದೇಶ

ಆಪರೇಷನ್ ಸಿಂಧೂರಿನ ಹಿನ್ನೆಲೆ:ಭಾರತೀಯ ಸೇನೆಗೆ ಶಸ್ತ್ರಾಸ್ತ್ರ ತಯಾರಿಸುವ ಕಂಪನಿಯಲ್ಲಿ ಉದ್ಯೋಗಾವಕಾಶ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ʻಆಪರೇಷನ್‌ ಸಿಂಧೂರ್‌ʼ ಹೆಸರಿನಡಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿರುವ 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಭಾರತ ವಿಶ್ವದ ಟಾಪ್-5 ಶಕ್ತಿಶಾಲಿ ಮಿಲಿಟರಿ ಶಕ್ತಿಗಳಲ್ಲಿ ಒಂದು. ಅಂತಹ ಪರಿಸ್ಥಿತಿಯಲ್ಲಿ, ದೇಶದ ಯಾವ

ಕರ್ನಾಟಕ

ಭದ್ರತಾ ಕ್ರಮಗಳ ನಡುವೆ ಬೆಂಗಳೂರಿನಲ್ಲಿ 29 ವಿಮಾನ ರದ್ದಾಗಿದವು; 25 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಿದವು

ಬೆಂಗಳೂರು :ಮೇ 7 ರಂದು ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭದ್ರತಾ ಕ್ರಮಗಳ ಭಾಗವಾಗಿ ಭಾರತದ ಹಲವು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ